ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಬೆಂಗಳೂರು: ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಲ್ಲಿ ಸಚಿವ ವಿ. ಸೋಮಣ್ಣ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದರೊಂದಿಗೆ ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ವಿರುದ್ಧ ಸಚಿವ ಆರ್. ಅಶೋಕ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಹಾಗೂ ಕನಕಪುರದಲ್ಲಿ ಡಿಕೆಶಿ

ಲಖನೌ: ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರ-ರಾಜಕಾರಣಿ ಅತಿಕ್ ಅಹ್ಮದ್ ನ  ಪುತ್ರ ಅಸದ್ ಹಾಗೂ ಅವರ ಸಹಾಯಕ ಗುಲಾಮ್ ನನ್ನು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಝಾನ್ಸಿಯಲ್ಲಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಎನ್ಕೌಂಟರ್ ನಡೆಸಿದ್ದು, ಎನ್ಕೌಂಟರ್ ನಲ್ಲಿ ಅಸದ್ ಹಾಗೂ ಆತನ ಸಹಾಯಕನನ್ನು

ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 10,158 ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕಳೆದ 8 ತಿಂಗಳಲ್ಲಿ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಸೋಂಕು ಪ್ರಕರಣಗಳು ಅಧಿಕ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ

ಕಾ೦ಗ್ರೆಸ್ ಪಕ್ಷದಲ್ಲಿ  18 ವರುಷದಿ೦ದಲೂ ಸ೦ಘಟಿತ ಕಾರ್ಯಕರ್ತನಾಗಿ, ಸದಾ ಪಕ್ಷದ ಕಾರ್ಯಕರ್ತರೊ೦ದಿಗಿದ್ದು ಜಾತಿ,ಮತವನ್ನೆದೇ ಸರ್ವರಿಗೂ ನನ್ನಿ೦ದಾದ ಸಾಹಯವನ್ನು ಮಾಡಿ ಕಷ್ಟ-ಸುಖದಲ್ಲಿ ಭಾಗಿಯಾಗಿರುವ ಆತ್ಮವಿಶ್ವಾಸ ನನಗಿದೆ.ಕಾ೦ಗ್ರೆಸ್ ಪಕ್ಷದಲ್ಲಿ ಯಾವುದೇ ಹುದ್ದೆಗಾಗಿ ಲಾಬಿಯನ್ನು ನಡೆಸದೇ ಪಕ್ಷಸ೦ಘಟನೆಯನ್ನು ಮಾಡಿಕೊ೦ಡು ಬ೦ದ ನನಗೆ ಪಕ್ಷದ ಹೈಕಮಾ೦ಡ್ ಹಣವಿದ್ದವರಿಗೆ ಸೀಟು ಬಿಟ್ಟುಕೊಟ್ಟು ತ್ಯಾಗಮಾಡಿಎನ್ನುವುದು ಹೇಳಿದರೂ ನಾನು

ಉಡುಪಿ: ಟಿಕೆಟ್ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಿಲ್ಲ. ಆದರೆ, ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ. ಅದೇ ಶಾಕ್‌ನಲ್ಲಿದ್ದೇನೆ. ನನಗೆ ಟಿಕೆಟ್‌ ಇಲ್ಲ ಎನ್ನುವುದನ್ನು ಟಿವಿಯಲ್ಲಿ ನೋಡಿ ತಿಳಿದುಕೊಳ್ಳಬೇಕಾ ಎಂದು ಉಡುಪಿಯ ಶಾಸಕ ಕೆ ರಘುಪತಿ ಭಟ್ ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಪಕ್ಷೇತರ ಅಭ್ಯರ್ಥಿಯಾಗಿ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,830 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,76,002ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,31,016ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ

ಬಟಿಂಡಾ: ಪಂಜಾಬ್ ನ  ಬಟಿಂಡಾ ಮಿಲಿಟರಿ ಸ್ಟೇಶನ್ ನಲ್ಲಿ ಬುಧವಾರ ಮುಂಜಾನೆ  ನಡೆದ ಗುಂಡಿನ ದಾಳಿಯ ಪ್ರಕರಣದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬಟಿಂಡಾ ಮಿಲಿಟರಿ ಠಾಣೆಯೊಳಗೆ ಮುಂಜಾನೆ 04:35 ರ ಸುಮಾರಿಗೆ ಗುಂಡಿನ ದಾಳಿಯ ಘಟನೆ ವರದಿಯಾಗಿದೆ.  ಘಟನಾ ಪ್ರದೇಶವನ್ನು ಸುತ್ತುವರಿಯಲಾಗಿದ್ದು, ಚಲನವಲನವನ್ನು ನಿರ್ಬಂಧಿಸಲಾಗಿದೆ. ಎಸ್‌ಎಸ್‌ಪಿ ಬಟಿಂಡಾ ಪ್ರಕಾರ, "ಈ 

ಬೆಂಗಳೂರು: ಆರ್ ಸಿಬಿ ಮತ್ತು ಲಖನೌ ವಿರುದ್ಧದ ಪಂದ್ಯದ ಬಳಿಕ ಲಖನೌ ತಂಡದ ಮೆಂಟರ್ ಗೌತಮ್ ಗಂಭೀರ್ ರ ಆವೇಶದ ಸಂಭ್ರಮಾಚರಣೆ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2023ರ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್)ನ 15ನೇ ಪಂದ್ಯದ ಕೊನೆಯ ಓವರ್‌ನಲ್ಲಿ ನಾಟಕೀಯ ತಿರುವು ಪಡೆದ

ಉಡುಪಿ ಸಮೀಪದ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನ ಕೆಮುತ್ತೂರಿನಲ್ಲಿ ಭಾನುವಾರದ೦ದು ದೇವಳದಲ್ಲಿ ಪ್ರಧಾನ ಅರ್ಚಕರಾಗಿ ನಿರಂತರವಾಗಿ ಸುಮಾರು 50 ವರ್ಷ ಗಳ ಕಾಲ ( ಸುವರ್ಣ ಪೂಜಾ ಸೇವಾ ಮೊಹೋತ್ಸವ ) ಪೂಜೆಯ ಸೇವೆ ಸಲ್ಲಿಸಿದ ವೇದಮೂರ್ತಿ ಸುಜಯ ಆಚಾರ್ಯ ಉದ್ಯಾವರರವರನ್ನು ದೇವಾಲಯ ಸಭಾ ವೇದಿಕೆಯಲ್ಲಿ ಗೌರವಿಸಿ ಅಭಿನಂದಿಸಲಾಯಿತು

ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಟಿಕೆಟ್ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಹೌದು.. ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್‌. ಈಶ್ವರಪ್ಪ ನಿವೃತ್ತರಾಗಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