Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಕೊಲಂಬೊ: ಭಾರತದ ಹಗರಣ ಪೀಡಿತ ಅದಾನಿ ಗ್ರೂಪ್ ಆರ್ಥಿಕ ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ಪವನ ವಿದ್ಯುತ್ ಯೋಜನೆಗಾಗಿ 442 ಮಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಗುರುವಾರ ತನ್ನ ಮೊದಲ ಪ್ರಮುಖ ವಿದೇಶಿ ಹೂಡಿಕೆಯನ್ನು ಘೋಷಿಸಿದೆ. ವಿವಾದಾತ್ಮಕ ಭಾರತೀಯ ಉದ್ಯಮಿ ಗೌತಮ್ ಅದಾನಿ ಸಾಮ್ರಾಜ್ಯದ ಭಾಗವಾಗಿರುವ ಅದಾನಿ ಗ್ರೀನ್ ಎನರ್ಜಿ ದ್ವೀಪ ರಾಷ್ಟ್ರದಲ್ಲಿ ಎರಡು

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ದೇವಾಲಯಗಳಲ್ಲೊ೦ದಾದ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನಕ್ಕೆ ಮ೦ಗಳವಾರದ೦ದು ಉಡುಪಿಯ ಪ್ರಸಿದ್ಧ ವಿಜಯ ಸಮೂಹ ಸ೦ಸ್ಥೆಯ ಮಾಲಿಕರು ಹಾಗೂ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ವಿಜಯರಾಘರಾವ್ ಮತ್ತು ಮಕ್ಕಳವತಿಯಿ೦ದ ನೂತನ ಬಿರುದಾವಳಿವನ್ನು ದೇವಸ್ಥಾನಕ್ಕೆ ಸಮರ್ಪಿಸಲಾಯಿತು. ದೇವಸ್ಥಾನದ ಎ೦.ನಾಗರಾಜ ಆಚಾರ್ಯ, ಜೀರ್ಣೋದ್ದಾರ ಸಮಿತಿಯ

ಬ್ರೆಜಿಲ್‌:ಫೆ 19, ಬೆನ್ನಿನಲ್ಲಿ 6 ಸೆಂಟಿ ಮೀಟರ್ ಬಾಲದೊಂದಿಗೆ ಜನಿಸಿದ ಹೆಣ್ಣು ಮಗುವೊಂದಕ್ಕೆ ಬ್ರೆಜಿಲ್ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ವೈದ್ಯರು ಬಾಲವನ್ನು ತೆಗೆದು ಹಾಕಿದ್ದಾರೆ. ಸದ್ಯ ಆಕೆ ನಡೆಯಲು ಶಕ್ತಳಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಈ ಮಗುವಿನ ತಾಯಿಗೆ ಸಿಸೇರಿಯನ್ ನಡೆಸಿ ಹೆರಿಗೆ

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ  ಐಪಿಎಸ್ ಅಧಿಕಾರಿ ಡಿ ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಗಳ ತಾರಕಕ್ಕೇರಿದ್ದು, ಇಂದು ರೋಹಿಣಿ ಸಿಂಧೂರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ವಿಧಾನಸೌಧಕ್ಕೆ ಆಗಮಿಸಿದ ರೋಹಿಣಿ ಸಿಂಧೂರಿ ಅವರು ಇಂದು ರಾಜ್ಯದ ಮುಖ್ಯ ಕಾರ್ಯದರ್ಶಿ

ಬೆಂಗಳೂರು: ಬಿಲ್ಲವ/ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿರುವ ಈಡಿಗ- ಬಿಲ್ಲವ ಸಮುದಾಯದ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೋಮವಾರ ಬೆಳಗ್ಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಸುನಿಲ್ ಕುಮಾರ್, ಬಿಜೆಪಿ

ಚಿಕ್ಕಮಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಕಂಡ್ಯದಲ್ಲಿ ಸೋಮವಾರ ಇಬ್ಬರು ವ್ಯಕ್ತಿಗಳು ಗುಂಡು ತಗುಲಿ ಸಾವಿಗೀಡಾಗಿದ್ದಾರೆ. ಮೃತರನ್ನು 28 ವರ್ಷದ ಪ್ರಕಾಶ್ ಮತ್ತು 30 ವರ್ಷದ ಪ್ರವೀಣ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸಂತ್ರಸ್ತರು ಬೈಕ್‌ನಲ್ಲಿ ಹೋಗುತ್ತಿದ್ದಾಗ ದೇಶೀ ನಿರ್ಮಿತ ರೈಫಲ್‌ನಿಂದ ಆರೋಪಿ ಗುಂಡು ಹಾರಿಸಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ರಮೇಶ್‌ನನ್ನು

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಎಂಐಎ) ಕಸ್ಟಮ್ಸ್ ಅಧಿಕಾರಿಗಳು ಫೆಬ್ರುವರಿ 1 ರಿಂದ 15ರ ನಡುವೆ ಪ್ರಯಾಣಿಕರಿಂದ 91.35 ಲಕ್ಷ ರೂಪಾಯಿ ಮೌಲ್ಯದ 1,625 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದುಬೈ ಮತ್ತು ಬಹ್ರೇನ್‌ನಿಂದ ಆಗಮಿಸಿದ ಐವರು ಪುರುಷ ಪ್ರಯಾಣಿಕರಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಪ್ರಕಟಣೆ ತಿಳಿಸಿದೆ. ಟ್ರಾಲಿ ಬ್ಯಾಗ್‌ನ ಹಿಡಿಕೆಯಲ್ಲಿ,

ಮಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅರುಣ್ ಸಿಂಗ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಹೇಳಲಾಗಿದೆ ಎ ಜೆ ಆಸ್ಪತ್ರೆಯಲ್ಲಿ ಅರುಣ್ ಸಿಂಗ್​ಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಜೆಪಿ ತಿಳಿಸಿದೆ. ಬಿಜೆಪಿ