Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಉಡುಪಿ:ಅಮ್ಮು೦ಜೆ ನಾಯಕ್ ಕುಟು೦ಬದವರ ಶ್ರೀದಾಮೋದರ ದೇವಸ್ಥಾನದ ಪುನ:ಪ್ರತಿಷ್ಠಾ ದಶಮನೋತ್ಸವದ ಪ್ರಯುಕ್ತ ಶ್ರೀದೇವರಿಗೆ ಸ್ವರ್ಣ ಖಚಿತ ಕವಚವನ್ನು ಗೌಡ ಸಾರಸ್ಪತ ಸಮಾಜದ ಗುರುವರ್ಯ ಶ್ರೀಕಾಶೀ ಮಠ ಸ೦ಸ್ಥಾನದ ಮಠಾಧೀಶ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಜ.30ರ ಸೋಮವಾರದ೦ದು ಬೆಳಿಗ್ಗೆ 9ಶ್ರೀದಾಮೋದರ ದೇವರಿಗೆ ಸಮರ್ಪಿಸಲಿದ್ದಾರೆ. ಜ.28ರ ಶನಿವಾರದ೦ದು ಉಡುಪಿಯ ಆಭರಣ ಜ್ಯುವೆಲರ್ಸ್ ನಲ್ಲಿ ತಯಾರಿಸಲಾದ ಶ್ರೀದೇವರ

ಉಡುಪಿ: ಶುಕ್ರವಾರ ಪೆರಂಪಳ್ಳಿ ವ್ಯಕ್ತಿಯಾದ ಅರುಣ್ ರವರು ಕಿಡ್ನಿ ಸಮಸ್ಯೆಯಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಅವರ ಹೆಚ್ಚಿನ ಚಿಕಿತ್ಸೆಗಾಗಿ ಅವರ ಪತ್ನಿ ಸವಿತಾ ರವರು ಯಶೋಧ ಆಟೋ ಯೂನಿಯನ್ ನ ಜಿಲ್ಲಾಧ್ಯಕ್ಷರಿಗೆ ಮನವಿ ಮಾಡಿದರು ಕೂಡಲೇ ಸ್ಪಂದಿಸಿದ ಜಿಲ್ಲಾಧ್ಯಕ್ಷರಾದ ಕೆ ಕೃಷ್ಣಮೂರ್ತಿ ಆಚಾರ್ಯ ರವರು ಧನಸಹಾಯ ಮಾಡಿದ್ರು ಈ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಂದೀಪ್ ಮತ್ತು ಸಬ್ ಇನ್ಸ್ ಪೆಕ್ಟರ್ ಪ್ರದೀಪ್ ವಿರುದ್ಧ ಸಾಮಾಜಿ ಕಾರ್ಯಕರ್ತರೊಬ್ಬರು ದಾಖಲಿಸಿರುವ ದೂರಿಗೆ ಸ್ಪಂದಿಸದ ಹಾಗೂ ಮಾಹಿತಿ ಹಕ್ಕಿನಡಿ ಕೇಳಿದ ದಾಖಲೆಗಳನ್ನು ಒದಗಿಸದಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಲೋಕಾಯುಕ್ತ

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಧಾರವಾಡದಲ್ಲಿ ನಿನ್ನೆ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಕರ್ನಾಟಕ ಕ್ಯಾಂಪಸ್ ಗೆ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕರ್ನಾಟಕದ ಪ್ರತಿಯೊಂದು ಜಿಲ್ಲೆಯೂ ಈ ರಾಜ್ಯಕ್ಕೆ ಮಾತ್ರವಲ್ಲದೆ ಇಡೀ ಭಾರತಕ್ಕೆ ಸಾಂಸ್ಕೃತಿಕ ಪರಂಪರೆಯಾಗಿದೆ. 1857ಕ್ಕೂ ಮುಂಚೆಯೇ ಕರ್ನಾಟಕವು ಸ್ವಾತಂತ್ರ್ಯ

