ಬೆಂಗಳೂರು: ದೇಶದ ಟೆಕ್ ದೈತ್ಯ ಸಂಸ್ಥೆ ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಷಿ ರಾಜಿನಾಮೆ ನೀಡಿದ್ದು, ಮತ್ತೊಂದು ಟೆಕ್ ಸಂಸ್ಛೆ ಟೆಕ್ ಮಹೀಂದ್ರಾಗೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು.. ಐಟಿ ಕಂಪನಿ ಟೆಕ್ ಮಹೀಂದ್ರಾ ಶನಿವಾರದಂದು ಮಾಜಿ ಇನ್ಫೋಸಿಸ್ ಅಧ್ಯಕ್ಷ ಮೋಹಿತ್ ಜೋಶಿ ಅವರನ್ನು ಎಂಡಿ ಮತ್ತು ಸಿಇಒ ನಿಯೋಜಿತರಾಗಿ ನೇಮಕ
ಮೈಸೂರು: ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರು ಶನಿವಾರ ಬೆಳಗ್ಗೆ ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಮುಂಜಾನೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಅವರು ಬದುಕುಳಿದಿಲ್ಲ. ಧ್ರುವನಾರಾಯಣ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್.ಧ್ರುವನಾರಾಯಣ ಅವರು ನಿಧನದ
ಕಾಪು:ಮಾ 11. ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಶಾಲಾ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ (13) ಮೃತ ವಿದ್ಯಾರ್ಥಿನಿ. ಶನಿವಾರ ಬೆಳಗ್ಗೆ ಶಾಲೆಗೆ ಬರುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯ ತಂತ್ರಗಾರಿಕೆ ಜೋರಾಗಿದೆ. ಚುನಾವಣೆ ಎದುರಿಸಲು ಹೊಸ ತಂಡವನ್ನ ರಚಿಸಿದ್ದು, ಕಮಲ ನಾಯಕರ ಹೆಗಲಿಗೆ ಪ್ರಮುಖ ಜವಾಬ್ದಾರಿ ವಹಿಸಲಾಗಿದೆ. ಕರ್ನಾಟಕ ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಗೆ ಅಧ್ಯಕ್ಷರು, ಸಂಚಾಲಕರನ್ನ ನೇಮಿಸಲಾಗಿದೆ. ಪ್ರಚಾರ ಸಮಿತಿಗೆ 25 ಸದಸ್ಯರು, ಚುನಾವಣಾ ನಿರ್ವಹಣಾ
ನವದೆಹಲಿ: ಭಾರತೀಯ ವಾಯುಪಡೆಯು ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರನ್ನು ಪಶ್ಚಿಮ ವಲಯದಲ್ಲಿನ ಮುಂಚೂಣಿ ಯುದ್ಧ ಘಟಕದ ಕಮಾಂಡರ್ ಆಗಿ ನೇಮಕ ಮಾಡಲಾಗಿದೆ. ಆ ಮೂಲಕ ಐಎಎಫ್‌ನ ಯುದ್ಧ ಘಟಕವನ್ನು ಮುನ್ನಡೆಸಲಿರುವ ಮೊದಲ ಮಹಿಳೆ ಎನ್ನುವ ಹಿರಿಮೆಗೆ ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರು ಪಾತ್ರರಾಗಿದ್ದಾರೆ. 