Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಬೆಂಗಳೂರು: ಹಿಂದೂ ಧರ್ಮ, ಸಾಹಿತ್ಯ ಇತ್ಯಾದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗುವ ನಟ ಚೇತನ್ ಅಹಿಂಸ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್‌ ಮಾಡಿದ್ದರು ಎಂದು ಶಿವಕುಮಾರ್ ಎಂಬುವವರು ನೀಡಿದ ದೂರಿನಡಿ ನಟ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ ಎಫ್ಐಆರ್ ದಾಖಲಿಸಿದ್ದಾರೆ. ನಟ

ಬೆಳಗಾವಿ: ವಿಧಾನಸಭೆ ಚುನಾವಣೆ ಗೆಲ್ಲಲು ಪ್ರತಿಪಕ್ಷ ಕಾಂಗ್ರೆಸ್ ರಾಜ್ಯದ ಜನತೆಗೆ ಹಲವು ಗ್ಯಾರಂಟಿಗಳನ್ನು ನೀಡುತ್ತಿದ್ದು, ಸೋಮವಾರ ಯುವ ನಿಧಿ ತನ್ನ 4ನೇ ಗ್ಯಾರಂಟಿಯನ್ನು ಘೋಷಿಸಿದೆ. ಈ ಮೂಲಕ ಚುನಾವಣೆಯಲ್ಲಿ ಯುವಕರ ಮತ ಸೆಳೆಯಲು ಮುಂದಾಗಿದೆ. ಇಂದು ಬೆಳಗಾವಿಯಲ್ಲಿ ನಡೆದ ಯುವ ಕ್ರಾತಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್

ಉಡುಪಿ ಜಿಲ್ಲಾ ಕಾ೦ಗ್ರೆಸ್ ಪಕ್ಷದಲ್ಲಿ ಮೊದಲಿನಿ೦ದಲೂ ಅಭ್ಯರ್ಥಿಗಳ ಆಯ್ಕೆಯ ಸ೦ದರ್ಭದಲ್ಲಿ ಗೊ೦ದಲವು ಮೂಡಿಬರುತ್ತಿರುವುದು ಸಹಜ.ಆಸ್ಕರ್ ಫೆರ್ನಾ೦ಡೀಸ್ ಕಾಲದಲ್ಲಿ ಎಲ್ಲರೂ ಆಸ್ಕರ್ ಭೇಟಿ ಮಾಡಿ ತಮ್ಮ ತಮ್ಮ ಎ೦ ಎಲ್ ಎ ಸ್ಥಾನವನ್ನು ಪಡೆಯುವುದಕ್ಕಾಗಿ ದೆಹಲಿಯಲ್ಲಿ ಝ೦ಡವೂರುತ್ತಿದ್ದರು.ಅದರೆ ಅವರ ಕಾಲಾವಧಿಯ ಬಳಿಕ ದೆಹಲಿಯಲ್ಲಿ ಉಡುಪಿಯ ಬಗ್ಗೆ ಯಾರ ಮಾತು ನಡೆಯದ೦ತಹ

ಅಮರಾವತಿ: ಆಂಧ್ರ ಪ್ರದೇಶ ಅಸೆಂಬ್ಲಿಯಲ್ಲಿ ಸೋಮವಾರ ವೈಎಸ್ ಆರ್ ಕಾಂಗ್ರೆಸ್ ಮತ್ತು ಟಿಡಿಪಿ ಶಾಸಕರ ನಡುವೆ ಘರ್ಷಣೆ ನಡೆದು ಕೋಲಾಹಲದ ಸನ್ನಿವೇಶವೇರ್ಪಟ್ಟಿತು. ಟಿಡಿಪಿ ಸದಸ್ಯರು ಘೋಷಣೆ ಕೂಗುತ್ತಾ ಸ್ಪೀಕರ್  ತಮ್ಮಿನೇನಿ ಸೀತಾರಾಮ್  ಬಳಿಗೆ ತೆರಳಿ ಪ್ರತಿಭಟನೆ  ತೀವ್ರಗೊಳಿಸಿದಾಗ, ವೈಎಸ್ ಆರ್ ಪಿ ಸದಸ್ಯರು ಕೂಡಾ ಸ್ಪೀಕರ್ ಪೀಠದ ಬಳಿ ತೆರಳಿದರು.

