Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ವಾರಣಾಸಿ:ಮಾ 26. ಭೋಜ್‌ಪುರಿ ನಟಿ ಅಕಾಂಕ್ಷಾ ದುಬೆ ಅವರು ವಾರಣಾಸಿಯ ಖಾಸಗಿ ಹೊಟೇಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭೋಜ್‌ಪುರಿ ಚಿತ್ರರಂಗದ ಡ್ರೀಮ್ ಗರ್ಲ್‌ ಎಂದೇ ಖ್ಯಾತರಾಗಿದ್ದ 25 ವರ್ಷದ ಆಕಾಂಕ್ಷಾ ದುಬೆ ಶೂಟಿಂಗ್ ಹಿನ್ನೆಲೆಯಲ್ಲಿ ವಾರಣಾಸಿಗೆ ಆಗಮಿಸಿದ್ದರು. ಶೂಟಿಂಗ್ ಮುಗಿದ ಬಳಿಕ ಹೊಟೇಲ್‌ಗೆ ಹೋಗಿದ್ದು, ಭಾನುವಾರ ಬೆಳಗ್ಗೆ ಅವರಿದ್ದ

ಮಂಗಳೂರು:ಮಾ 26. ನಗರದ ಮರೋಳಿ ಎಂಬಲ್ಲಿ 'ರಂಗ್ ದೇ ಬರ್ಸಾ' ಹೆಸರಿನಲ್ಲಿ ನಡೆಯುತ್ತಿದ್ದ ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿರುವ ಘಟನೆ ನಡೆದಿದೆ. ಡಿಜೆ ಪಾರ್ಟಿ ಜೊತೆಗೆ ಬಣ್ಣ ಎರಚಿ ಯುವಕ-ಯುವತಿಯರು ಸಂಭ್ರಮಿಸುತ್ತಿದ್ದು, ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ದಾಳಿ

ಕೊಚ್ಚಿ:ಮಾ 26. ನೆಡುಂಬಾಶ್ಶೇರಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಟೇಕ್ ಆಫ್ ಆಗುವ ವೇಳೆ ಅಪಘಾತಕ್ಕೀಡಾಗಿದ್ದು, ಹೆಲಿಕಾಪ್ಟರ್ನಲ್ಲಿ ಮೂವರು ಕೋಸ್ಟ್ ಗಾರ್ಡ್ ಸಿಬ್ಬಂದಿ ಇದ್ದರು ಎಂದು ತಿಳಿದು ಬಂದಿದೆ. ಕೋಸ್ಟ್ ಗಾರ್ಡ್ ಸಿಬ್ಬಂದಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಘಟನೆಯ ಬಳಿಕ ವಿಮಾನ ನಿಲ್ದಾಣವನ್ನು ಮುಚ್ಚಲಾಯಿತು. ವಿಮಾನಗಳನ್ನು ಹತ್ತಿರದ

ಆಕ್ಲೆಂಡ್: ವೇಗಿ ಹೆನ್ರಿ ಶಿಪ್ಲಿ ಭರ್ಜರಿ ಐದು ವಿಕೆಟ್ ಕಬಳಿಸುವ ಮೂಲಕ ಲಂಕಾ ವಿರುದ್ಧ ನ್ಯೂಜಿಲೆಂಡ್ ಗೆ ಅಮೋಘ ಜಯ ತಂದುಕೊಟ್ಟಿದ್ದಾರೆ. ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 198 ರನ್‌ಗಳಿಂದ ಸೋಲು ಅನುಭವಿಸಿದ್ದು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಹಿನ್ನಡೆ ಸಾಧಿಸಿದೆ. ಇನ್ನು ಪುರುಷರ ಏಕದಿನ ಪಂದ್ಯದಲ್ಲಿ  ಶ್ರೀಲಂಕಾ ವಿರುದ್ಧ

ಉಡುಪಿ: ಸಂಸತ್ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿಯವರ ಅನರ್ಹತೆ ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಮೋದಿ ಸರ್ಕಾರ. ನಮ್ಮ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ಸನ್ಮಾನ್ಯ ರಾಹುಲ್ ಗಾಂಧಿಯವರನ್ನು ಸಂಸತ್ತಿನಲ್ಲಿ ಎದುರಿಸಲಾಗದೆ ಅವರು ಕೇಳುವ ಪ್ರಶ್ನೆಗಳಿಗೆ ಸರಿಯಾಗಿ ಉತ್ತರವನ್ನು ನೀಡಲಾಗದೆ ಅವರಿಗೆ ಹೆದರಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅವರ ಸಂಸತ್

ನವದೆಹಲಿ: ರಾಷ್ಟ್ರೀಯ ಏಕತೆಗಾಗಿ ಸಾವಿರಾರು ಕಿಲೋಮೀಟರ್ ನಡೆದು ಹುತಾತ್ಮರಾದ ಪ್ರಧಾನಮಂತ್ರಿಗಳ ಪುತ್ರ ದೇಶವನ್ನು ಎಂದಿಗೂ ಅವಮಾನಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾನುವಾರ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುತ್ತಿದೆ. ಇದರಂತೆ ದೆಹಲಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಅಧಿಕಾರದ ಮೇಲೆ ಕಣ್ಣಿಟ್ಟಿರುವ ಜಾತ್ಯಾತೀತ ಜನತಾ ದಳದ ಪರವಾಗಿ ತೆಲಂಗಾಣ ಸಿಎಂ ಹಾಗೂ ಬಿಆರ್ ಎಸ್ ಪಕ್ಷದ ಮುಖ್ಯಸ್ತ ಕೆ ಚಂದ್ರಶೇಖರ ರಾವ್ ಮತ್ತು ತೃಣಮೂಲ ಕಾಂಗ್ರೆಸ್ ಅಧಿನಾಯಕಿ, ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಚಾರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಜನತಾದಳ

ಬೆಂಗಳೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ದಾವೆಯನ್ನು ಪರಿಗಣಿಸಿರುವ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಲು ಶುಕ್ರವಾರ ಆದೇಶಿಸಿದ್ದು, ರೂಪಾ ಅವರಿಗೆ ಸಮನ್ಸ್‌ ಜಾರಿ ಮಾಡಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ರೂಪಾ

ಬೆಂಗಳೂರು: ಮುಷ್ಕರವನ್ನು ಹಿಂತೆಗೆದುಕೊಂಡು ಕೆಲಸಕ್ಕೆ ಮರಳಬೇಕು ಅಥವಾ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು 40 ದಿನಗಳಿಂದ ಮುಷ್ಕರ ನಡೆಸುತ್ತಿರುವ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಅಡಿಯ ಗುತ್ತಿಗೆ ನೌಕರರಿಗೆ ಅಂತಿಮ ಎಚ್ಚರಿಕೆಯನ್ನು ನೀಡಲಾಗಿದೆ. ಎನ್ಎಚ್ಎಂ ಹೊರಡಿಸಿದ ಪತ್ರಿಕಾ ಪ್ರಕಟಣೆಯು, ತುರ್ತು ಸಭೆಯನ್ನು ಆಯೋಜಿಸಲು ಮತ್ತು 48 ಗಂಟೆಗಳ ಒಳಗೆ ಕೆಲಸಕ್ಕೆ ಹಿಂತಿರುಗದ