Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ನವದೆಹಲಿ: ಭಾರತದೊಂದಿಗಿನ ಒಪ್ಪಂದದಿಂದ ಅಮೇರಿಕಾದಲ್ಲಿ 10 ಲಕ್ಷ ಮಂದಿಗೆ ಉದ್ಯೋಗ ಸಿಗಲಿದೆ ಎಂದು ಅಮೇರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಏರ್ ಇಂಡಿಯಾ-ಬೋಯಿಂಗ್ ಒಪ್ಪಂದದಿಂದ 44 ರಾಜ್ಯಗಳಲ್ಲಿ 10 ಲಕ್ಷ ಮಂದಿಗೆ ಉದ್ಯೋಗ ಸೃಷ್ಟಿಯಾಗಲಿದ್ದು, ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧಗಳನ್ನು ಗಾಢವಾಗಿಸಿಕೊಳ್ಳುವುದಕ್ಕೆ ಎದುರು ನೋಡುತ್ತಿರುವುದಾಗಿ ಪ್ರಧಾನಿ ಮೋದಿಗೆ ಜೋ ಬೈಡನ್ ಹೇಳಿದ್ದಾರೆ. ಬೋಯಿಂಗ್ ಹಾಗೂ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 2024-25 ರ ವೇಳೆಗೆ ಭಾರತ ರಕ್ಷಣಾ ರಫ್ತು ಮೌಲ್ಯವನ್ನು 1.5 ಬಿಲಿಯನ್ ನಿಂದ 5 ಬಿಲಿಯನ್ ಡಾಲರ್ ಗೆ ಏರಿಕೆ ಮಾಡುವ ಮಹಾತ್ವಾಕಾಂಕ್ಷೆಯ ಗುರಿಹೊಂದಿದ್ದಾರೆ. 2026 ರ ವೇಳೆಗೆ ಬ್ರಹ್ಮೋಸ್ ಒಂದರಿಂದಲೇ ಭಾರತದ ಆಮದು ರಫ್ತು 3 ಬಿಲಿಯನ್ ಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು

ಧಾರವಾಡ: ಅಧಿಕಾರ ಸಿಕ್ಕಾಗ ರಾಜ್ಯದ ಜನರು ಮತ್ತು ರೈತರ ಪರವಾಗಿ ಜೆಡಿಎಸ್‌ ಧ್ವನಿ ಎತ್ತಿದೆ. ಆದರೆ ಎಂದಿಗೂ ಬಿಜೆಪಿಯವರಂತೆ ಎಂದೂ ನರಹತ್ಯೆಯ ರಾಜಕೀಯ ಮಾಡಿಲ್ಲ ಎಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಅಧಿಕಾರ ಸಿಕ್ಕಾಗ ರೈತರ

ಚಾಮರಾಜನಗರ: ಬೆಳೆ ರಕ್ಷಣೆಗಾಗಿ ಹಾಕಲಾಗಿದ್ದ ಅಕ್ರಮ ವಿದ್ಯುತ್ ಸಂಪರ್ಕ ಆನೆಯೊಂದನ್ನು ಬಲಿ ಪಡೆದುಕೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದಲ್ಲಿ ನಡೆದಿದೆ. ಪುತ್ತನಪುರರಾಜು ಆರೋಪಿ. ತೆಂಗಿನ ಮರದಿಂದ ತೆಂಗಿನ ಮರಕ್ಕೆ ಎರಡು ಅಡಿ ಎತ್ತರದಲ್ಲಿ ಜಮೀನು ಮಾಲೀಕ ಅಕ್ರಮವಾಗಿ ವಿದ್ಯುತ್ ಹರಿಸಿದ್ದಿರಿಂದ ಆಹಾರ ಅರಸಿ ಬಂದ 25 ವರ್ಷದ ಹೆಣ್ಣಾನೆ

ನವದೆಹಲಿ: ಮೋದಿ ಸಾಕ್ಷ್ಯಾಚಿತ್ರ ವಿವಾದದ ಬೆನ್ನಲ್ಲೇ ದೆಹಲಿ ಹಾಗೂ ಮುಂಬೇನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ತೆರಿಗೆ ಸಮೀಕ್ಷೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಕಸ್ತೂರ್ ಬಾ ಗಾಂಧಿ ಮಾರ್ಗ್‌ನಲ್ಲಿರುವ ಬಿಬಿಸಿ ಕಚೇರಿ ಹಾಗೂ ಮುಂಬೈನಲ್ಲಿರುವ ಬಿಬಿಸಿ ಕಚೇರಿಯಲ್ಲಿ ತೆರಿಗೆ ಸಮೀಕ್ಷೆ ನಡೆಸುತ್ತಿದ್ದಾರೆಂದು ಎಂದು ವರದಿಗಳು

