ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ವಿಶ್ವಸಂಸ್ಥೆ: ಡ್ರೋನ್‌ಗಳನ್ನು ಬಳಸಿ ಗಡಿಯಾಚೆಯಿಂದ ಅಕ್ರಮ ಶಸ್ತ್ರಾಸ್ತ್ರಗಳು ಪೂರೈಕೆಯಾಗುತ್ತಿದ್ದು ಇಂತಹ 'ಗಂಭೀರ ಸವಾಲು' ಎದುರಿಸುತ್ತಿದೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ) ಸಭೆಯಲ್ಲಿ ಭಾರತ ಹೇಳಿದೆ. ಭದ್ರತಾ ಮಂಡಳಿಯಲ್ಲಿ 'ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಬೆದರಿಕೆಗಳು: ಶಸ್ತ್ರಾಸ್ತ್ರ ಮತ್ತು ಮಿಲಿಟರಿ ಉಪಕರಣಗಳ ರಫ್ತು ನಿಯಂತ್ರಿಸುವ ಒಪ್ಪಂದಗಳ ಉಲ್ಲಂಘನೆಯಿಂದ ಉಂಟಾಗುವ ಅಪಾಯಗಳು' ಎಂಬ

ಮುಂಬೈ: ಬಾಬರಿ ಮಸೀದಿ ಧ್ವಂಸದಲ್ಲಿ ಒಬ್ಬ ಶಿವಸೇನೆ ಕಾರ್ಯಕರ್ತನೂ ಭಾಗಿಯಾಗಿಲ್ಲ ಎಂದು ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶಿವಸೇನಾ(ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರು ತಮ್ಮ ಸಂಪುಟದ ಸಚಿವರ ಈ ಹೇಳಿಕೆಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು ಇಲ್ಲವೇ ಪಾಟೀಲ್ ಅವರ ರಾಜೀನಾಮೆ

ಮುಂಬೈ: 2023-24ರ ಭಾರತದ ದೇಶೀಯ ಋತುವಿನ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸೋಮವಾರ ಪ್ರಕಟಿಸಿದೆ. ಜೂನ್ 28 ರಂದು ದುಲೀಪ್ ಟ್ರೋಫಿ ಪಂದ್ಯಾವಳಿಯೊಂದಿಗೆ ದೇಶಿಯ ಕ್ರಿಕೆಟ್ ಪ್ರಾರಂಭವಾಗಲಿದ್ದು, ಮುಂದಿನ ವರ್ಷ ಜನವರಿ 5 ರಿಂದ ಪ್ರಮುಖ ರಣಜಿ ಟ್ರೋಫಿ ಪ್ರಾರಂಭವಾಗಲಿದೆ. ಆರು ವಲಯ ತಂಡಗಳ ನಡುವೆ ಆಡಲಾಗುವ ದುಲೀಪ್ ಟ್ರೋಫಿ ನಂತರ

ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಿದೆ ಇದನ್ನು ಅಲ್ಲಿಯ ನಾಗರಿಕ ವ್ಯವಹಾರಗಳ ಸಚಿವಾಲಯ ಸೋಮವಾರ ಬಿಡುಗಡೆ ಗೊಳಿಸಿದೆ ಆದರೂ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹಾಗೂ ಗ್ರಹ ಸಚಿವರಾದ ಅಮಿತ್ ಶಾ ರವರು ಅದರ ಪರಿವೇ ಇಲ್ಲದಂತೆ ನಮ್ಮ ರಾಜ್ಯಕ್ಕೆ ಬಂದು ಕಾಂಗ್ರೆಸ್ ಪಕ್ಷದ

ಉಡುಪಿ: ಒ೦ದೆಡೆ ಸೀಟಿಗಾಗಿ ಪರದಾಡುತ್ತಿರುವ ಅಭ್ಯರ್ಥಿಗಳಾದರೆ ಮತ್ತೊ೦ದೆಡೆಯಲ್ಲಿ ಮತದಾರರು ರಾಜಕೀಯ ಪಕ್ಷಗಳ ನಿರ್ಧಾರವನ್ನು ಏದುರು ನೋಡುತ್ತಿದ್ದಾರೆ. ಈ ಬಾರಿ ಜಾತಿರಾಜಕೀಯ ಬಹಳ ಮಹತ್ವವನ್ನು ಪಡೆದುಕೊ೦ಡ ವಾತಾವರಣ ನಿರ್ಮಾಣವಾಗಿದೆ ಎ೦ದರೆ ತಪ್ಪಾಗಲಾರದು. ಎಲ್ಲಾ ಸಮುದಾಯದ ಜನರು ಅವರ ಸಮಾಜಕ್ಕೆ ಸೀಟು ನೀಡದೇ ಇದ್ದಲ್ಲಿ ತಮ್ಮ ನಿರ್ಧಾರವನ್ನು ಬದಲಾಯಿಸಿ ಎಲ್ಲಾ ರಾಜಕೀಯ

