BREAKING NEWS > |
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಇನ್ನು ಕೆಲವೇ ದಿನಗಳಷ್ಟೇ ಬಾಕಿ ಉಳಿದಿದ್ದು, ಈ ನಡುವಲ್ಲೇ ಅರವಿಂದ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಚುನಾವಣೆಗೆ ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ. ಇದರಂತೆ ಸೋಮವಾರ ಪಕ್ಷವು ರಾಜ್ಯ ಘಟಕವನ್ನು ಪುನರ್ ರಚನೆ ಮಾಡಿದ್ದು, ರಾಜ್ಯಾಧ್ಯಕ್ಷರನ್ನಾಗಿ ಪೃಥ್ವಿರೆಡ್ಡಿಯವರನ್ನೇ ಮುಂದುವರೆಸಿದೆ. “ಕಳೆದ ವಾರ ಕರ್ನಾಟಕದಲ್ಲಿ
ಬೆಂಗಳೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್ ದುರಸ್ತಿ ಕಾರ್ಯದ ವೇಳೆ ಕರೆಂಟ್ ಶಾಕ್ ಹೊಡೆದು ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರದಲ್ಲಿ ನಡೆದಿದೆ. 32 ವರ್ಷದ ಗೌತಮ್ ಮೃತ ದುರ್ದೈವಿಯಾಗಿದ್ದಾರೆ. ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡುತ್ತಿದ್ದಾಗ ಗೌತಮ್ ವಿದ್ಯುತ್ ಪ್ರವಹಿಸಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯರ ಸಹಾಯದಿಂದ ಸಮೀಪದ ಖಾಸಗಿ
ಮಂಗಳೂರು:ಜ 23. ವಿವಾಹಿತ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೋಟೆಕಾರಿನ ಮಾಡೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಕೋಟೆಕಾರಿನ ಮಾಡೂರು ನಿವಾಸಿ ಚಂದ್ರಶೇಖರ್- ಗಿರಿಜಾ ದಂಪತಿಯ ಪುತ್ರಿ, ಒಟ್ಟೆಕಾಯರ್ ಮನೆ ನಿವಾಸಿ ಹರೀಶ್ ಎಂಬವರ ಪತ್ನಿ ದಿವ್ಯಾ(26) ಮೃತ ಯುವತಿಯಾಗಿದ್ದಾರೆ. ಜ.21ರಂದು ದಿವ್ಯಾ ತನ್ನ ಪತಿ
ಮುಂಬೈ: ಶಿವಸೇನಾ ಸಂಸ್ಥಾಪಕ ದಿವಂಗತ ಬಾಳ್ ಠಾಕ್ರೆ ಅವರ ಜನ್ಮದಿನದಂದೆ ಶಿವಸೇನೆ(ಯುಬಿಟಿ) ಮತ್ತು ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿ ಸೋಮವಾರ ಮೈತ್ರಿ ಘೋಷಿಸಿವೆ. ಇಂದು ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ ಅವರು, ತಮ್ಮ ತಾತ ಕೇಶವ್ ಠಾಕ್ರೆ ಮತ್ತು ಪ್ರಕಾಶ್ ಅಂಬೇಡ್ಕರ್ ಅವರ ಅಜ್ಜ, ಸಂವಿಧಾನ ಶಿಲ್ಪಿ
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್ ಭ್ರಷ್ಟಾಚಾರದಲ್ಲಿ ಮುಳುಗಿದೆ, ಗುತ್ತಿಗೆ ಕಾರ್ಮಿಕರು ಸರ್ಕಾರದ ಭ್ರಷ್ಟಾಚಾರದಲ್ಲಿ ನಲುಗಿ ಹೋಗುತ್ತಿದ್ದಾರೆ ಎಂಬ ಆರೋಪ ರಾಜಕೀಯ ವಲಯದಲ್ಲಿ ಕಳೆದ ವರ್ಷ ವ್ಯಾಪಕ ಸಂಚಲನ ಮೂಡಿಸಿತ್ತು. ವಿರೋಧ ಪಕ್ಷದ ನಾಯಕರು ಈ ಬಗ್ಗೆ ಆಗಾಗ ಪ್ರಸ್ತಾಪಿಸುತ್ತಾ ಬಂದಿದ್ದು ಸರ್ಕಾರದ ಮುಖ್ಯಮಂತ್ರಿ, ಸಚಿವರುಗಳು, ಶಾಸಕರು, ಅಧಿಕಾರಿಗಳ
ಕುಂದಾಪುರ:ಜ 23: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದ ಸಂಗಂ ಜಂಕ್ಷನ್ ನಲ್ಲಿ ಭಾನುವಾರ ರಾತ್ರಿ ಸಿಮೆಂಟ್ ತುಂಬಿದ ಕಂಟೈನರ್ ಪಲ್ಟಿಯಾಗಿ ಹೆದ್ದಾರಿಗೆ ಅಡ್ಡವಾಗಿ ಬಿದ್ದ ಪರಿಣಾಮ ಕಾರೊಂದು ಜಖಂಗೊಂಡು ಮೂರು ಗಂಟೆಗಿಂತಲೂ ಹೆಚ್ಚು ಸಂಚಾರ ವ್ಯತ್ಯಯಗೊಂ ಘಟನೆ ನಡೆದಿದೆ. ಕೊಪ್ಪಳದಿಂದ ಸುಮಾರು 50 ಟನ್ ಗಿಂತಲೂ ಹೆಚ್ಚು ಸಿಮೆಂಟ್ ತುಂಬಿದ್ದ
ಮಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಈಗಿನಿಂದಲೇ ಕಸರತ್ತು ಆರಂಭಿಸಿವೆ. ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಕಾಂಗ್ರೆಸ್ 10 ಅಂಶಗಳ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದು ಉದ್ಯೋಗ ಸೃಷ್ಟಿ, ಹೂಡಿಕೆಗಳನ್ನು ಆಕರ್ಷಿಸುವುದು, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಸಮಾಜದಲ್ಲಿ ಸಾಮರಸ್ಯವನ್ನು ಮೂಡಿಸಲು ಒತ್ತು ನೀಡಿದೆ. ಇಲ್ಲಿನ ಕರಾವಳಿ