Log In
BREAKING NEWS >
ಮಾ.18ರ ಸೋಮವಾರದ೦ದು ಬೆಳಿಗ್ಗೆ 9ಗ೦ಟೆಗೆ ಮಲ್ಪೆಯ ಶ್ರೀರಾಮ ಮ೦ದಿರಕ್ಕೆ ಶ್ರೀಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀವಿದ್ಯಾಧೀಶ ತೀರ್ಥ ಸ್ವಾಮಿಜಿಯವರು ಭೇಟಿ ಶ್ರೀರಾಮ ದೇವರಿಗೆ ಸ್ವರ್ಣ ಕವಚಚನ್ನು ಸಮರ್ಪಿಸುವುದರೊ೦ದಿಗೆ ಭದ್ರತಾಕೊಠಡಿ,ನೂತನ ಸಭಾಗೃಹವನ್ನು ಉದ್ಟಾಟಿಸಿದರು....

ಮಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಯ ಗೆಲುವು ಸಾಧಿಸುವ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಮಲೆನಾಡು ಸೇರಿದಂತೆ 6 ಜಿಲ್ಲೆಗಳ ಆಕಾಂಕ್ಷಿ ಅಭ್ಯರ್ಥಿಗಳ ಮತ್ತು ನಾಯಕರ ಸಭೆ ನಗರದ ಮಲ್ಲಿಕಟ್ಟೆಯಲ್ಲಿ ಬುಧವಾರ ನಡೆಯಿತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ‌ ಮತ್ತು ಬಿ.ಕೆ. ಹರಿಪ್ರಸಾದ್ ಉಸ್ತುವಾರಿಯಲ್ಲಿ ಹೈವೋಲ್ಟೇಜ್ ಸಭೆ ನಡೆಯಿತು. ಕರಾವಳಿ ಮತ್ತು

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸನಿಹದಲ್ಲಿ ಮತದಾರರನ್ನು ಸೆಳೆಯುವ ಉದ್ದೇಶದಿಂದ  ಲಂಚದ ಆಮಿಷವೊಡ್ಡಿರುವ ಆರೋಪದ ಮೇಲೆ ಶಾಸಕ ರಮೇಶ್ ಜಾರಕಿಹೊಳಿ, ಬಿಜೆಪಿ ರಾಷ್ಟ್ರಾಧ್ಯಕ್ಷ, ಸಿಎಂ ಬಸವಾರಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಪಕ್ಷ ಪೊಲೀಸರಿಗೆ ದೂರು ನೀಡಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ, ದೂರಿನ ಪತ್ರಕ್ಕೆ

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನ ಏಕದಿನ ಬೌಲರ್ ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ. ಇದು ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರ ತ್ವರಿತ ಏರಿಕೆಗೆ ಸಾಕ್ಷಿಯಾಗಿದೆ. ಸಿರಾಜ್ ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್ ಮತ್ತು ಆಸ್ಟ್ರೇಲಿಯಾದ ಸೀಮರ್ ಜೋಶ್ ಹ್ಯಾಜಲ್‌ವುಡ್ ಅವರನ್ನು

ಇಸ್ಲಾಮಾಬಾದ್: ಜಾಗತಿಕ ಕ್ರಿಕೆಟ್ ನಲ್ಲಿ ನಾನೇ ನಂಬರ್ 1 ಬ್ಯಾಟರ್, ನನ್ನ ಬಳಿಕವೇ ವಿರಾಟ್ ಕೊಹ್ಲಿ ಎಂದು ಪಾಕಿಸ್ತಾನ ಬ್ಯಾಟರ್ ಹೇಳಿಕೊಂಡಿದ್ದಾರೆ. ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಕೊಹ್ಲಿಗಿಂತ ತಮ್ಮ ದಾಖಲೆ ಉತ್ತಮವಾಗಿದೆ ಎಂದು ಪಾಕಿಸ್ತಾನದ ಅನುಭವಿ ಬ್ಯಾಟರ್ ಖುರ್ರಂ ಮಂಜೂರ್ ಹೇಳಿದ್ದಾರೆ. ನಾದಿರ್ ಅಲಿ ಪಾಡ್ ಕಾಸ್ಚ್ ಸಂದರ್ಶನದಲ್ಲಿ ಮಾತನಾಡಿದ ಮಂಜೂರ್ ತಮ್ಮ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ದೆಹಲಿ ಮತ್ತು ಮುಂಬೈನ ದುಬಾರಿ ಪ್ರದೇಶಗಳಲ್ಲಿ ನೆಲೆಗೊಂಡಿರುವ ಮನೆಗಳು, ರೆಸ್ಟೋರೆಂಟ್‌ಗಳು, 50 ವಾಹನಗಳು ಮತ್ತು ₹ 76.54 ಕೋಟಿ ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ತಿಳಿಸಿದೆ. ಈ

