Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಕಾಸರಗೋಡು: ಮಂಗಳೂರು ನಗರದ ಜುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಕಾಸರಗೋಡು ಡಿವೈಎಸ್ಪಿ ಪಿ.ಕೆ ಸುಧಾಕರನ್ ಹಾಗೂ ಅಪರಾಧ ಪತ್ತೆದಳದ ಡಿವೈಎಸ್ಪಿ ಅಬ್ದುಲ್ ರಹೀಮ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಕೋಜಿಕ್ಕೋಡ್ ಕೊಯಿಲಾಂಡಿ ತೂವಕ್ಕಾಡ್ ನ ಶಿಫಾಜ್ ( 33) ಬಂಧಿತ ಆರೋಪಿ.  ಮಂಗಳೂರಿನಲ್ಲಿ ಒಂದು ತಿಂಗಳ ಹಿಂದೆ ಜ್ಯುವೆಲ್ಲರಿ

ಬೆಂಗಳೂರು: ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ . ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು ಲೋಕಾಯುಕ್ತ

ನವದೆಹಲಿ: ಮೇಘಾಲಯದ ನೂತನ ಸಿಎಂ ಆಗಿ ಮಾರ್ಚ್ 7ರಂದು ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್  ಸಂಗ್ಮಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರು ಮಾರ್ಚ್ 7 ರಂದು ಮೇಘಾಲಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