Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ಬೆಂಗಳೂರು: ಏರೋ ಇಂಡಿಯಾ ಶೋ ನವ ಭಾರತದ ಶಕ್ತಿಯನ್ನು ತೋರಿಸುತ್ತಿದ್ದು, ಇದು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ. ಬೆಂಗಳೂರು ಹೊರವಲಯದಲ್ಲಿರುವ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಚಾಲನೆ ನೀಡಿದ ಬಳಿಕ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು

ಮುಂಬೈ: ದೇಶದಲ್ಲಿ ಮೊದಲ ಬಾರಿಗೆ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ 2023 ರ ಹರಾಜು ಪ್ರಕ್ರಿಯೆ ಮುಂಬೈಯಲ್ಲಿ ನಡೆಯುತ್ತಿದ್ದು,  ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ರೂ. 3.4 ಕೋಟಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಾಗಿದ್ದಾರೆ. ಸ್ಮೃತಿ ಮಂದಾನ ಅವರ ಮೂಲ ಬೆಲೆ ರೂ.50 ಲಕ್ಷ ಆಗಿತ್ತು. ಭಾರತ ಟಿ-20 ಉಪ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ, ಮೂರು ಪಕ್ಷಗಳು ಬಹುಮತ ಪಡೆಯಲು ಹಲವು ತಂತ್ರಗಳನ್ನು ಬಳಸುತ್ತಿದ್ದಾರೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಹೆಚ್ಚು ಸ್ಥಾನ ಪಡೆಯಲು ಕಾಂಗ್ರೆಸ್, ಜೆಡಿಎಸ್ ಜೊತೆ ಬಿಜೆಪಿ ಕೂಡ ಹಣಾಹಣಿ ನಡೆಸುತ್ತಿದೆ. ಮುಖ್ಯಮಂತ್ರಿ ಹುದ್ದೆ ಮೇಲೆ ಕಾಂಗ್ರೆಸ್ ನಾಯಕರುಗಳಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರು ಕಣ್ಣಿಟ್ಟಿದ್ದು

ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ  ಬೆನ್ನಲ್ಲೇ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಹುಡುಕಾಟದಲ್ಲಿದ್ದಾರೆ. ಈ ವೇಳೆ ಅನೇಕ ನಿವೃತ್ತ ಅಧಿಕಾರಿಗಳು ಚುನಾವಣೆಯಲ್ಲಿ ತಮ್ಮ ರಾಜಕೀಯ ಭವಿಷ್ಯ ಪರೀಕ್ಷಿಸಲು ಮುಂದಾಗಿದ್ದಾರೆ. ಆದರೆ, ಮಾಜಿ ಐಪಿಎಸ್ ಅಧಿಕಾರಿಗಳಾದ ಎಚ್ ಟಿ ಸಾಂಗ್ಲಿಯಾನ ಮತ್ತು ಕೋದಂಡರಾಮಯ್ಯ ಅವರಂತಹ ಕೆಲವರು ಮಾತ್ರ ಲೋಕಸಭೆಗೆ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ.

ಬರೀಪುರ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದ ಗ್ರಾಮ ಜಾತ್ರೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕೋಲ್ಕತ್ತಾದಿಂದ 50 ಕಿಮೀ ದೂರದಲ್ಲಿರುವ ಜೋಯ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಂಟ್ರಾ ಗ್ರಾಮದಲ್ಲಿ ಭಾನುವಾರ ರಾತ್ರಿ 10.10 ರ ಸುಮಾರಿಗೆ

ಇಸ್ತಾಂಬುಲ್: ಕಳೆದ 100 ವರ್ಷಗಳಲ್ಲೇ ಅತ್ಯಂತ ಭೀಕರವಾದ ಭೂಕಂಪಕ್ಕೆ ತುತ್ತಾಗಿರುವ ಟರ್ಕಿ ಹಾಗೂ ಸಿರಿಯಾ ರಾಷ್ಟ್ರಗಳಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಭಾನುವಾರ ಒಟ್ಟು ಸಾವಿನ ಸಂಖ್ಯೆ 28 ಸಾವಿರಕ್ಕೆ ಏರಿಕೆಯಾಗಿದೆ. ಈ ಪೈಕಿ ಟರ್ಕಿಯಲ್ಲಿ 24,617 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 3,575 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಟರ್ಕಿಯಲ್ಲಿ 80

(ವಿಶೇಷವರದಿ:ಟಿ.ಜಯಪ್ರಕಾಶ್ ಕಿಣಿ,ಉಡುಪಿ) ಉಡು ಪಿ:ಕರಾವಳಿಯ ಗ೦ಡುಕಲೆ ಯಕ್ಷಗಾನವಾಗಿದ್ದು ಇದೀಗ ದೇಶ-ವಿದೇಶಿಗರಲ್ಲಿಯೂ ಈ ಕಲೆಯ ಆಸಕ್ತಿ ಹೆಚ್ಚಿದೆ. ನಮ್ಮ ಮು೦ದಿನ ಜನಾ೦ಗಕ್ಕೆ ಯಕ್ಷಗಾನ ಕಲೆಯು ನಮ್ಮ ಇತಿಹಾಸವನ್ನು ತಿಳಿಸುವ೦ತ ವಾಹಿನಿಯೂ ಆಗಿದೆ ಎ೦ದರೆ ತಪ್ಪಾಗಲಾರದು. ಇತ್ತೀಚಿನ ದಿನದಲ್ಲಿ ಈ ಯಕ್ಷಗಾನ ಕಲೆಯು ಹಳ್ಳವನ್ನು ಹಿಡಿಯಿವ೦ತೆ ಮಾಡಿದೆ ಎ೦ದರೆ ತಪ್ಪಾಗಲಾರದು.ಏಕೆ೦ದರೆ ಯಕ್ಷಗಾನವು ಹಿ೦ದೆ

ಮಂಗಳೂರು, ಫೆ 11 ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಆಚರಣೆ ಹಿನ್ನಲೆಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಇಂದು ಪುತ್ತೂರಿಗೆ ಆಗಮಿಸಿದ್ದು, ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಮೈದಾನದಲ್ಲಿ ಸಮಾವೇಶಕ್ಕೆ ತೆರಲಿರುವ ಅಮಿತ್ ಶಾ ಅವರು

ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ 2023ರ ಮೊದಲ ಟೆಸ್ಟ್ ಪಂದ್ಯ ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯಿತು. ಇದರಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಇನಿಂಗ್ಸ್ ಮತ್ತು 132 ರನ್‌ಗಳ ಭರ್ಜರಿ ಜಯ ದಾಖಲಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ 4 ಪಂದ್ಯಗಳ

ದಾವಣಗೆರೆ: ಜಿಲ್ಲೆಯಲ್ಲಿ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಮೂವರು ಯುವಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ನಗರದ ಹೊರವಲಯದ ಆನಗೋಡು ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ  ಅಪಘಾತ ಸಂಭವಿಸಿ, ಬೈಕ್‌ನಲ್ಲಿದ್ದ ಮೂವರು ಶುಕ್ರವಾರ ತಡರಾತ್ರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು 24 ವರ್ಷದ ಪರಶುರಾಮ್, 23 ವರ್ಷದ ಸಂದೇಶ್