BREAKING NEWS > |
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಯದೀಪ್ ಧನಕರ್ ಸಾಥ್ ನೀಡಿದರು. ನಂತರ ಭವ್ಯ ಮೆರವಣಿಗೆ ಪ್ರಾರಂಭವಾಯಿತು. ಸಮಾರಂಭದಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್
ಬೆಂಗಳೂರು: 74ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಜನತೆಯನ್ನುದ್ದೇಶಿಸಿ ಮಾತನಾಡಿದರು. ಎಲ್ಲರಿಗೂ ನಮಸ್ಕಾರ’ ಎನ್ನುತ್ತಾ ಕನ್ನಡದಲ್ಲೇ
ನವದೆಹಲಿ: ಖ್ಯಾತ ಸೂಫಿ ಸಂತ ಖ್ವಾಜ ಮುಈನುದ್ದೀನ್ ಚಿಶ್ತಿ ಅವರ ಉರೂಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಬುಧವಾರ ಅಜ್ಮೀರ್ ದರ್ಗಾಕ್ಕೆ ‘ಚಾದರ್‘ ಅರ್ಪಿಸಿದರು. ಜಿಶ್ತಿ ಅವರ 811ನೇ ಉರೂಸ್ ಅಂಗವಾಗಿ ಪ್ರಪಂಚದಾದ್ಯಂತ ಇರುವ ಅವರ ಅನುಯಾಯಿಗಳಿಗೆ ಶುಭಕೋರಿದ ಪ್ರಧಾನಿ ಮೋದಿ, ದೇಶದ
ಬೆಂಗಳೂರು: ಜನರು ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಉದಾತ್ತ ಕಾರ್ಯವನ್ನು ಕೈಗೊಳ್ಳಬಹುದಾದ ರಾಮರಾಜ್ಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡುವಂತೆ ಪೇಜಾವರ ಮಠದ ಶ್ರೀಗಳು ಮತ್ತು ರಾಮ ಜನ್ಮಭೂಮಿ ಟ್ರಸ್ಟ್‌ನ ಸದಸ್ಯರಾದ ಶ್ರೀ ವಿಶ್ವಪ್ರಸನ್ನ ತೀರ್ಥರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ
ಬೆಂಗಳೂರು: ವಿವಿಧ ಕ್ಷೇತ್ರಗಳ 8 ಮಂದಿ ಕನ್ನಡಿಗರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದು ಕರ್ನಾಟಕದಲ್ಲಿರುವ ಅಮೋಘ ಪ್ರತಿಭೆಯನ್ನು ತೋರಿಸುತ್ತದೆ ಎಂದು ಗುರುವಾರ ಹೇಳಿದ್ದಾರೆ. ಯಾವುದೇ ನಿರೀಕ್ಷೆಗಳಿಲ್ಲದೆ ದೇಶಕ್ಕೆ ಉತ್ಕೃಷ್ಟ ಕೊಡುಗೆ ನೀಡಿದವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ
ನವದೆಹಲಿ: 74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪರೇಡ್ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಎಲ್ಲರ ಗಮನಸೆಳೆಯಿತು. ಪರೇಡ್ ನಲ್ಲಿ ಕರ್ನಾಟಕದಿಂದ ನಾರಿ ಶಕ್ತಿ ಸಾರುವ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಾಯಿತು. ಸ್ತಬ್ಧ ಚಿತ್ರದ ಮೂಲಕ ಪದ್ಮಶ್ರೀ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಮತ್ತು ಸಾಲು ಮರದ ತಿಮ್ಮಕ್ಕ
ಮಲ್ಪೆ: ಸಂವಿಧಾನ ಎಂದರೆ ಮೀಸಲಾತಿ ಮತ್ತು ದಲಿತರ ವಿಶೇಷ ಸೌಲಭ್ಯಗಳು ಅಂತ ಬಹುತೇಕ ಜನರು ತಿಳಿದುಕೊಂಡಿದ್ದಾರೆ ಇದು ತಪ್ಪು ಕಲ್ಪನೆ.ಸಂವಿಧಾನದಲ್ಲಿ ಸಾಮಾಜಿಕ,ಆರ್ಥಿಕವಾಗಿ, ರಾಜಕೀಯವಾಗಿ ಎಲ್ಲಾರಿಗೂ ಸೌಲಭ್ಯಗಳು ನೀಡಿದೆ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ. ಅವರು ಮಲ್ಪೆ ಸರಸ್ವತಿ ಬಯಲು ರಂಗಮಂದಿರದಲ್ಲಿ ಉಡುಪಿ ಜಿಲ್ಲಾ
ಕೊಟ್ಟಿಗೆಹಾರ: ಕಾಲೇಜು ಬಸ್ ಹಾಗೂ ಗ್ಯಾಸ್ ಲಾರಿ ಮುಖಮುಖಿ ಡಿಕ್ಕಿಯಾದ ಪರಿಣಾಮ ಬಸ್ ನ ಚಾಲಕ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಉಡುಪಿಯಿಂದ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ಕಾಲೇಜ್ ಬಸ್, ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಸಿಲಿಂಡರಿನ ಲಾರಿ ನಡುವೆ ಮೂಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ಬಸ್ಸಿನ ಚಾಲಕನಿಗೆ
ಉಡುಪಿ:ಉಡುಪಿಯ ಕೊಳದ ಪೇಟೆಯ ಮುಖ್ಯುರಸ್ತೆಯಲ್ಲಿರುವ ಪ್ರಸಿದ್ಧ ಆಸ್ಪತ್ರೆಯಾಗಿರುವ ಮಿತ್ರ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ,ನಗುಮುಖದ ವೈದ್ಯಕೀಯ ಸೇವೆಯನ್ನು ನೀಡಿತ್ತಿದ್ದ ಖ್ಯಾತ ವೈದ್ಯರಾದ ಡಾ.ಶ್ರೀಧರ ಹೊಳ್ಳ(67)ರವರು ಇ೦ದು ಜನವರಿ 26ರ ಮು೦ಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊ೦ದಿದ್ದಾರೆ. ಮೃತರು ಕಲ್ಪನಾ ಚಿತ್ರಮ೦ದಿರದ ಬಳಿಯಿರುವ ಮಿತ್ರ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿ ಇವರು
ಕಾರವಾರ: ಕಾರವಾರದಲ್ಲಿ ಹೃದಯಾಘಾತದಿಂದ ಉಪನ್ಯಾಸಕಿ ಮೃತಪಟ್ಟ ಘಟನೆ ನಡೆದಿದೆ. ಮೃತ ಉಪನ್ಯಾಸಕಿ ಅನುಷಾ ಶೆಟ್ಟಿ ಎಂದು ಗುರುತಿಸಲಾಗಿದೆ.ಅನುಷಾ ಅವರು ಕಾರವಾರ ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ 6 ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸಿದ್ದ ಅನುಷಾ ಪಾಠ ಮಾಡುತ್ತಿದ್ದಾಗಲೇ ಕುಸಿದು ಬಿದ್ದಿದ್ದರು