Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಉಡುಪಿ:ಇತಿಹಾಸ ಪ್ರಸಿದ್ಧ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನ ಪಣಿಯಾಡಿಯ ದೇವರ ಸನ್ನಧಿಯಲ್ಲಿ ಫೆ.27ರ ಸೋಮವಾರದ೦ದು ನಡೆಯಲಿರುವ ಪ್ರಪ್ರಥಮ ರಥೋತ್ಸವಕ್ಕೆ ಶನಿವಾರದ೦ದು ಉಡುಪಿಯ ಎ೦ಜಿಎ೦ ಕಾಲೇಜಿನ ಎದುರುಗಡೆಯಲ್ಲಿರುವ ರಿಕ್ಷಾ ನಿಲ್ದಾಣದಿ೦ದ ಹೊರೆಕಾಣಿಕೆಯನ್ನು ಅದ್ದೂರಿಯ ಮೆರವಣಿಗೆಯಲ್ಲಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವರ ಸನ್ನಿದಾನಕ್ಕೆ ತಲುಪಿಸಲಾಯಿತು. ನ೦ತರ

ನೆವಾಡಾ: ಫೆ ,26. ಅಮೇರಿಕಾದ ಉತ್ತರ ನೆವಾಡಾದ ಪರ್ವತ ಪ್ರದೇಶದಲ್ಲಿ ವಿಮಾನವೊಂದು ಪತನಗೊಂಡು ಐವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ನೆ ವಾಡಾದ ಸ್ಟೇಜ್‌ಕೋಚ್ ಬಳಿ ಶುಕ್ರವಾರ ರಾತ್ರಿ 9:15 ರ ಸುಮಾರಿಗೆ ವೈದ್ಯಕೀಯ ವಿಮಾನ ಪತನವಾಗಿದೆ ಮೃತರಲ್ಲಿ ಪೈಲಟ್, ಫ್ಲೈಟ್ ನರ್ಸ್, ಫ್ಲೈಟ್ ಪ್ಯಾರಾಮೆಡಿಕ್, ರೋಗಿ ಮತ್ತು ರೋಗಿಯ ಕುಟುಂಬದ ಸದಸ್ಯರು ಸೇರಿದ್ದಾರೆ

ಮುಂಬೈ: ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ಮಾಜಿ ಪತ್ನಿ ಆಲಿಯಾ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಅಲಿಯಾ ಸಿದ್ದಿಕಿ ಅವರು ಇನ್ಸ್ಟಾಗ್ರಾಮ್ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಅವರು ನಟನ ವಿರುದ್ಧ ಗಂಭೀರ ಆರೋಪ ಮಾಡುತ್ತಿರುವುದು ಕಂಡುಬಂದಿದೆ. ವಿಡಿಯೋದಲ್ಲಿ ಅಲಿಯಾ ಸಿದ್ದಿಕಿ ಅಳುತ್ತಾ ನವಾಜುದ್ದೀನ್ ಸಿದ್ದಿಕಿ ತನ್ನ ಮಕ್ಕಳನ್ನು ತನ್ನಿಂದ ಕಸಿದುಕೊಳ್ಳಲು ಬಯಸುತ್ತಿದ್ದಾರೆ

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭಾನುವಾರ ನಕ್ಸಲೀಯರು ಅಳವಡಿಸಿದ್ದ ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟಗೊಂಡು ಛತ್ತೀಸ್‌ಗಢ ಸಶಸ್ತ್ರ ಪಡೆ(ಸಿಎಎಫ್) ಹೆಡ್ ಕಾನ್‌ಸ್ಟೆಬಲ್ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಓರ್ಚಾ ಪೊಲೀಸ್ ಠಾಣಾ ವ್ಯಾಪ್ತಿಯ ಬಟಮ್ ಗ್ರಾಮದ ಬಳಿ ಇಂದು ಬೆಳಗ್ಗೆ 7 ಗಂಟೆಗೆ ಈ ಘಟನೆ ನಡೆದಿದೆ ಎಂದು ನಾರಾಯಣಪುರ ಹೆಚ್ಚುವರಿ

ರಾಯ್‌ಪುರ: ಸಾಮೂಹಿಕ ಪಕ್ಷಾಂತರ ತಡೆಯಲು ಮತ್ತು ಶಾಸಕರ ಖರೀದಿಗೆ ಕಡಿವಾಣ ಹಾಕಲು ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವುದಾಗಿ ಮತ್ತು ಪ್ರತಿಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸರ್ವಸದಸ್ಯರ ಮಹಾಧಿವೇಶನದಲ್ಲಿ ಕಾಂಗ್ರೆಸ್ ನಿರ್ಣಯ ಅಂಗೀಕರಿಸಿದೆ. ರಾಯ್‌ಪುರದಲ್ಲಿ ನಡೆಯುತ್ತಿರುವ ಮಹಾಧಿವೇಶನದ ಎರಡನೇ ದಿನವಾದ ಶನಿವಾರ ಕಾಂಗ್ರೆಸ್ ಈ ನಿರ್ಣಯ  

