Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ರಾಂಚಿ: ಜಾರ್ಖಂಡ್ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತವನ್ನು 21 ರನ್ ಗಳಿಂದ ನ್ಯೂಜಿಲೆಂಡ್ ಮಣಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ನ್ಯೂಜಿಲ್ಯಾಂಡ್ ಪರ ಫಿನ್

ಭರತ್​ಪುರ, ಮೊರೆನಾ: ಒಂದೇ ದಿನದಲ್ಲಿ ವಾಯಪಡೆಯು 3 ಯುದ್ಧ ವಿಮಾನಗಳು ಅಪಘಾತಕ್ಕೀಡಾಗಿ ಪತನಗೊಂಡಿವೆ. ಮಧ್ಯಪ್ರದೇಶದಲ್ಲಿ ಎರಡು ಮತ್ತು ರಾಜಸ್ಥಾನದಲ್ಲಿ ಒಂದು ಯುದ್ಧ ವಿಮಾನ ಪತನಗೊಂಡಿದೆ ಎಂದು ತಿಳಿದುಬಂದಿದೆ. ಮಧ್ಯಪ್ರದೇಶದ ಮೊರೇನಾದ ಬಳಿ 2 ಯುದ್ಧ ವಿಮಾನಗಳು ಪತನವಾಗಿದೆ. ಸುಖೋಯ್ - 30 ಹಾಗೂ ಮಿರಾಜ್ 2000 ಯುದ್ಧ ವಿಮಾನಗಳು ಪತನವಾಗಿದೆ. ಮಧ್ಯಪ್ರದೇಶದ

ಹುಬ್ಬಳ್ಳಿ: ಕೇಂದ್ರ ಸಚಿವ ಅಮಿತ್ ಶಾ ಅವರು ಬಂದು ಇಂದು ಹುಬ್ಬಳ್ಳಿ, ಧಾರವಾಡದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ಕಿತ್ತೂರು ಕರ್ನಾಟಕ ಭಾಗದಲ್ಲಿ ಸಂಚಲನ ಉಂಟುಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಬೆಳಗ್ಗೆ ತಮ್ಮ 63ನೇ ಹುಟ್ಟುಹಬ್ಬದ ಪ್ರಯುಕ್ತ ಹುಬ್ಬಳ್ಳಿಯಲ್ಲಿರುವ ತಂದೆ-ತಾಯಿ ಸಮಾಧಿಗೆ ಭೇಟಿ ನೀಡಿ ಆಶೀರ್ವಾದ ಪಡೆದ ಬಳಿಕ

ಮಧುಗಿರಿ: ಕಚೇರಿಯಲ್ಲಿನ ಇಬ್ಬರು ಅಧಿಕಾರಿಗಳ ಸೇವಾ ಪುಸ್ತಕ (ಸರ್ವೀಸ್ ರಿಜಿಸ್ಟರ್) ಕಳೆದು ಹೋಗಿದ್ದು ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿಲ್ಲವೆಂದು ಮನ ನೊಂದ  ಮಧುಗಿರಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ವಿಭಾಗ ಕಚೇರಿಯ ವ್ಯವಸ್ಥಾಪಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಕ್ಷ್ಮೀನರಸಿಂಹಯ್ಯ (56) ನೆಲಮಂಗಲ ತಾಲ್ಲೂಕಿನ ಶಿವಗಂಗೆಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನೇಣು

ಮೈಸೂರು: ಪಕ್ಷಿಗಳ ಸಂರಕ್ಷಣೆಗೆ ಮೀಸಲಾಗಿರುವ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರಿನಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆಯೇ ಚಿರತೆಗಳು ಅಡ್ಡಾಡುತ್ತಿದ್ದು, ಸಾಕು ನಾಯಿಗಳನ್ನು ಚಿರತೆಗಳು ಬೇಟೆಯಾಗುತ್ತಿರುವ ವಿಡಿಯೋಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. ಗುರುವಾರ ರಾತ್ರಿ ರಮೇಶ್ ಎಂಬುವವರ ಮನೆ ಮುಂದೆ ಬಂದಿರುವ ಚಿರತೆಯೊಂದು, ಸಾಕು ನಾಯಿಯ

