ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ:ಡಾ | ಡಿ . ವೀರೇಂದ್ರ ಹೆಗ್ಗಡೆ ಅವರಿಗೆ ಕೋಟಿ ಗೀತಾ ಲೇಖನ ಯಜ್ಞ ದ ಪುಸ್ತಕ ಹಸ್ತಾ೦ತರಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮವಿಭೂಷಣ ರಾಜರ್ಷಿ ಡಾ | ಡಿ . ವೀರೇಂದ್ರ ಹೆಗ್ಗಡೆ ಅವರಿಗೆ ಕೋಟಿ ಗೀತಾ ಲೇಖನ ಯಜ್ಞ ದ ಪುಸ್ತಕಗಳನ್ನು ನೀಡಿ

ಇದುವರಗೆ ಬಾಯಿಗೆ ಬ೦ದ೦ತೆ ಒ೦ದು ಪಕ್ಷವನ್ನು ಇನ್ನೊ೦ದು ಪಕ್ಷಕ್ಕೆ ಸಾವಲನ್ನು ಹಾಕಿ ನಮ್ಮ ಪಕ್ಷವೇ ಮು೦ದಿನ ದಿನದಲ್ಲಿ ರಾಜ್ಯದಲ್ಲಿ ಸರಕಾರವನ್ನು ನಡೆಸುತ್ತದೆ ಎ೦ದು ದೃಶ್ಯ ಮಾಧ್ಯಮ ಎದುರು ಏದೆಯುಬ್ಬಿಸಿಕೊ೦ಡು ಹೇಳಿಕೆಯನ್ನು ನೀಡುತ್ತಿದ್ದರು,ಆದರೆ ಇದೀಗ ಹಾರಾಟ-ಚಿರಾಟಕ್ಕೆ ಚುನವಾಣೆ ಘೋಷಣೆಯು ಬ್ರೇಕ್ ಹಾಕಿಬಿಟ್ಟಿದೆ.ಆಡಳಿತ ನಡೆಸುವವರು ಏದುರಾಳಿ ಪಕ್ಷಕ್ಕೆ ,ಏದುರಾಳಿಪಕ್ಷಕ್ಕೆ ವಿರೋಧ ಪಕ್ಷಗಳು

ನವದೆಹಲಿ:ಮಾ 31. ದೆಹಲಿಯ ಶಾಸ್ತ್ರೀ ಪಾರ್ಕ್ ಪ್ರದೇಶದಲ್ಲಿ ಸೊಳ್ಳೆ ಕಾಯಿಲ್‌‌ನಿಂದ ಉಸಿರುಗಟ್ಟಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ರಾತ್ರಿ ವೇಳೆ ಸೊಳ್ಳೆ ಕಾಯಿಲ್ ಹಚ್ಚಿಟ್ಟಿದ್ದು ಅದರ ಬೂದಿ ಕೋಣೆಯಲ್ಲಿ ಪತ್ತೆಯಾಗಿದ್ದು, ವಿಷಕಾರಿ ಹೊಗೆಯಿಂದ ಇವರೆಲ್ಲಾ ಪ್ರಜ್ಞಾಹೀನರಾಗಿದ್ದು, ನಂತರ ಉಸಿರುಗಟ್ಟಿ

ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಕಣಕ್ಕಿಳಿಯುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಸುಳಿವು ನೀಡಿದ್ದಾರೆ. ಇದಕ್ಕೆ ಪಕ್ಷದಲ್ಲಿ ಹೆಚ್ಚುತ್ತಿರುವ ಬೇಡಿಕೆಯನ್ನು ಉಲ್ಲೇಖಿಸಿದ ಮುಖ್ಯಮಂತ್ರಿ, 'ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಲ್ಲಿ ನಾವು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಕಾರನ್ನು ತಡೆದ ಚುನಾವಣಾಧಿಕಾರಿಗಳು ಶುಕ್ರವಾರ ಪರಿಶೀಲನೆ ನಡೆಸಿದರು. ಮೇ 10 ರಂದು ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಅಧಿಕಾರಿಗಳು ವಾಹನ ತಪಾಸಣೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೂಲಗಳ ಪ್ರಕಾರ, ಬುಧವಾರ ಚುನಾವಣಾ ವೇಳಾಪಟ್ಟಿ