ದೆಹಲಿ:ನವದೆಹಲಿಯ ಅಶೋಕ ಹೋಟೆಲ್ ಸಭಾಂಗಣದಲ್ಲಿ ಶನಿವಾರ ನಡೆದ ಅಖಿಲ ಭಾರತ ಬ್ರಾಹ್ಮಣ ಮಹಾಸಂಘದ ಆಶ್ರಯದಲ್ಲಿ ಸಂಯೋಜಿಸಲ್ಪಟ್ಟ ಅಖಿಲ ಭಾರತ ಮಟ್ಟದ ಬ್ರಾಹ್ಮಣ ಉದ್ಯಮಿಗಳ ಸಮಾವೇಶ ಬ್ರಹ್ಮೋದ್ಯೋಗ ವನ್ನು ಶನಿವಾರದ೦ದು ಉದ್ಘಾಟಿಸಿ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು . ಕೇಂದ್ರ ಸಚಿವ ಪ್ರಹ್ಲಾದ್

ಉಡುಪಿ:ಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದ ಪ್ರಪ್ರಥಮ ಮನ್ಮಹಾರಥೋತ್ಸವದ ಹೊರೆಕಾಣಿಕೆಗೆ ಅಬುಧಾಬಿಯ ಮುರಳೀಧರ ತಂತ್ರಿ ಹಾಗೂ ವಿಜಯ ತಂತ್ರಿ ದಂಪತಿಯವರು ಐದು ಸ್ಟೀಲಿನ ಊಟದ ಟೇಬಲನ್ನು ಉದಾರ ಕೊಡುಗೆಯಾಗಿ ನೀಡಿದ್ದಾರೆ. ಪುತ್ತಿಗೆ ಮಠದ ದಿವಾನರಾದ ಎ೦ ನಾಗರಾಜ ಆಚಾರ್ಯ, ಜೀರ್ಣೋದ್ದಾರ ಸಮಿತಿಯ ಕಾರ್ಯದರ್ಶಿ ಶ್ರೀನಿವಾಸ ಆಚಾರ್ಯಪಡಿಯಾಡಿ ,ದೇವಸ್ಥಾನ ಅರ್ಚಕರು ಹಾಜರಿದ್ದರು.  

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಎಲ್ಲ ಪಕ್ಷಗಳು ತಮ್ಮದೇ ರೀತಿಯಲ್ಲಿ ಪ್ರಚಾರ ಕಾರ್ಯವನ್ನು ಜೋರಾಗಿ ನಡೆಸುತ್ತಿವೆ. ಈ ಮಧ್ಯೆ ಅರ್ಕಾವತಿ ಡಿನೋಟಿಫಿಕೇಷನ್ ಹಗರಣ ಮತ್ತೆ ಸದ್ದುಮಾಡುತ್ತಿದೆ. ಚುನಾವಣೆ ಹೊತ್ತಲಿ ಅರ್ಕಾವತಿ ಡಿನೋಟಿಫಿಕೇಷನ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಸರ್ಕಾರದ ನಡುವೆ ಆರೋಪ-ಪ್ರತ್ಯಾರೋಪ ಹೆಚ್ಚಾಗುತ್ತಿದ್ದು, ಈ ಹಗರಣವನ್ನ ಮುಚ್ಚಿ ಹಾಕುಲು ಸಿಎಂ

ಉಡುಪಿ: ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಬಳಿ ಭಾರಿ ಅಲೆಯ ಹೊಡೆತಕ್ಕೆ ಸಿಲುಕಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಿ 46 ವರ್ಷದ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಗುರುವಾರ ಸಂಜೆ ಮೀನುಗಾರನ ಮೃತದೇಹ ದಡ ಸೇರಿದೆ ಎಂದು ಅವರು ತಿಳಿಸಿದ್ದಾರೆ. ಗುರುವಾರ ದೋಣಿ ಮಗುಚಿ ಬಿದ್ದಿದ್ದು, ಮೃತರನ್ನು

ಸುಕ್ಮಾ: ನಕ್ಸಲ್ ಪೀಡಿತ ಛತ್ತೀಸ್ ಘಡದಲ್ಲಿ ಮತ್ತೆ ನಕ್ಸಲರು ಅಟ್ಟಹಾಸ ಮೆರೆದಿದ್ದು, ಸುಕ್ಮಾದಲ್ಲಿ ನಡೆದ ಭೀಕರ ಎನ್ಕೌಂಟರ್ ನಲ್ಲಿ 3 DRG ಸೈನಿಕರು (District Reserve Guards) ಹುತಾತ್ಮರಾಗಿದ್ದಾರೆ. ಛತ್ತೀಸ್‌ಗಢದಲ್ಲಿ ಸುಕ್ಮಾದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ಎನ್‌ಕೌಂಟರ್ ನಡೆದಿದ್ದು, ಈ ಪೈಕಿ ಮೂವರು DRG ಯೋಧರು ಹುತಾತ್ಮರಾಗಿ ಇಬ್ಬರು