ಮುಂಬೈ: 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಸಹೋದರ, ತಂದೆಯೇ ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದಿದೆ. ಆಕೆಯ ಪ್ರೇಮ ಪ್ರಕರಣವನ್ನು ವಿರೋಧಿಸಿ ಮನೆಯವರೇ ಈ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ. ಪ್ರಕರಣದ ಸಂಬಂಧ 5 ಮಂದಿಯನ್ನು ಬಂಧಿಸಲಾಗಿದ್ದು ಜ.22 ರಂದು ಈ ಹತ್ಯೆ ನಡೆದಿದೆ. ತೃತೀಯ ವರ್ಷದ ಹೋಮಿಯೋಪತಿ ಮೆಡಿಸಿನ್

ಇಸ್ರೇಲಿ ಪಡೆಗಳು ವೆಸ್ಟ್ ಬ್ಯಾಂಕ್ ಸಂಘರ್ಷ ವಲಯಗಳ ಮೇಲೆ ರಾಕೆಟ್ ದಾಳಿ ನಡೆಸಿದ್ದು 60ರ ವರ್ಷದ ಮಹಿಳೆ ಸೇರಿದಂತೆ ಕನಿಷ್ಠ ಒಂಬತ್ತು ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಅಧಿಕಾರಿಗಳು ಈ ಮಾಹಿತಿಯನ್ನು ನೀಡಿದ್ದಾರೆ. ರಾಕೆಟ್ ದಾಳಿಯಲ್ಲಿ ಕನಿಷ್ಠ ಏಳು ಉಗ್ರಗಾಮಿಗಳು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಮಧ್ಯೆ

ಜೊಹನ್ಸ್ ಬರ್ಗ್: ಮುಂದಿನ ದಿನಗಳಲ್ಲಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ 100 ಚೀತಾಗಳನ್ನು ಕರೆತರುವ ಕುರಿತು ಉಭಯ ಸರ್ಕಾರಗಳ ನಡುವೆ ಒಪ್ಪಂದ ಏರ್ಪಟ್ಟಿದ್ದು, ಮುಂದಿನ ತಿಂಗಳು ಅಂದರೆ ಫೆಬ್ರವರಿಯಲ್ಲೇ 12 ಚೀತಾಗಳು ಭಾರತಕ್ಕೆ ಆಗಮಿಸಲಿವೆ ಎಂದು ಮೂಲಗಳು ತಿಳಿಸಿವೆ. ದಕ್ಷಿಣ ಏಷ್ಯಾದ ದೇಶದಲ್ಲಿ ಚೀತಾಗಳನ್ನು ಮರು ಪರಿಚಯಿಸುವ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ 100

ಮುಂಬೈ: ನಟಿ ಕಂಗಣಾ ರನೌತ್, ಶಾರೂಖ್ ಖಾನ್ ನಟನೆಯ ಪಠಾಣ್ ಚಿತ್ರದ ಬಗ್ಗೆ ಮಾತನಾಡಿದ್ದು ತಾವು ಆ ಸಿನಿಮಾಗೆ ಇಂಡಿಯನ್ ಪಠಾಣ್ ಎಂದು ಮರುನಾಮಕರಣ ಮಾಡುವುದಾಗಿ ಹೇಳಿದ್ದಾರೆ. ಟ್ವಿಟರ್ ಹ್ಯಾಂಡಲ್ ನಲ್ಲಿ ಬರೆದಿರುವ ಕಂಗನಾ,  ಸಿನಿಮಾವನ್ನು ದ್ವೇಷದ ಮೇಲೆ ಪ್ರೀತಿಯ ಗೆಲುವು ಎಂದು ಹೇಳುತ್ತಿರುವವರಿಗೆ ಕೇಳುತ್ತೇನೆ, ಯಾರ ಪ್ರೀತಿಯ ಮೇಲೆ ಯಾರ