ಉಡುಪಿ:ರಾಜ್ಯ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ದಿನನಿಗತಿಯಾದನ೦ತೆ ಎಲ್ಲರಿಗೂ ಅಭ್ಯರ್ಥಿಗಳು ಯಾರು ಎ೦ಬುವುದು ಕುತೂಹಲವನ್ನು೦ಟು ಮಾಡಿತು.ಕಾ೦ಗ್ರೆಸ್ ಪಕ್ಷವು ತನ್ನ ಮೊದಲ ಹಾಗೂ ದ್ವಿತೀಯ ಹ೦ತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಮೂರನೇ ಹ೦ತ ಅಭ್ಯರ್ಥಿಗಳ ಪಟ್ಟಿ ಘೋಷಣೆಗೆ ಕ್ಷಣಗಣನೆ ಎದುರುನೋಡುತ್ತಿದೆ. ಪಟ್ಟಿ ಬಿಡುಗಡೆಯನ್ನು ಮಾಡಿ ಹಲವುಕಡೆಯಲ್ಲಿ ಪಕ್ಷದಲ್ಲಿನ ಕಾರ್ಯಕರ್ತರ

ಅಕೋಲಾ(ಮಹಾರಾಷ್ಟ್ರ): ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಭಾರೀ ಗಾಳಿ ಮತ್ತು ಮಳೆಯಿಂದಾಗಿ ದೇವಸ್ಥಾನದ ಆವರಣದಲ್ಲಿ ಜನರು ನಿಂತಿದ್ದ ಟಿನ್ ಶೆಡ್‌ನ ಮೇಲೆ ಮರವೊಂದು ಬಿದ್ದು ಏಳು ಜನರು ಮೃತಪಟ್ಟು 23 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ನಿನ್ನೆ ಭಾನುವಾರ ಸಂಜೆ 7.30ರ ಸುಮಾರಿಗೆ ಬಾಲಾಪುರ ತಾಲೂಕಿನ ಪಾರಸ್‌

ನೋಯ್ಡಾ: ನಾಪತ್ತೆಯಾಗಿದ್ದ ಎರಡು ವರ್ಷದ ಬಾಲಕಿಯ ಶವವು ಗ್ರೇಟರ್ ನೋಯ್ಡಾದ ನೆರೆಮನೆಯ ಬ್ಯಾಗಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಮಗುವನ್ನು ಕೊಚ್ಚಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಸಂತ್ರಸ್ತೆಯ ಕುಟುಂಬವು ಬಾಡಿಗೆದಾರರಾಗಿ ಅದೇ ಕಟ್ಟಡದಲ್ಲಿ ವಾಸಿಸುತ್ತಿದ್ದರು ಎಂದು ಅವರು ಹೇಳಿದರು. ಪೊಲೀಸರ ಪ್ರಕಾರ, ಏಪ್ರಿಲ್ 7 ರಂದು ಸೂರಜ್‌ಪುರ

ನವದೆಹಲಿ: ಸಮುದ್ರದಲ್ಲಿ ಕಾರ್ಯಾಚರಣೆ ವೇಳೆ ದುರಂತವೊಂದು ಸಂಭವಿಸಿದ್ದು, ಐಎನ್‌ಎಸ್ ಬ್ರಹ್ಮಪುತ್ರದಲ್ಲಿ ನಿಯೋಜನೆ ಗೊಂಡಿದ್ದ ಭಾರತೀಯ ನೌಕಾಪಡೆ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಐಎನ್‌ಎಸ್ ಬ್ರಹ್ಮಪುತ್ರದಲ್ಲಿ ನಿಯೋಜನೆಗೊಂಡ 23 ವರ್ಷದ ಜವಾನ ಕೂಡ ಸಮುದ್ರದಲ್ಲಿ ಕಾರ್ಯಾಚರಣೆಯ ಸಮಯದಲ್ಲಿ ಸಾವನ್ನಪ್ಪಿದ್ದು, ಈ ಕುರಿತು ತನಿಖೆಗೆ ಆದೇಶ ನೀಡಲಾಗಿದೆ. ಸಮುದ್ರದಲ್ಲಿ ಕಾರ್ಯಾಚರಣೆಯ ವೇಳೆ ಕ್ಷಿಪಣಿ ಹೊಂದಿದ ಹಡಗಿನಲ್ಲಿ ಗಂಭೀರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿ ನಗರದಲ್ಲಿ ದಾಖಲಾಗಿದ್ದ 3 ಶೂಟೌಟ್‌ ಪ್ರಕರಣಗಳಲ್ಲಿ ಬನ್ನಂಜೆರಾಜ ನನ್ನು ಖುಲಾಸೆಗೊಳಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ ಎಂದು ತಿಳಿದು ಬಂದಿದೆ. 2000ನೇ ಇಸವಿಯಲ್ಲಿ ಬಂಟ್ಸ್‌ ಹಾಸ್ಟೆಲ್‌ ನಿವಾಸಿ ಇರವಿನ್‌ ಪಿಂಟೋ ಮತ್ತು ಅವರ ಪತ್ನಿ ರಾತ್ರಿ