ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ:ಚುನಾವಣೆಗೆ ಇನ್ನು ಕೆಲವೇ ದಿನ ಬಾಕಿ ಉಳಿದಿದ್ದು ಪಕ್ಷಗಳ ಪ್ರಚಾರಕಾರ್ಯವ೦ತೂ ಬಿರುಸಿನಿ೦ದ ನಡೆಯುತ್ತಿದೆ.ಬಿಜೆಪಿ ಪಕ್ಷದ ಪರವಾಗಿ ಘಟಾನುಕಟಿ ನಾಯಕರು ಹೆಲಿಕಾಪ್ಟರ್ ಮೂಲಕ ಮೇಲೆ೦ದಲೇ ಕೆಳಗಿಳಿದು ರೋಡ್ ಶೋ ನಡೆಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದರೆ,ಕಾ೦ಗ್ರೆಸ್ ಪಕ್ಷದ ಕಾರ್ಯಕರ್ತರು ಇನ್ನು ಪ್ರಚಾರಕೆಲಸದಲ್ಲಿ ತೊಡಗಿಸಿಕೊ೦ಡಿಲ್ಲದ ವಾತಾವರಣ ನಿರ್ಮಾಣವಾಗಿದೆ ಇದಕ್ಕೆ ಕಾರಣ ಒಳಒಳಗಿನ

ನವದೆಹಲಿ: ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧರಣಿ ನಡೆಸುತ್ತಿರುವ ಕುಸ್ತಿಪಟುಗಳನ್ನು ಭೇಟಿಯಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರೋಪಿಗಳು ಎಷ್ಟೇ ಶಕ್ತಿವಂತರಾಗಿದ್ದರೂ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. ಜಂತರ್ ಮಂಟಪದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನು ಭೇಟಿ ಮಾಡಿದ

ಬೆಳಗಾವಿ: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ನಗರದಲ್ಲಿ ಪೊಲೀಸರು ರೌಡಿ ಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದು ಈ ವೇಳೆ ಒಬ್ಬ ರೌಡಿ ಶೀಟರ್ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ನಗರದ 12 ಪೊಲೀಸ್ ಠಾಣೆಗಳ

ಬೆಳಗಾವಿ: ಇನ್ನೂ ಕೆಲವೇ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಿವಾಸಗಳ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಯುವ ಮುನ್ಸೂಚನೆ ಸಿಕ್ಕಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ  ಬೆಳಗಾವಿ ಗ್ರಾಮೀಣ 

ಸಸಾರಂ: ಬಿಹಾರದ ಸಸಾರಂ ಜಿಲ್ಲೆಯಲ್ಲಿ ಕಳೆದ ತಿಂಗಳು ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಭುಗಿಲೆದಿದ್ದ ಕೋಮು ಹಿಂಸಾಚಾರದ ತನಿಖೆಗೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಜವಾಹರ್ ಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಪಸಂಖ್ಯಾತರನ್ನು ಸಮಾಧಾನಪಡಿಸಲು ಮಾಜಿ ಶಾಸಕರನ್ನು ಬಂಧಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಸಸಾರಂ ವಿಧಾನಸಭಾ ಕ್ಷೇತ್ರದಿಂದ ಐದು ಅವಧಿಗೆ ಶಾಸಕರಾಗಿ, ಈಗ

 ಲುಧಿಯಾನ: ಪಂಜಾಬ್ ರಾಜ್ಯದ ಲುಧಿಯಾನಾದ ಗಿಯಾಸ್‌ಪುರ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾಗಿದ್ದು, ಪರಿಣಾಮ ಕನಿಷ್ಟ 11 ಮಂದಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಸ್ಥಳವನ್ನು ಸೀಲ್ ಮಾಡಿದ್ದಾರೆ. ಅಲ್ಲದೆ, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಜನರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುವಾ

ಮಂಗಳೂರು:ಏ.29. ಭೂಗೋಳದ ದಕ್ಷಿಣ ಭಾಗದಲ್ಲಿ ಕಾಣಸಿಗುವ ಸೂಟಿ ಶಿಯರ್ ವಾಟರ್ ಪಕ್ಷಿಯು ಭಾರತದಲ್ಲೇ ಮೊದಲ ಬಾರಿಗೆ ಮಂಗಳೂರಿನ ಕರಾವಳಿ ಭಾಗದ ಸಮುದ್ರದಲ್ಲಿ ಕಾಣಿಸಿಕೊಂಡಿದೆ. ಸಮುದ್ರದ ಪಕ್ಷಿಗಳನ್ನು ವೀಕ್ಷಿಸಿ ದಾಖಲು ಮಾಡುವ ಕರಾವಳಿ ಬರ್ಡ್ ವಾಚರ್ ನೆಟ್ ವರ್ಕ್ ಇದೇ ಮೊದಲ ಬಾರಿಗೆ ಭಾರತಲ್ಲಿ ಸೂಟಿಶಿಯರ್ ವಾಟರ್ ಎಂಬ ಅಪರೂಪದ ಪಕ್ಷಿಯನ್ನ

ನವದೆಹಲಿ: ಏ 29. ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ತೀರ್ಪನ್ನು ಇಂದು ಸಾಕೇತ್ ನ್ಯಾಯಾಲಯ ತನ್ನ ಆದೇಶವನ್ನುಪ್ರಕಟಿಸುವ ಸಾಧ್ಯತೆಯಿದೆ. ಏ.15ರಂದು ಪ್ರಮುಖ ಆರೋಪಿ ಅಫ್ತಾಬ್ ಪೂನಾವಾಲಾ ವಿರುದ್ಧ ಆರೋಪಗಳ ಕುರಿತು ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಈ ನಡುವೆ ಮಗಳ ಮೃತದೇಹ ಅವಶೇಷವನ್ನು ಶ್ರದ್ಧಾ ತಂದೆ ವಿಕಾಸ್‌ಗೆ

ಮೊಹಾಲಿ: ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ ಐಎಸ್‌ ಬಿಂದ್ರಾ ಕ್ರೀಡಾಂಗಣದಲ್ಲಿ ಇಂದು ನಡೆದ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಅಕ್ಷರಶಃ ರನ್ ಗಳ ಮೇಘಸ್ಫೋಟವೇ ಸಂಭವಿಸಿತ್ತು. ಐಪಿಎಲ್ ಟೂರ್ನಿಯಲ್ಲಿ ಇಂದು ನಡೆದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಪ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ

ವಿಜಯನಗರ: ಪ್ರತಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ ಅವರು ತಮ್ಮ ಕಾರು ಹತ್ತುವಾಗ ಬಾಗಿಲ ಬಳಿಯೇ ಕುಸಿದು ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಶನಿವಾರ ನಡೆದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ್ಲಗಿ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್ ಟಿ ಶ್ರೀನಿವಾಸ್ ಅವರ ಪರ ಪ್ರಚಾರ ಮಾಡುವುದಕ್ಕಾಗಿ ಹೆಲಿಕಾಪ್ಟರ್​ ಮೂಲಕ ಕೂಡ್ಲಗಿಗೆ