ಮಂಡ್ಯ: ಮಾಲ್ಗುಡಿ ಎಕ್ಸ್‌ಪ್ರೆಸ್‌ ರೈಲಿಗೆ ಸಿಲುಕಿ ಓರ್ವ ಮಹಿಳೆ ಹಾಗೂ ಓರ್ವ ವೃದ್ಧೆ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಬುಧವಾರ ಬೆಳಗ್ಗೆ 9 ಗಂಟೆಗೆ ಮೈಸೂರಿನಿಂದ  ಮಂಡ್ಯಗೆ ಸಾವಿರಾರು ಜನರನ್ನು ಹೊತ್ತು ಬಂದ ಮಾಲ್ಗುಡಿ ಎಕ್ಸ್‌ಪ್ರೆಸ್‌ ರೈಲು ಇಬ್ಬರು ಪ್ರಾಣ ಪಕ್ಷಿಯನ್ನು ಹಾರಿಸಿದೆ. ಓರ್ವ ಮಹಿಳೆ ಹಾಗೂ

ನವದೆಹಲಿ: ಹಳದಿ ಲೋಹ ಚಿನ್ನದ ದರ ಬುಧವಾರ ದಾಖಲೆಯ ಏರಿಕೆ ಕಂಡಿದ್ದು ಮೊದಲ ಬಾರಿಗೆ ಪ್ರತೀ 10 ಗ್ರಾ ಚಿನ್ನ 57 ಸಾವಿರ ಗಡಿ ದಾಟಿದೆ. ಅಮೆರಿಕ ಫೆಡ್ ರಿಸರ್ವ್ ಬಡ್ಡಿದರಗಳ ಹೆಚ್ಚಳದ ವೇಗವನ್ನು ಕಡಿಮೆ ಮಾಡುವ ನಿರೀಕ್ಷೆಯಿಂದಾಗಿ, ಕಳೆದ ಐದು ವಾರಗಳಿಂದ ವಾರಕ್ಕೊಮ್ಮೆ ಚಿನ್ನದ ದರದಲ್ಲಿ ಜಿಗಿತ ದಾಖಲಾಗುತ್ತಿದೆ. ಮಂಗಳವಾರ

ಪಣಜಿ: ಯಾರು ಏನೇ ಹೇಳಲಿ, ಮಹದಾಯಿಗಾಗಿ ಯಾವುದೇ ಮಾರ್ಗದಲ್ಲಿಯಾದರೂ ಹೋರಾಡಲು ನಾವು ಸಿದ್ಧ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು ಮಂಗಳವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನೇ ಹೇಳಲಿ, ನಮ್ಮ ನಿರ್ಧಾರದಲ್ಲಿ ನಾವು ದೃಢವಾಗಿದ್ದೇವೆ. ಮಹದಾಯಿಗಾಗಿ ಕಾನೂನಾತ್ಮಕವಾಗಿ, ರಾಜಕೀಯವಾಗಿ ಮತ್ತು ತಾಂತ್ರಿಕವಾಗಿ ಏನು ಮಾಡಬೇಕೋ ಅದನ್ನು

ಇಸ್ಲಾಮಾಬಾದ್: ಪಾಕಿಸ್ತಾನ ಸರ್ಕಾರದ ವಿರುದ್ಧ ಸಾರ್ವಜನಿಕ ಟೀಕೆ ಮಾಡಿದ್ದ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಪಕ್ಷದ ನಾಯಕ ಹಾಗೂ ಮಾಜಿ ಸಚಿವ ಫವಾದ್ ಚೌಧರಿಯನ್ನು ಬಂಧಿಸಲಾಗಿದೆ. ಪಾಕಿಸ್ತಾನದ ಮಾಜಿ ಸಚಿವ ಮತ್ತು ಹಿರಿಯ ಪಿಟಿಐ ನಾಯಕ ಫವಾದ್ ಚೌಧರಿ ಅವರನ್ನು ಬಂಧಿಸಲಾಗಿದ್ದು, ಬುಧವಾರ (ಜನವರಿ 25) ಬೆಳಗ್ಗೆ ಫವಾದ್ ಚೌಧರಿ ಬಂಧನದ ಬಗ್ಗೆ ಇಮ್ರಾನ್