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಎಷ್ಟು ಹೆಚ್ಚಿಸಬೇಕು ಎಂದು ತೀರ್ಮಾನ ಮಾಡಿ ಬಜೆಟ್‌ನಲ್ಲೇ ಘೋಷಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ಶಿಕ್ಷಕರ ಸದನದಲ್ಲಿ, ಆಶಾ ಕಾರ್ಯಕರ್ತೆಯರ ರಾಜ್ಯಮಟ್ಟದ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ಡಾ.ಕೆ.ಸುಧಾಕರ್,  ಮುಖ್ಯಮಂತ್ರಿ ಬಸವರಾಜ

ಹಾಸನ: ಮುಂಬರುವ ವಿಧಾನಸಬೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಟಿಕೆಟ ಹಂಚಿಕೆಯಲ್ಲಿ ಎಲ್ಲಾ ಸಾಧ್ಯತೆ-ಭಾದ್ಯತೆಗಳನ್ನು ಲೆಕ್ಕಾಚಾರ ಮಾಡುತ್ತಿರುವ ಜೆಡಿಎಸ್ ಭವಾನಿ ರೇವಣ್ಣ ಅವರನ್ನು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಕ್ಷೇತ್ರದಿಂದ ಕಣಕ್ಕಿಳಿಸಲು ಯೋಜಿಸುತ್ತಿದೆ ಎಂಬುದಾಗಿ ತಿಳಿದು ಬಂದಿದೆ.  ಅವರ ಪತ್ನಿ ಭವಾನಿ ಒತ್ತಡಕ್ಕೆ

ಅಗರ್ತಲಾ: ಕೇಂದ್ರ ಗೃಹ ಸಚಿವ ಅಮಿತ್ ಶಾ ಎಎನ್ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹಲವು ವಿಚಾರಗಳ ಕುರಿತು ಮಾತನಾಡಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಹಲವು ಯೋಜನೆಗಳು ಮತ್ತು ಕಾರ್ಯಕ್ರಮಗಳಿಂದ ತಳಮಟ್ಟದ ಜನರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯಾಗಿದೆ ಪ್ರತಿಪಾದಿಸಿದ್ದಾರೆ. 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪ್ರಬಲ ಪ್ರತಿಸ್ಪರ್ಧಿ ಇಲ್ಲ

ಮ೦ಗಳೂರು:ಮ೦ಗಳೂರಿನಲ್ಲಿ ಕೊಡಿಯಾಲ್ ಸ್ಪೋರ್ಟ್ಪ್ಆಸೋಸಿಯೇಷನ್ ಜಿಪಿಎಲ್ -2023 ಕ್ರಿಕೆಟ್ ಪ೦ದ್ಯಾಟದಲ್ಲಿ   ಮಲ್ಪೆಯ ಯುನೈಟೆಡ್ ತ೦ಡವು ಟ್ರೋಫಿಯನ್ನು ತನ್ನಪಾಲಾಗಿಸಿಕೊ೦ಡಿದೆ. ಪ೦ದ್ಯಾಟದಲ್ಲಿ ಒಟ್ಟು 16ತ೦ಡಗಳು ಭಾಗಿಯಾಗಿದ್ದವು. ರಾಯಲ್ ಚಾಲೇಜ೦ಸ್ ಬಲ್ಲಳ್ ಬೆಟ್ಟು ಕಾಸರಗೋಡು ಹಾಗೂ ಮಲ್ಪೆ ಯುನೈಟೆಡ್ ತ೦ಡಗಳ ನಡುವೆ ಫೈನಲ್ ಪ೦ದ್ಯಾಟವು ನಡೆಯಿತು. ರಾಯಲ್ ಚಾಲೇಜ೦ಸ್ ಮೊದಲು ಆಟವನ್ನು ಆಯ್ಕೆಮಾಡಿಕೊ೦ಡಿತು.36ರನ್ ಗಳನ್ನು ಮಾಡಿದ