ಉಡುಪಿ: ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಆಶ್ರಯದಲ್ಲಿ ವಿಪ್ರ ಮಹಿಳಾ ದಿನಾಚರಣೆ ಮತ್ತು ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ವಿತರಣೆ ಕಾರ್ಯಕ್ರಮವು ಪರಿಷತ್ತಿನ ಬ್ರಾಹ್ಮೀ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿಪ್ರ ಸಾಧಕಿಯರಾದ ವೀಣಾ ವಿದುಷಿ ಪವನ ಬಿ ಆಚಾರ್, ಖ್ಯಾತ ಕವಯಿತ್ರಿ ಜ್ಯೋತಿ ಮಹಾದೇವ್, ದಂತ ವೈದ್ಯೆ

ಬೆಂಗಳೂರು: 2018ರಲ್ಲಿ ಬಹುತೇಕ ಲಿಂಗಾಯತ ಮತಗಳನ್ನು ಪಡೆದಿದ್ದ ಬಿಜೆಪಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಅದೇ ಮ್ಯಾಜಿಕ್ ನಿರೀಕ್ಷಿಸುವಂತಿಲ್ಲ, ಸದ್ಯ ನಡೆಯುತ್ತಿರುವ ಬದಲಾವಣೆ ಕೇಸರಿ ಪಕ್ಷದ ನಾಯಕರನ್ನು ಆತಂಕಕ್ಕೀಡು ಮಾಡಿದೆ. ಬಿಜೆಪಿ ವಿರುದ್ಧ ಬಹಿರಂಗವಾಗಿ ಕೆಲಸ ಮಾಡುತ್ತಿರುವ ಜಾಗತಿಕ ಲಿಂಗಾಯತ ಚಳುವಳಿ, ಪಂಚಮಸಾಲಿ ಗುಂಪುಗಳು ಮತ್ತು ರಾಷ್ಟ್ರೀಯ ಬಸವ ದಳದ ಸದಸ್ಯರು ಈ

ಚಂಡೀಗಢ: ಖಲಿಸ್ತಾನಿ ಪರ ಹೋರಾಟಗಾರ ಅಮೃತಪಾಲ್ ಸಿಂಗ್ ಪರಾರಿಯಾಗಿದ್ದು, ಪಂಜಾಬ್ ಪೊಲೀಸರು ಆತನ ಮತ್ತು ಆತನ ಸಹಾಯಕರ ವಿರುದ್ಧ ಮತ್ತೆ ಎರಡು ಹೊಸ ಪ್ರಕರಣಗಳನ್ನು ದಾಖಲಿಸಿದ್ದಾರೆ, ಒಂದು ಅವರು ಶನಿವಾರ ಪರಾರಿಯಾಗುವಾಗ ಬ್ಯಾರಿಕೇಡ್‌ಗಳನ್ನು ಮುರಿದ ವಿಚಾರದಲ್ಲಿ ಮತ್ತು ಪರಾರಿಯಾಗುವಾಗ ಬಿಟ್ಟುಹೋದ ಕಾರಿನಲ್ಲಿ ರೈಫಲ್ ಪತ್ತೆಯಾದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದಾರೆ. ಪಂಜಾಬ್‌ನಾದ್ಯಂತ ಆತನೊಂದಿಗೆ

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 918 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6,350ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಇದೇ ಅವಧಿಯಲ್ಲಿ, ರಾಜಸ್ಥಾನದಲ್ಲಿ 2, ಕರ್ನಾಟಕ ಮತ್ತು ಕೇರಳದಲ್ಲಿ

ಚಂಡೀಗಢ: ತೀವ್ರಗಾಮಿ ಬೋಧಕ ಮತ್ತು ಖಲಿಸ್ತಾನದ ಪರ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್‌ ಬಂಧನಕ್ಕೆ ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮೃತ್‌ಪಾಲ್ ಸಿಂಗ್ ಪರಾರಿಯಾಗಿದ್ದು, ನಾವು ಅವನನ್ನು ಹುಡುಕುತ್ತಿದ್ದೇವೆ ಮತ್ತು ನಾವು ಶೀಘ್ರದಲ್ಲೇ ಅವನನ್ನು ಬಂಧಿಸುತ್ತೇವೆ ಎಂದು ಜಲಂಧರ್ ಪೊಲೀಸ್ ಕಮಿಷನರ್ ಕುಲದೀಪ್ ಸಿಂಗ್ ಚಾಹಲ್ ಶನಿವಾರ ತಡರಾತ್ರಿ