Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಹಾವೇರಿ: ಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಶುಕ್ರವಾರ ಕನ್ನಡ ತಾಯಿ ಭುವನೇಶ್ವರಿಯ ಆರಾಧನೆ ಕನ್ನಡ ಅಕ್ಷರ ಜಾತ್ರೆ ಆರಂಭವಾಗಿದೆ. ಹಾವೇರಿಯಲ್ಲಿ ಇಂದು ಬೆಳಗ್ಗೆ 3 ದಿನಗಳ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಗೊಂಡಿದ್ದು ಅಂಗವಾಗಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ನಿಗದಿತ ಸಮಯಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆರಂಭಗೊಂಡಿತು. ಕನ್ನಡ

ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಹೊಸ ಬೆಳವಣಿಗೆಯೊಂದರಲ್ಲಿ ಮೃತ ಗುತ್ತಿಗೆದಾರ ಮತ್ತು ಇತರರ ಮೊಬೈಲ್ ಫೋನ್‌ಗಳಿಂದ ಪಡೆದ ಡೇಟಾವನ್ನು ಸಲ್ಲಿಸುವಂತೆ ತನಿಖಾಧಿಕಾರಿಗಳಿಗೆ ವಿಶೇಷ ನ್ಯಾಯಾಲಯ ಗುರುವಾರ ನಿರ್ದೇಶನ ನೀಡಿದೆ. ಉಡುಪಿ ಪೊಲೀಸರು ಜುಲೈನಲ್ಲಿ 'ಬಿ' ರಿಪೋರ್ಟ್ (ಕ್ಲೋಸರ್ ರಿಪೋರ್ಟ್) ಸಲ್ಲಿಸಿ ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಿದ್ದರು.

ಉಳ್ಳಾಲ(ಮಂಗಳೂರು): ಎನ್ಐಎ ತಂಡವೊಂದು ಮಂಗಳೂರಿನ ಉಳ್ಳಾಲದ ಕೈರಂಗಳ ಗ್ರಾಮದ ನಡುಪದವಿನ ಸಮೀಪದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದು ವಿದ್ಯಾರ್ಥಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಮಂಗಳೂರಿನ ಪಿಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಕುಕ್ಕರ್

ಬೆಂಗಳೂರು: ರಾಜ್ಯಕ್ಕೆ ಭೇಟಿ ನೀಡಿರುವ ಕೇಂದ್ರ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ಗುರುವಾರ ಬೆಂಗಳೂರು-ಚೆನ್ನೈ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಪ್ರಗತಿ ಪರಿಶೀಲನೆ ನಡೆಸಿದರು. ಬೆಂಗಳೂರು-ಚೆನ್ನೈ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಕೋಲಾರದ ವಡಗಾನಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು,

ಉಡುಪಿಯ ಇ೦ದ್ರಾಳಿ ರೈಲ್ವೇ ಗೋಡೌನ್ ನಲ್ಲಿ ಗುರುವಾರದ೦ದು ಬೆ೦ಕಿತಗಲಿ ಅಪಾರ ಪ್ರಮಾಣದ ರಬ್ಬರ್ ಹಾಗೂ ಕಬ್ಬಿಣದ ಲಾಕ್ ಬೆ೦ಕಿಗಾಹುತಿಯಾದ ಘಟನೆ ನಡೆದಿದೆ. ರೈಲ್ವೇ ಹಳಿಗಳಿಗೆ ಪ್ಯಾಕಿ೦ಗ್ ಗಳಿಗೆ ಬಳಸಲಾಗುತ್ತಿರುವ ರಬ್ಬರ್ ಹಾಗೂ ಟ್ರಾಕ್ ನ ಲಾಕ್ ಗಾಗಿ ಬಳಸುವ ಕಬ್ಬಿಣದ ಪಟ್ಟಿಗಳು ಬೆ೦ಕಿಯ ಕೆನ್ನಾಲಗೆಯಲ್ಲಿ ಸುಟ್ಟಿ ಕರಗಾಲಾಗಿದ್ದು ಅಪಾರ ಪ್ರಮಾಣದ ನಷ್ಟ

ಕೊಚ್ಚಿ:ಜ 05 ಪತಿಯನ್ನು ಹೆಸರಿಸುವುದಕ್ಕಾಗಿ ಗರ್ಭಿಣಿಯೊಬ್ಬಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ಕೊಚ್ಚಿಯಲ್ಲಿ ನಡೆದಿದೆ. ಇನ್ನು ಮಗು ಹೊಟ್ಟೆಯಲ್ಲೇ ಪ್ರಾಣ ಕಳೆದುಕೊಂಡಿದ್ದು, ಹೊರತೆಗೆಯಲು ಕಳೆದ ಮೂರು ದಿನಗಳಿಂದ ಪ್ರಯತ್ನ ನಡೆಯುತ್ತಿದೆ. ಅರುಣಿಮಾ (27) ಆತ್ಮಹತ್ಯೆಗೆ ಯತ್ನಿಸಿದ ಗರ್ಭಿಣಿ. ಯೋಧನಾಗಿರುವ ಪತಿ ಅಜಯ್ ಪ್ರಕಾಶ್

ಬೆಂಗಳೂರು:ಜ 05. ಇಂಧನ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಬಿಲ್ಲವ ಸಮುದಾಯದ ಮುಖಂಡರ ನಿಯೋಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ನಾರಾಯಣ ಗುರು ನಿಗಮ ಸ್ಥಾಪನೆಗೆ ಕ್ರಮ ತೆಗದು ಕೊಳ್ಳುವಂತೆ ಮನವಿ ಸಲ್ಲಿಸಿದೆ. ಬಿಲ್ಲವ ಸಮಾಜ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು

ಬೆಂಗಳೂರು: 2024ರ ಜನವರಿಯೊಳಗೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕಾಮಗಾರಿಯನ್ನು ಪೂರ್ಣಗೊಳಿಸಿ, ಲೋಕಾರ್ಪಣೆ ಮಾಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬುಧವಾರ ಹೇಳಿದರು. 8 ಪಥಗಳ ಈ ಎಕ್ಸ್‌ಪ್ರೆಸ್ ವೇ ಕಾಮಗಾರಿಯ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ, ಕೋಲಾರದ ವಡಗಾನಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಲದ ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿದೆ. ಈ ಪರಿಣಾಮ 6 ಜನ ಮೃತಪಟ್ಟಿದ್ದಾರೆ. ಹನುಮವ್ವ(25), ದೀಪಾ(31), ಸವಿತಾ(17), ಸುಪ್ರಿತಾ(11),

ಚಿತ್ರದುರ್ಗ: ಹಾಸ್ಟೆಲ್​ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮುರುಘಾ ಪೋಕ್ಸೋ ಕಾಯ್ದೆಯಡಿ(POCSO case) ಪ್ರಕರಣ ದಾಖಲಾಗಿದ್ದು ಜೈಲು ಪಾಲಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವೈದ್ಯಕೀಯ ವರದಿ ಬಂದಿದೆ. ಅವರ ವಿರುದ್ಧದ ಆರೋಪಕ್ಕೆ ವ್ಯತಿರಿಕ್ತವೆಂಬಂತೆ ಬಾಲಕಿಯರ ಮೇಲೆ ಅತ್ಯಾಚಾರ ಆಗಿಲ್ಲ ಎಂದು ಜಿಲ್ಲಾಸ್ಪತ್ರೆಯ ವೈದ್ಯರು