Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಹಳೆಯಂಗಡಿ: ಹಳೆಯಂಗಡಿ ಸಮೀಪದ ಪಡುಪಣಂಬೂರು ರಾಷ್ಟ್ರೀಯ ಹೆದ್ದಾರಿಯ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿದ್ದ ಆರೋಪಿ ಕಾರು ಚಾಲಕನನ್ನು ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಬಂಧಿಸಿರುವುದಾಗಿ ವರದಿಯಾಗಿದೆ. ಆರೋಪಿ

ಮಂಗಳೂರು: ಬ್ಯಾರಿ ಸಾಂಸ್ಕೃತಿಕ ಕಲಾರಂಗದ ಸಾಧಕ ಕಲಾಕಾರ್ ರಿಯಾಝ್ ಅಶ್ರಫ್ (50) ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ‌ ನಿಧನರಾದರು. ಮೃತರು ಪತ್ನಿ ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಕೆಲವು ಸಮಯದಿಂದ ತೀವ್ರ ಅನಾರೋಗ್ಯಕ್ಕೀಡಾದ ಇವರನ್ನು ಕಾಸರಗೋಡು, ಮಂಗಳೂರು, ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು.

ಮಂಗಳೂರು: ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯ ಬಳಿ ಅಪಘಾತದಲ್ಲಿ ಮಂಗಳೂರು ಮೂಲದ ಅಕೀಲ್, ನಾಸಿರ್, ರಿಝ್ವಾನ್ ಸಾವನಪ್ಪಿದ್ದಾರೆ. ನಾಲ್ವರು ಕಾರಿನಲ್ಲಿ ಹೋಗುತ್ತಿದ್ದಾಗ ಖುರೈಸ್ ರಸ್ತೆಯ ಬಳಿ ಒಂಟೆಗೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಕೂಡ SAQCO ಎಂಬ ಕಂಪನಿಯಲ್ಲಿ ನೌಕರರಾಗಿದ್ದರು ಕಾರಿನಲ್ಲಿದ್ದ ಓರ್ವ ಬಾಂಗ್ಲಾದೇಶದ ಯುವಕ ಕೂಡ ಮೃತಪಟ್ಟಿದ್ದಾನೆ.

ಮಂಗಳೂರುಫೆ 03: ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸದ ಸಿಬಂದಿಯನ್ನು ಚೂರಿ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ನಡೆದಿದೆ. ಅತ್ತಾವರ ನಿವಾಸಿ ರಾಘವ (50) ಹತ್ಯೆಗೀಡಾದವರು. ಜ್ಯುವೆಲ್ಲರಿಯಿಂದ ಓರ್ವ ಮುಸುಕುಧಾರಿ ಹೊರಗೆ ಬರುವ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದ್ದು, ಜ್ಯುವೆಲ್ಲರಿಯಿಂದ ಓರ್ವ ಮುಸುಕುಧಾರಿ ಹೊರಗೆ ಬರುವುದು ಕಂಡು ಬಂದಿದೆ. ಇನ್ನು

ನವದೆಹಲಿ: ಹಿಂಡೆನ್‌ಬರ್ಗ್ ಸಂಶೋಧನಾ ವರದಿಯಿಂದಾಗಿ ಅದಾನಿ ಸಮೂಹದ ಕಂಪನಿಗಳು ಭಾರಿ ನಷ್ಟವನ್ನು ಎದುರಿಸುತ್ತಿದೆ. ಕಳೆದ ಆರು ದಿನಗಳಲ್ಲಿ ಅದಾನಿ ಸಮೂಹದ ಕಂಪನಿಗಳು ಶೇ.46ರಷ್ಟು ನಷ್ಟ ಅನುಭವಿಸಿವೆ. ಇದೇ ಸಮಯದಲ್ಲಿ, ಕಂಪನಿಯ ಮಾರುಕಟ್ಟೆ ಮೌಲ್ಯವು 876524 ಕೋಟಿ ರೂಪಾಯಿಗಳ ನಷ್ಟವನ್ನು ಅನುಭವಿಸಿದೆ. ಇನ್ನು ಅದಾನಿ ಕಂಪನಿಗಳಲ್ಲಿ ಹೂಡಿಕೆ ಮಾಡಿರುವ ಸ್ಟೇಟ್ ಬ್ಯಾಂಕ್ ಆಫ್

