Log In
BREAKING NEWS >
ಮಾ.18ರ ಸೋಮವಾರದ೦ದು ಬೆಳಿಗ್ಗೆ 9ಗ೦ಟೆಗೆ ಮಲ್ಪೆಯ ಶ್ರೀರಾಮ ಮ೦ದಿರಕ್ಕೆ ಶ್ರೀಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀವಿದ್ಯಾಧೀಶ ತೀರ್ಥ ಸ್ವಾಮಿಜಿಯವರು ಭೇಟಿ ಶ್ರೀರಾಮ ದೇವರಿಗೆ ಸ್ವರ್ಣ ಕವಚಚನ್ನು ಸಮರ್ಪಿಸುವುದರೊ೦ದಿಗೆ ಭದ್ರತಾಕೊಠಡಿ,ನೂತನ ಸಭಾಗೃಹವನ್ನು ಉದ್ಟಾಟಿಸಿದರು....

ಮೈಸೂರು: ಮಂಡ್ಯದಲ್ಲಿ ನಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನರಿಗಾಗಿ ತಯಾರಿಸಿದ್ದ ಅಪಾರ ಪ್ರಮಾಣದ ಆಹಾರ ಪದಾರ್ಥವನ್ನು ಗುಂಡಿಗೆ ಎಸೆದಿರುವುದು ಪತ್ತೆಯಾಗಿದೆ. 15 ಬೃಹತ್ ಸ್ಟೀಲ್ ಬಕೆಟ್‌ಗಳು, 250 ಕೆಜಿ ತರಕಾರಿ ಬಾತ್, ಏಳು ಬಕೆಟ್ ಮೊಸರನ್ನ, 50,000 ಸಿಹಿತಿಂಡಿಗಳನ್ನು ಗುಂಡಿಯಲ್ಲಿ ಎಸೆದು ಮಣ್ಣಿನಿಂದ ಮುಚ್ಚಲಾಗಿದೆ.

ಹುಬ್ಬಳ್ಳಿ: ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕಿಲ್ಲ, ಹಿಂದುಳಿದ ಆಯೋಗದ ಅಂತಿಮ ವರದಿಯಿಂದ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ಯಾವುದೇ ತೊಡಕಿಲ್ಲ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಮಧ್ಯಂತರ ವರದಿ

ವಿಜಯಪುರ: ಖ್ಯಾತ ಪ್ರವಚನಕಾರರು, ನಡೆದಾಡುವ ದೇವರಂದೆ ಇಡೀ ವಿಶ್ವದಾದ್ಯಂತ ಪ್ರಖ್ಯಾತಿಗೆ ಕಾರಣರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ  ಎಂದು ಭಾನುವಾರ ತಿಳಿದುಬಂದಿದೆ. ಕಳೆದ ಒಂದು ವಾರಕ್ಕಿಂತಲೂ ಹೆಚ್ಚು ದಿನದಿಂದ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿರುವ ಸ್ವಾಮೀಜಿಗಳ ದರ್ಶನಕ್ಕಾಗಿ ನಿತ್ಯ ಸಾವಿರಾರು ಭಕ್ತರು, ಜನಪ್ರತಿನಿಧಿಗಳು, ಸಚಿವರು,

ಬೆಂಗಳೂರು: 2022ರ ಕೊನೆಯ ದಿನವಾದ ನಿನ್ನೆ ಶನಿವಾರ ರಾಜ್ಯ ಸರ್ಕಾರವು 42 ಐಎಎಸ್ ಅಧಿಕಾರಿಗಳು ಮತ್ತು 22 ಐಎಫ್‌ಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಅವರ ವೇತನ ಶ್ರೇಣಿಯನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿಗಳ ಪಟ್ಟಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಸಹಕಾರ ಇಲಾಖೆ

ಬೆಂಗಳೂರು: 2022ನೇ ಇಸವಿಗೆ ಗುಡ್ ಬೈ ಹೇಳಿ 2023ನೇ ಇಸವಿಗೆ ಇಂದು ಕಾಲಿಟ್ಟಿದ್ದೇವೆ. ಹೊಸ ವರ್ಷ ಅಂದ ಮೇಲೆ ಹೊಸ ಹೊಸ ಆಸೆ, ಕನಸುಗಳು ಇರುತ್ತವೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಮಂದಿ ಇಂದು ನಸುಕಿನಿಂದಲೇ ದೇವಾಲಯಗಳಿಗೆ ತೆರಳಿ ಈ ವರ್ಷ ಕಷ್ಟ-ಕಾರ್ಪಣ್ಯಗಳು ದೂರಾಗಲಿ, ಕಂಡ ಕನಸು ನನಸಾಗಲಿ, ಇಷ್ಟಾರ್ಥ ನೆರವೇರಲಿ