BREAKING NEWS > |
ನವಿ ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್-2023) ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ ಆರ್ ಸಿಬಿ ಕೊನೆಗೂ ಗೆಲುವಿನ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದೆ. ನವಿ ಮುಂಬೈ ನಲ್ಲಿ ನಡೆದ ಪಂದ್ಯದಲ್ಲಿ ಉತ್ತರ ಪ್ರದೇಶ ತಂಡದ ವಿರುದ್ಧ ಆರ್ ಸಿಬಿ 5 ವಿಕೆಟ್ ಗಳ ಜಯ ಗಳಿಸಿದೆ. ಆರ್ ಸಿಬಿ ಈ ವರೆಗೂ
ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಇಂಟರ್‌ನ್ಯಾಷನಲ್ ಎಕನಾಮಿಕ್ ರಿಸರ್ಚ್ ಜರ್ನಲ್ ಸೆಂಟ್ರಲ್ ಬ್ಯಾಂಕಿಂಗ್ 2023 ರ 'ವರ್ಷದ ಗವರ್ನರ್' ಪ್ರಶಸ್ತಿ ನೀಡಿದೆ. ಕಷ್ಟದ ಸಮಯದಲ್ಲಿ ಅವರ ಸ್ಥಿರ ನಾಯಕತ್ವಕ್ಕಾಗಿ ದಾಸ್ ಈ ಪ್ರಶಸ್ತಿಯನ್ನು ಪಡೆದಿದ್ದಾರೆ. ಕೋವಿಡ್ 19 ಮತ್ತು ಉಕ್ರೇನ್- ರಷ್ಯಾ ನಡುವಿನ ಯುದ್ಧದಿಂದಾಗಿ
ಸಂಭಾಲ್: ಸಂಭಾಲ್ ಜಿಲ್ಲೆಯಲ್ಲಿ ಗುರುವಾರ ಕೋಲ್ಡ್ ಸ್ಟೋರೇಜ್ ಕುಸಿದು ಬಿದ್ದಿದ್ದು, 20ಕ್ಕೂ ಹೆಚ್ಚು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ಈ ಘಟನೆಯು ಚಂದೌಸಿಯ ಮಾವಾಯಿ ಗ್ರಾಮದ ಕೋಲ್ಡ್ ಸ್ಟೋರೇಜ್‌ನಲ್ಲಿ ನಡೆದಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳೊಂದಿಗೆ ತಕ್ಷಣ ಸ್ಥಳಕ್ಕೆ ತಲುಪುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಗೊಂಡವರಿಗೆ
ಭಾರತೀಯ ಸೇನಾಯ 'ಚೀತಾ' ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಪತನಗೊಂಡಿದ್ದು ಪೈಲಟ್ ಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 09:15ರ ಸುಮಾರಿಗೆ ಕಾರ್ಯಾಚರಣೆ ಹಾರಾಟ ಪ್ರಾರಂಭಿಸಿತ್ತು. ಸ್ವಲ್ಪ ಸಮಯದ ನಂತರ ಹೆಲಿಕಾಪ್ಟರ್ ATC ಸಂಪರ್ಕವನ್ನು ಕಳೆದುಕೊಂಡಿತು. ನಂತರ ಬೋಮ್ಡಿಲಾ ಪಶ್ಚಿಮದ ಮಂಡ್ಲಾ ಬಳಿ
ಹಾವೇರಿ: ಬೀರೇಶ್ವರ ನಗರದಲ್ಲಿರುವ ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ಶಂಕರ್ ಅವರ ಗೃಹ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಗೆ ವಿತರಣೆ ಮಾಡಲು ಸಂಗ್ರಹಿಸಿಟ್ಟಿದ್ದ ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ– ಲೋಟ ಹಾಗೂ ಎಲ್‌ಕೆಜಿಯಿಂದ ಪದವಿ ಕಾಲೇಜುಗಳವರೆಗೆ