ಉಡುಪಿ:ಉಡುಪಿಯಲ್ಲಿ ಇನ್ನೂ ಕೆಲವೊ೦ದು ಕಡೆಯಲ್ಲಿ ಜಾಹೀರಾತು,ಸ೦ಘಟನೆಯ ಕಾರ್ಯಕ್ರಮದ ಜಾಹೀರಾತು ಪ್ರಚಾರದ ಪೋಸ್ಟರ್ ಗಳು ರಾರಾಜಿಸುತ್ತಿದ್ದರೂ ಕಣ್ಣುಕಾಣದ೦ತಹ ಪರಿಸ್ಥಿತಿಯಲ್ಲಿ ಚುನಾವಣಾ ಅಧಿಕಾರಿಗಳು ಇದ್ದಾರೆ೦ಬುವುದಕ್ಕೆ ಇಲ್ಲಿದೆ ನೋಡಿ ಸ್ಪಷ್ಟದಾಖಲೆ. ಸಾರ್ವಜನಿಕ ಸ್ಥಳದಲ್ಲಿ ಹಾಕಲ್ಪಟ್ಟ ಬ್ಯಾನರ್ ಗಳು ಫ್ಲೆಕ್ಸ್ ಗಳನ್ನು ತೆಗೆಯಲಾಗಿದೆ ಎ೦ದು ಬೀಗುತ್ತಿರುವ ನಗರಸಭೆ ಮತ್ತು ಚುನಾವಣಾಧಿಕಾರಿಗಳಿಗೆ ಇಲ್ಲಿರುವ ಈ ಪ್ರಚಾರಫಲಕಗಳ ಬಗ್ಗೆ

ವ್ಯಾಟಿಕನ್:ಮಾ 30. ಪೋಪ್ ಫ್ರಾನ್ಸಿಸ್ ಅವರು ಇತ್ತೀಚಿನ ದಿನಗಳಲ್ಲಿ ಉಸಿರಾಟದ ತೊಂದರೆ ಅನುಭವಿಸಿದ ನಂತರ ಮಾರ್ಚ್ 29 ರಂದು ಶ್ವಾಸಕೋಶದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೆ, ಚಿಕಿತ್ಸೆಗಾಗಿ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಉಳಿಯುತ್ತಾರೆ ಎಂದು ವ್ಯಾಟಿಕನ್ ಮಾಹಿತಿ ನೀಡಿದೆ. 86 ವರ್ಷದ ಪೋಪ್‌ಗೆ COVID-19 ಇಲ್ಲ ಎಂದು ವಕ್ತಾರ

ಕಾಸರಗೋಡು:ಮಾ 31. ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ ಚೆರ್ವತ್ತೂರು ಕೊವ್ವಲ್‌‌ನಲ್ಲಿ ನಡೆದಿದೆ. ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ ಶೋಭಿತ್ (27) ಮೃತ ಪಟ್ಟವರು. ದೀಪಕ್ ಖಾಸಗಿ ಬಸ್ಸಿನ ಚಾಲಕರಾಗಿದ್ದರು. ಶೋಭಿತ್ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು.

ಮಂಗಳೂರು:ಮಾ 31.ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್‌‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ದೇವೇಂದ್ರ (46) ಅವರ ಪತ್ನಿ ಮತ್ತು 2 ಮಕ್ಕಳು ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು, ಪಕ್ಕದಲ್ಲೇ ಡೆತ್ ನೋಟು ಕೂಡ

ಬೀದರ್:ಮಾ 31. ರಾಮನವಮಿ ಶೋಭಾಯಾತ್ರೆ ವೇಳೆ ಶಾಸಕರೊಬ್ಬರು ಶ್ರೀರಾಮನ ತೊಡೆ ಮೇಲೆ ನಿಂತು ಕೊರಳಿಗೆ ಹೂವಿನ ಹಾರ ಹಾಕುತ್ತಿರುವ ಫೋಟೋ ವೈರಲ್ ಆಗಿದ್ದು, ಶ್ರೀರಾಮನಿಗೆ ಅವಮಾನ ಮಾಡಿದ ಆರೋಪ ಕೇಳಿ ಬಂದಿದೆ. ಬಸವಕಲ್ಯಾಣದಲ್ಲಿ ನಡೆದ ರಾಮನವಮಿ ಶೋಭಾಯಾತ್ರೆಯಲ್ಲಿ ಈ ಘಟನೆ ನಡೆದಿದೆ. ಶಾಸಕ ಶರಣು ಸಲಗರ ಅವರು ಶ್ರೀರಾಮನ ಮೂರ್ತಿಯ