ಅಹ್ಮದಾಬಾದ್:  ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಗೆ ಗುಜರಾತ್ ಜೈಂಟ್ಸ್ ತಂಡಕ್ಕೆ ಮಾರ್ಗದರ್ಶಕರು ಹಾಗೂ ಸಲಹೆಗಾರರನ್ನಾಗಿ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಅವರನ್ನು ನೇಮಕ ಮಾಡಲಾಗಿದೆ. ಮಾರ್ಚ್-ಏಪ್ರಿಲ್ ನಲ್ಲಿ ಮಹಿಳಾ ಪ್ರೀಮಿಯರ್ ಲೀಗ್ ಗೆ ಚಾಲನೆ ಸಿಗಲಿದೆ. ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮಿಥಾಲಿ ರಾಜ್ ಅತಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿರ್ಮಾಣವಾಗಿರುವ ಸಾಹಸಸಿಂಹ ಡಾ. ವಿಷ್ಣುವರ್ಧನ್​ ಅವರ ಸ್ಮಾರಕ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು, ವಿಷ್ಣುವರ್ಧನ್ ಅವರ ಸಾವಿರಾರು ಅಭಿಮಾನಿಗಳು ಮೈಸೂರಿಗೆ ಪ್ರಯಾಣ ಆರಂಭಿಸಿದ್ದಾರೆ. ಬೆಂಗಳೂರಿನಲ್ಲಿರುವ ವಿಷ್ಣುವರ್ಧನ್ ಅವರ ಅಭಿಮಾನಿಗಳು ಇಂದು ಅಭಿಮಾನ್ ಸ್ಟೂಡಿಯೋದಲ್ಲಿ ವಿಷ್ಣು ಸಮಾಧಿಗೆ ನಮನ ಸಲ್ಲಿಸಿ ಮೈಸೂರಿನತ್ತ ಪ್ರಯಾಣ ಪ್ರಯಾಣ ಬೆಳೆಸಿದ್ದಾರೆ. ಮಧ್ಯಾಹ್ನ 12.30ಕ್ಕೆ

ಮಂಗಳೂರು: ಜ 28: ಕಾಪಿಕಾಡ್‌ನ ಅಪಾರ್ಟ್‌ಮೆಂಟ್‌ ಒಂದರಲ್ಲಿ ಪತಿಯೊಬ್ಬ ಹಾಸಿಗೆ ಹಿಡಿದಿದ್ದ ತನ್ನ ಪತ್ನಿಯನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ. ಮೃತರನ್ನು ಶೈಲಜಾ (64) ಮತ್ತು ನಿವೃತ್ತ ಕೆನರಾ ಬ್ಯಾಂಕ್ ಮ್ಯಾನೇಜರ್ ದಿನೇಶ್ ರಾವ್ (65) ಎಂದು ಗುರುತಿಸಲಾಗಿದೆ. ಶೈಲಜಾ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸಿಗೆ

ಜೆರುಸಲೇಂ: ಪ್ಯಾಲೆಸ್ತೀನಿಯನ್ ಬಂದೂಕುಧಾರಿಯೊಬ್ಬ ಶುಕ್ರವಾರ ರಾತ್ರಿ ಪೂರ್ವ ಜೆರುಸಲೇಂನ ಮಂದಿರದ ಹೊರಗೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 70 ವರ್ಷದ ಮಹಿಳೆ ಸೇರಿದಂತೆ ಏಳು ಜನ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಮೂವರು ಯಗೊಂಡಿದ್ದಾರೆ ಮತ್ತು ಪೊಲೀಸರು ದಾಳಿಕೋರನನ್ನು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿವಾಸಿಗಳು ಯಹೂದಿ ಸಬ್ಬತ್ ಆಚರಿಸುತ್ತಿರುವಾಗ ದುಷ್ಕರ್ಮಿಯೊಬ್ಬ ಗುಂಡಿನ

ಧನ್‌ಬಾದ್‌: ಜಾರ್ಖಂಡ್ ನ ಧನ್‌ಬಾದ್‌ನಲ್ಲಿರುವ ಆರ್ತಿ ಸ್ಮಾರಕ ನರ್ಸಿಂಗ್ ಹೋಂನ ಸ್ಟೋರ್ ರೂಮ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ ವೈದ್ಯ ದಂಪತಿ ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಆಸ್ಪತ್ರೆಯ ವೈದ್ಯ ದಂಪತಿಗಳಾದ ಡಾ. ವಿಕಾಶ್ ಹಜ್ರಾ(75) ಮತ್ತು ಡಾ ಪ್ರೇಮಾ ಹಜ್ರಾ ಸೇರಿದಂತೆ ಕನಿಷ್ಠ ಐದು ಮಂದಿ ಬೆಂಕಿಯ ಹೊಗೆಯಿಂದ

ಕುಂದಾಪುರ: ಜ.28. ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಖಾಸಗಿ ಬಸ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಹೆಮ್ಮಾಡಿಯಲ್ಲಿ ನಡೆದಿದೆ. ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿ ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