ನವದೆಹಲಿ: ಅದಾನಿ ಸಮೂಹದ ಕಂಪನಿಗಳ ಭ್ರಷ್ಟಾಚಾರ ಮತ್ತು ಆರ್ಥಿಕ ದುರುಪಯೋಗದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸುವಂತ ಒತ್ತಾಯಿಸಿ ಪ್ರತಿಪಕ್ಷಗಳು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಪ್ರತ್ಯೇಕವಾಗಿ ಪ್ರತಿಭಟನೆಗಳನ್ನು ನಡೆಸಿದ್ದು, ಈ ಪ್ರತಿಭಟನೆಗಳು ವಿರೋಧಪಕ್ಷಗಳಲ್ಲಿ ಮೂಡಿರುವ ಬಿರುಕನ್ನು ಬಹಿರಂಗಪಡಿಸಿದೆ. ಲಂಡನ್ ನಲ್ಲಿ ಕಾಂಗ್ರೆಸ್ ನಾಯಕ ನೀಡಿದ್ದ ರಾಹುಲ್
ನವದೆಹಲಿ: ಹಿರಿಯ ಪತ್ರಕರ್ತ ವೇದ್ ಪ್ರತಾಪ್ ವೈದಿಕ್ ಅವರು ಮಂಗಳವಾರ ಗುರುಗ್ರಾಮದ ತಮ್ಮ ಮನೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. "ಹಿರಿಯ ಪತ್ರಕರ್ತ ವೈದಿಕ್ ಅವರು ಇಂದು ಬೆಳಗ್ಗೆ ಅವರ ಗುರುಗ್ರಾಮದ ಮನೆಯಲ್ಲಿ ಬಾತ್ ರೂಮ್ ಗೆ ಹೋದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು
ವಿಜಯಪುರ: ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ತನ್ನ ಮಗನಿಗಾಗಿ ಬಿಟ್ಟು ಕೊಡುವುದಾಗಿ ಬಿಎಸ್ ಯಡಿಯೂರಪ್ಪ ಘೋಷಿಸಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಕ್ಷೇಪಿಸಿದ್ದಾರೆ. ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಮನೆಯಲ್ಲಿ ನಿರ್ಧಾರವಾಗಲ್ಲ ಎಂದಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಟಿಕೆಟ್ ನೀಡುವ ಬಗ್ಗೆ ಕುಟುಂಬದಲ್ಲಿ ತೀರ್ಮಾನವಾಗುವುದಿಲ್ಲ, ಸಂಸದೀಯ ಮಂಡಳಿ
ಮುಂಬೈ: ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ನಿರ್ವಹಿಸಿದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಕುರಿತು ಕೇಂದ್ರ ರೈಲ್ವೆ ಸಚಿವಾಲಯ ಮಾಹಿತಿ ನೀಡಿದ್ದು, ಸೋಮವಾರ ಮುಂಬೈನ ಸೊಲ್ಲಾಪುರ ನಿಲ್ದಾಣ ಮತ್ತು
ರಟ್ಟಿಹಳ್ಳಿ: ಹಾವೇರಿ ಜಿಲ್ಲೆ ರಟ್ಟಿಹಳ್ಳಿಯಲ್ಲಿ ಹಿಂದೂಪರ ಸಂಘಟನೆಗಳು ಇಂದು ಆಯೋಜಿಸಿದ್ದ ಬೃಹತ್ ಬೈಕ್ ರ್‍ಯಾಲಿ ವೇಳೆ ಗಲಾಟೆ ನಡೆದಿದೆ. ಮಾರ್ಚ್ 9 ರಂದು ನಡೆದಿದ್ದ ಎರಡು ಕೋಮುಗಳ ನಡುವಿನ ಗಲಾಟೆ ಇಂದು ಮುಂದುವರೆದಿದ್ದು,. ಬೈಕ್ ರ್‍ಯಾಲಿ ವೇಳೆ ಕೆಲ ಯುವಕರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗಲಭೆಗೆ ಕಾರಣವಾಗಿದೆ. ಕಾರಂಜಿ ಸರ್ಕಲ್