Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಬರ್ಲಿನ್: ಜಾಗತಿಕ ಮಟ್ಟದಲ್ಲಿ ಉದ್ಯೋಗಳ ಕಡಿತ ಮುಂದುವರೆದಿದ್ದು, ಜರ್ಮನ್ ಸಾಫ್ಟ್ ವೇರ್ ದೈತ್ಯ ಎಸ್ಎಪಿ 3,000 ಉದ್ಯೋಗಗಳನ್ನು ಕಡಿತಗೊಳಿಸುತ್ತಿರುವುದಾಗಿ ಹೇಳಿದೆ. ಜಾಗತಿಕ ಟೆಕ್ ಕ್ಷೇತ್ರದಲ್ಲಿ ಈ ಉದ್ಯೋಗಗಳ ಕಡಿತವಾಗಲಿದೆ. ವಾಲ್ಡೋರ್ಫ್ ಮೂಲದ ಸಂಸ್ಥೆ ಸಾಂಪ್ರದಾಯಿಕ ಸಾಫ್ಟ್ ವೇರ್ ಹಾಗೂ ಕ್ಲೌಡ್ ಆಧರಿತ ಕಂಪ್ಯೂಟಿಂಗ್ ಸೇವೆಗಳನ್ನು ಒದಗಿಸುತ್ತಿದ್ದು ಈಗ ಮುಖ್ಯ ವ್ಯಾಪಾರದತ್ತ ಹೆಚ್ಚು

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7 ಮತ್ತು 2021-22 ರ ಆರ್ಥಿಕ ವರ್ಷದಲ್ಲಿ ಶೇಕಡಾ 8.7ಕ್ಕೆ ಹೋಲಿಸಿದರೆ, ಭಾರತದ ಆರ್ಥಿಕ ಸಮೀಕ್ಷೆ (2022-23) ಪ್ರಕಾರ ದೇಶದ ಆರ್ಥಿಕತೆಯು 2023-24 ರಲ್ಲಿ ಶೇಕಡಾ 6.5 ರಷ್ಟು ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಪ್ರಸಕ್ತ ಹಣಕಾಸು

ಮುಂಬಯಿ: ಅಬುಧಾಬಿಯಿಂದ ಮುಂಬೈಗೆ ಆಗಮಿಸಿದ ವಿಸ್ತಾರಾ ವಿಮಾನದಲ್ಲಿ ಸೋಮವಾರ ಇಟಲಿಯ ಮಹಿಳಾ  ಪ್ರಯಾಣಿಕೆ ಅರೆಬೆತ್ತಲಾಗಿ ಓಡಾಡಿದ್ದಲ್ಲದೇ ಗಲಾಟೆ ನಡೆಸಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪೊಲೀಸರ ಅತಿಥಿಯಾಗಿದ್ದಾಳೆ. ವಿಸ್ತಾರಾ ಏರ್‌ಲೈನ್ಸ್ ವಿಮಾನದಲ್ಲಿ ಇಟಲಿಯ 45 ವರ್ಷದ ಮಹಿಳೆಯೊಬ್ಬರು ರಂಪಾಟ ನಡೆಸಿ, ವಿಸ್ತಾರಾ ವಿಮಾನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.  ಎಕಾನಮಿ ಕ್ಲಾಸ್ 

ಬೆಂಗಳೂರು: ರಾಜ್ಯ ಅಂಗನವಾಡಿ ನೌಕರರ ಸಂಘವು ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಬಿಜೆಪಿ ಸರ್ಕಾರಕ್ಕೆ 48 ಗಂಟೆಗಳ ಗಡುವು ನೀಡಿದ್ದು, ವಿಫಲವಾದರೆ ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದೆ. ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಯಿಟಿ ಮತ್ತು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಭಟನೆ

ಸೋಮವಾರದ೦ದು ಮಧ್ವನಮಿಯ ಅ೦ಗವಾಗಿ ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಮಧ್ವಾಚಾರ್ಯರ ಭಾವಚಿತ್ರವನ್ನು ಚಿನ್ನದ ರಥದಲ್ಲಿರಿಸಿ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಮಠದ ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ರಥೋತ್ಸವವನ್ನು ನಡೆಸಲಾಯಿತು.ನೂರಾರು ಮ೦ದಿ ಭಕ್ತರು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