2003ರಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್ ಅವರೊಂದಿಗೆ ಆಸ್ಟ್ರೇಲಿಯಾದಲ್ಲಿ ಇತ್ತೀಚಿಗೆ ದೇವಾಲಯಗಳ ಮೇಲೆ ನಡೆದ ದಾಳಿಯ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಉಭಯ ದೇಶಗಳ ನಡುವಿ ಸಂಬಂಧಗಳನ್ನು ವಿಸ್ತರಿಸುವ ಗುರಿ ಹೊಂದಿರುವ ಸಂವಾದದ ವೇಳೆ ದೇವಸ್ಥಾನಗಳ ಮೇಲಿನ ದಾಳಿಯ ವಿಷಯ ಚರ್ಚೆಗೆ ಬಂದಿತು. ಕಳೆದ ಕೆಲವು ವಾರಗಳಿಂದ ಆಸ್ಟ್ರೇಲಿಯದಲ್ಲಿ
ಮಲ್ಪೆ: ಉಡುಪಿ ಮಹಾಲಕ್ಷ್ಮೀ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್ ಸುಬ್ಬಣ್ಣ (50) ಎಂಬವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿಯ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಪರಿಶಿಷ್ಟ ಜಾತಿಗೆ ಸೇರಿದ ಸುಬ್ಬಣ್ಣ ಮಾ.8ರಂದು ರಾತ್ರಿ ವೇಳೆ ಮಲ್ಪೆಯ ರಾಜ್ ಮಹಲ್ ಲಾಡ್ಜ್ ನಲ್ಲಿ
ಉಡುಪಿಯ ಸ೦ತೆಕಟ್ಟೆ ಕೆ ಜಿ ರೋಡ್ ಸಮೀಪದಲ್ಲಿ ಪ್ರಸಿದ್ಧ ನಗರದ ಜೀವನದಿಯಾಗಿರುವ ಸ್ವರ್ಣನದಿಗೆ ಕಿ೦ಡಿಅಣೆಕಟ್ಟನ್ನು ನಿರ್ಮಿಸುವ ಕಾಮಗಾರಿಗೆ ಚಾಲನೆಯನ್ನು ನೀಡಲಾಗಿದೆ. ಉಪ್ಪೂರು ಹಾಗೂ ನಯಂಪಲ್ಲಿ ಪ್ರದೇಶದಲ್ಲಿ ಅಗತ್ಯವಾಗಿ ಬೇಕಾಗಿರುವ ಈ ಅಣೆಕಟ್ಟು ಬಹಳ ಮಹತ್ವವನ್ನು ಪಡೆಯಲಿದೆ. ಉಡುಪಿ ಜಿಲ್ಲೆಯಲ್ಲಿ ಹರಿಯುತ್ತಿರುವ ನದಿಗಳಿಗೆ ಬೇಕಾಗಿರುವ ಕಿಂಡಿ ಅಣೆಕಟ್ಟುಗಳು ಭೂಗೋಳದ ಮೇಲೆ ಇತ್ತೀಚಿನ
ಮಂಡ್ಯ: ಆಕಸ್ಮಿಕವಾಗಿ ನಾನು ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದು, ಅಂದಿನ ಮೈತ್ರಿ ಸರ್ಕಾರವನ್ನೇ ಎದುರು ಹಾಕಿಕೊಂಡು ಚುನಾವಣೆಯನ್ನು ಮಂಡ್ಯದ ಸ್ವಾಭಿಮಾನ ಜನತೆಯ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿ ಗೆದ್ದೆ. ಈ ವೇಳೆ ಹಲವು ಸವಾಲುಗಳು ಎದುರಾದವು. ನನ್ನನ್ನು ಹೆಜ್ಜೆಹೆಜ್ಜೆಗೂ ಅವಮಾನ ಮಾಡುತ್ತಾ ಹೋದರು ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಭಾವುಕರಾಗಿ ಹೇಳಿದರು. ಇಂದು
ಬೆಂಗಳೂರು: ಹಾಸನ ಜಿಲ್ಲೆಯ ಈರೇಗೌಡ ಎಂಬ 82 ವರ್ಷದ ವಯೋವೃದ್ಧ ಹೆಚ್ 3ಎನ್ 2 ವೈರಸ್ ಗೆ ಬಲಿಯಾಗಿದ್ದಾರೆ. ಇವರು ಮೊನ್ನೆ ಮಾರ್ಚ್ 6ರಂದು ಮೃತಪಟ್ಟಿದ್ದು, ಅದು ಹೆಚ್3ಎನ್2 ಇನ್ಫ್ಲುಯೆಂಜಾ ವೈರಸ್‌ಗೆ ಎಂದು ದೃಢಪಟ್ಟಿದ್ದು, ಈ ಮೂಲಕ ಕರ್ನಾಟಕದಲ್ಲಿ ಮೊದಲ ಪ್ರಕರಣವಾಗಿದೆ. H3N2 ವೈರಸ್‌ನಿಂದ ಉಂಟಾದ ಮೊದಲ ಎರಡು ಸಾವುಗಳು ಎಂದು