ನವದೆಹಲಿ: ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್‌ ರಿಸರ್ಚ್‌ ವರದಿಯ ಬಳಿಕ ಅದಾನಿ ಕಂಪನಿಯ ಷೇರುಗಳ ಬೆಲೆಯಲ್ಲಿ ಭಾರಿ ಕುಸಿತವಾಗಿದ್ದು, ಉದ್ಯಮಿ ಗೌತಮ್ ಅದಾನಿ ಅವರು ಶುಕ್ರವಾರ ವಿಶ್ವದ ಟಾಪ್ 20 ಶ್ರೀಮಂತರ ಪಟ್ಟಿಯಿಂದ ಹೊರಬಿದ್ದಿದ್ದಾರೆ. ಇಂದು ಫೋರ್ಬ್ಸ್‌ ಬಿಡುಗಡೆ ಮಾಡಿರುವ ವಿಶ್ವದ ರಿಯಲ್-ಟೈಮ್ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಗೌತಮ್ ಅದಾನಿ

ಮರಾವತಿ: ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಗೆ ತೀವ್ರ ಹಿನ್ನೆಡೆಯಾಗಿದ್ದು, ಅಮರಾವತಿ ಪದವೀಧರ ಕ್ಷೇತ್ರದಲ್ಲಿ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ(ಎಂವಿಎ) ಅಭ್ಯರ್ಥಿ ಧೀರಜ್ ಲಿಂಗಡೆ ಅವರು ಹಾಲಿ ಬಿಜೆಪಿ ಪರಿಷತ್ ಸದಸ್ಯ ರಂಜಿತ್ ಪಾಟೀಲ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಮರಾವತಿ ಪದವೀಧರರ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ

ಎಲ್ಲಾ ಗ್ರ೦ಥಗಳಿಗಿ೦ತಲೂ ಸರ್ವಶ್ರೇಷ್ಠ ಗ್ರ೦ಥ ಭಗವತ ಗ್ರ೦ಥ ಎ೦ದು ಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ನುಡಿದಿದ್ದಾರೆ. ಅವರು ಶುಕ್ರವಾರದಿ೦ದ ಏಳುದಿನಗಳ ಕಾಲ ಉಡುಪಿಯ ಮಹತೋಭಾರ ಶ್ರೀಅನ೦ತೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಭಾಗವತ ಸಪ್ತಾಹ ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಭಗವತ ಗ್ರ೦ಥ ಭಕ್ತಿರಸದ ಆಲಯ ವಾಗಿದ್ದು ಇದನ್ನು ಕೇಳುವುದರಿ೦ದ ಪೂರ್ಣಶಾಸ್ತ್ರವನ್ನು ತಿಳಿದ೦ತಾಗುತ್ತದೆ

ಕೇಂದ್ರ ಬಜೆಟ್ ಕೇವಲ ಘೋಷಣೆಯ ಬಜೆಟ್ ಆಗಿದೆ. ಜನರಿಗೆ ಭಾರವಾಗಿರುವ ಪೇಟ್ರೋಲ್, ಡಿಸೇಲ್, ಪಡಿತರ ಎಣ್ಣೆ, ದಿನಬಳಕೆ ಗ್ಯಾಸ್‍ಗಳ ಬೆಲೆಯಲ್ಲಿ ಇಳಿಕೆ ಇಲ್ಲದಿರುವುದು ನಿರಾಸೆ ಮೂಡಿಸಿದೆ. ಮಧ್ಯಮ ವರ್ಗದ ಮೇಲಿನ ತೆರಿಗೆ ವಿನಾಯಿತಿ ಸ್ಪಲ್ಪ ಮಟ್ಟಿನ ಸಮಾಧಾನ ಮೂಡಿಸಿದೆಯೇ ಹೊರತು, ಮಧ್ಯಮ ವರ್ಗದವರ ಜನರ ಜೀವನ ದುರ್ಬಲವಾಗಿರುವ ಈ ಸಂದರ್ಭದಲ್ಲಿ

ನವದೆಹಲಿ: ಕೇಂದ್ರ ಸರ್ಕಾರವು ಬುಧವಾರ ಮಂಡಿಸಿದ 2023-24ರ ಕೇಂದ್ರ ಬಜೆಟ್‌ನಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಗೆ (ಸಿಬಿಐ) 946 ಕೋಟಿ ರೂ. ಅನುದಾನವನ್ನು ಘೋಷಿಸಿದೆ. ಇದು ಕಳೆದ ವರ್ಷಕ್ಕಿಂತ ಶೇ 4.4 ರಷ್ಟು ಹೆಚ್ಚಾಗಿದೆ. ವಿವಿಧ ರಾಜ್ಯಗಳು, ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನಿಂದ ಹಸ್ತಾಂತರಿಸಲ್ಪಟ್ಟ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಕೃತಕ ಬುದ್ಧಿಮತ್ತೆ, ಕ್ರಿಪ್ಟೋಕರೆನ್ಸಿ,