ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ:ಮಾ 30. ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಗುರುವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚೀಂದ್ರ ಅವರಿಗೆ ಮನವಿ ಸಲ್ಲಿಸಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ

ಮಧ್ಯಪ್ರದೇಶ: ಶ್ರೀರಾಮ ನವಮಿ ಆಚರಣೆ ವೇಳೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಭಾರೀ ಅವಘಡವೊಂದು ಸಂಭವಿಸಿದ್ದು,  ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ  ಮೆಟ್ಟಿಲುಬಾವಿ ಕುಸಿದ ಪರಿಣಾಮ 9  ಮಂದಿ ಸಾವನ್ನಪ್ಪಿದ್ದಾರೆ. ರಾಮನವಮಿ ಅಂಗವಾಗಿ ಹೆಚ್ಚಿನ ಜನ ಸೇರಿದ್ದ್ ಅಹಿನ್ನೆಲೆಯಲ್ಲಿ ಬಾವಿಯ ಮೇಲ್ಭಾಗ ಕುಸಿದಿದೆ. ಈ ಭಾಗದಲ್ಲಿ ದೇವಾಲಯವಿತ್ತು. ಮಹಿಳೆಯರು, ಮಕ್ಕಳು ಸೇರಿದಂತೆ

ಉಡುಪಿ ಸಮೀಪದ ಚಕ್ರತೀರ್ಥದ ಶ್ರೀಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಧ್ವಜಸ್ತ೦ಭದ ಶೋಭಾ ಯಾತ್ರೆ ಮೆರವಣಿಗೆಗೆ ಉಡುಪಿಯ ಶ್ರೀಕೃಷ್ಣಮಠದ ರಾಜಾ೦ಗಣದ ಪಾರ್ಕಿ೦ಗ್ ಸ್ಥಳದಲ್ಲಿ ಬುಧವಾರದ೦ದು ಉಡುಪಿಯ ಶ್ರೀಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ಧ್ವಜಸ್ತ೦ಭಕ್ಕೆ ಆರತಿಯನ್ನು ಬೆಳಗಿಸಿ ಧ್ವಜಸ್ತ೦ಭವನ್ನು ಇಡಲಾರದ ವಾಹನಕ್ಕೆ ತೆ೦ಗಿನಕಾಯಿಯನ್ನು ಹೊಡೆದು ಚಾಲನೆಯನ್ನು ನೀಡಿದರು.

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ, ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ ಮತ್ತು

ಚಿಕ್ಕಮಗಳೂರು: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತರೀಕರೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿ ನಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮೃತರನ್ನು ತರೀಕೆರೆ ಪಟ್ಟಣದ ಬಿಲಾಲ್ ಮತ್ತು ಅಜೀಮ್ ಎಂದು ಗುರುತಿಸಲಾಗಿದೆ. ಇನ್ನು ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು ಕೂಡಲೇ

ಉಡುಪಿ:ರಾಜ್ಯದಲ್ಲಿ ಹಣ,ಹೆ೦ಡ,ವಿವಿಧ ರೀತಿಯ ಆಮಿಷದ ಜೊತೆಗೆ,ಹಕ್ಕುಪತ್ರ, ಜಾತಿವಾರು ಮೀಸಲಾಯಿತನ್ನು ನೀಡಿ ಮತದಾರರನ್ನು ರಾಜಕೀಯ ಪಕ್ಷಗಳು ದಾರಿ ತಪ್ಪಿಸಿ ರಾಜ್ಯದಲ್ಲಿ ಅಶಾ೦ತಿಯ ವಾತಾವರಣ ನಿರ್ಮಾಣವಾಗಿದೆ, ವಾಗುತ್ತಿದೆ.ಇದರಿ೦ದಾಗಿ ಯುವ ಮತದಾರರು ದಾರಿತಪ್ಪುತ್ತಿದ್ದಾರೆ೦ದು ತಕ್ಷಣವೇ ಚುನಾವಣಾ ಆಯೋಗವನ್ನು ರಾಜ್ಯದಲ್ಲಿ ಚುನಾವಣಾ ನೀತಿ ಸ೦ಹಿತೆಯನ್ನು ತಕ್ಷಣವೇ ಜಾರಿ ಬರುವ೦ತೆ ಆದೇಶವನ್ನು ಹೊರಡಿಸಿ ರಾಜ್ಯದಲ್ಲಿ ಜನರು

ಕಾಸರಗೋಡು:ಮಾ 28. ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ. ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟವನು.ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಆದಿಲ್ ಕುಂಬಳೆಯ ಮಹಾತ್ಮ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ಪರೀಕ್ಷೆ ಬರೆದು ಮರಳುತ್ತಿದ್ದಾಗ ಟಿಪ್ಪರ್ ಲಾರಿ

ಮಂಗಳೂರು:ಮಾ 28. ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಬಳಿ ನಡೆದಿದೆ. ಮಧ್ಯರಾತ್ರಿ ಸುಮಾರು 2 ಗಂಟೆ ಹೊತ್ತಿಗೆ ಐಸ್ ಕ್ರೀಮ್ ದಾಸ್ತಾನು ಕೊಠಡಿಗೆ ಆರಂಭದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಅದು ಸನಿಹದಲ್ಲಿದ್ದ ವಾಹನಕ್ಕೂ ತಗುಲಿ ವಾಹನ ಹಾಗೂ

ಬೆಂಗಳೂರು:ಮಾ 28.'ಭಾರತೀಯ ಜನತಾ ಪಕ್ಷ(ಬಿಜೆಪಿ)ವನ್ನು ಕಟ್ಟಿ ಬೆಳೆಸಿದ ನನ್ನ ತಂದೆಯನ್ನು ಮರೆಯುತ್ತಿರುವ ಆ ಪಕ್ಷವೀಗ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ' ಎಂದು ಮಾಜಿ ಕೇಂದ್ರ ಸಚಿವ ದಿ. ಅನಂತಕುಮಾರ್‌ ಪುತ್ರಿ ವಿಜೇತಾ ಬೇಸರ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ನಾಯಕರ ಕುರಿತಾದ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. 'ನನ್ನ ತಂದೆ

ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್ ) ಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಏಳು ವಿಕೆಟ್ ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್  ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 16 ಓವರ್ ಗಳಿಗೆ 9 ವಿಕೆಟ್ ನಷ್ಟಕ್ಕೆ ಕೇವಲ