ಉಡುಪಿ:ಉಡುಪಿಯ ಅಮ್ಮು೦ಜೆ ನಾಯಕ್ ಕುಟು೦ಬಸ್ಥರ ಮನೆತನದ ಆರಾಧ್ಯ ದೇವರಾದ ಶ್ರೀದಾಮೋದರ ದೇವರ ಮೂಲವಿಗ್ರಹಕ್ಕೆ ನೂತನವಾಗಿ ನಿರ್ಮಿಸಲಾದ ಸುಮಾರು ಒ೦ದುವರೆ ಕಿಲೋ ತೂಕದ ಸ್ವರ್ಣ ಕವಚವನ್ನು ಸೋಮವಾರದ೦ದು(ಜ.30) ಗೌಡ ಸಾರಸ್ಪತ ಸಮಾಜದ ಗುರುವರ್ಯ ಶ್ರೀಕಾಶೀ ಮಠ ಸ೦ಸ್ಥಾನದ ಮಠಾಧೀಶ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಮಧ್ವನಮಿಯ ಶುಭಸ೦ದರ್ಭದಲ್ಲಿ ಶ್ರೀದೇವರಿಗೆ ಸಮರ್ಪಿಸಿ ಹೂವಿನ ಅಲ೦ಕಾರದೊ೦ದಿಗೆ

ಬೆಂಗಳೂರು: ಅಂಗನವಾಡಿಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಈ ನಡುವಲ್ಲೇ ಪ್ರತಿಭಟನೆಗಿಳಿದಿರುವ ಅಂಗನವಾಡಿ ಕಾರ್ಯಕರ್ತೆಯರು, ನಗರದಲ್ಲಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ರಾಜ್ಯಾದ್ಯಂತ 30 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯವರು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ವೇತನ ಹೆಚ್ಚಳ, ಪ್ರಾಥಮಿಕ ಶಾಲಾ

ಪೇಶಾವರ: ಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯೊಂದರಲ್ಲಿ ಇಂದು ನಡೆದ ಪ್ರಬಲ ಆತ್ಮಹತ್ಯಾ ಸ್ಫೋಟದಲ್ಲಿ 28 ಮಂದಿ ಮೃತಪಟ್ಟಿದ್ದು, 90ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಭದ್ರತಾ ಮತ್ತು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಅಧಿಕಾರಿಗಳ ಪ್ರಕಾರ, ಆತ್ಮಹತ್ಯಾ ದಾಳಿಕೋರನು ಪ್ರಾರ್ಥನೆಯ ಸಮಯದಲ್ಲಿ ಮುಂದಿನ ಸಾಲಿನಲ್ಲಿದ್ದು ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಪರಿಣಾಮ

ಭುವನೇಶ್ವರ: ಒಡಿಶಾ ರಾಜ್ಯದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ (Odisha Minister Nab Kishore Das) ಮೇಲೆ ಪೊಲೀಸ್ ಸಿಬ್ಬಂದಿಯಿಂದಲೇ ಗುಂಡಿನ ದಾಳಿಯಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ವರದಿಯಾಗಿದೆ. ಒಡಿಶಾದ ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್​ನ ಗಾಂಧಿ ಚಕ ಎಂಬಲ್ಲಿ ಭಾನುವಾರ ಮಧ್ಯಾಹ್ನ 12:30ಕ್ಕೆ ಈ ಘಟನೆ ಸಂಭವಿಸಿದೆ. ಪೊಲೀಸ್

ಕನ್ನಡ ಚಿತ್ರರಂಗದ ಹಿರಿಯ ನಟ ಮನ್ ದೀಪ್ ರಾಯ್ ಅವರು  ತಮ್ಮ ಕಾವಲ್ ಭೈರಸಂದ್ರ ನಿವಾಸದಲ್ಲಿ ತಡರಾತ್ರಿ 1:45ರ ಸುಮಾರಿಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮನ್ ದೀಪ್ ರಾಯ್ ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದು, ಶಂಕರ್ ನಾಗ್, ಡಾ.ರಾಜ್ ಕುಮಾರ್ ಸೇರಿದಂತೆ