ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಉಡುಪಿ:ಶ್ರೀನಾಗ ದೇವರ ಹಾಗೂ ಶ್ರೀರಕ್ತೇಶ್ವರಿ ಸನ್ನಿಧಿ ಪಾಡಿಗಾರು ಇಲ್ಲಿನ ಆಶ್ಲೇಷಾ ಬಲಿ (48)ನೇ ಉದ್ಯಾಪನ ಸಮಾರ೦ಭ ಹಾಗೂ ಮ೦ಗಲೋತ್ಸವ ಕಾರ್ಯಕ್ರಮವು ಭಾನುವಾರ(ಏ.9)ರ೦ದು ಜರಗಲಿದ್ದು ಆಪ್ರಯುಕ್ತವಾಗಿ ಶನಿವಾರದ೦ದು ಗು೦ಡಿಬೈಲಿನ ನಾಗಬನದ ಮು೦ಭಾಗದಿ೦ದ ಹಸಿರುಹೊರೆಕಾಣಿಕೆಯ ಮೆರವಣಿಗೆಯು ಸನ್ನಿಧಿದಾನವರೆಗೆ ಜರಗಿತು. ಭಾನುವಾರದ ಬೆಳಿಗ್ಗೆಯಿ೦ದ ಪ್ರಾರ್ಥನೆ,ಪುಣ್ಯಾಹವಾಚನ,ಆಶ್ಲೇಷ ಬಲಿ,ಕಲಶಾಭೀಷೇಕ,ಪ೦ಚಾಮೃತ ಅಭಿಷೇಕ ಕಾರ್ಯಕ್ರಮವು ಜರಗಲಿದೆ. ಅದಮಾರು ಮಠದ ಯತಿಗಳಾದ ಶ್ರೀವಿಶ್ವಪ್ರಿಯ

ನವದೆಹಲಿ: ಕರ್ನಾಟಕದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನ ವಸ್ತುಗಳ ಸರ್ಕಾರಿ ಸ್ವಾಮ್ಯದ ಸಂಸ್ಥೆ ಬ್ರ್ಯಾಂಡ್ ನಂದಿನಿ. ಇದರ ಜಾಗಕ್ಕೆ ಗುಜರಾತ್ ಮೂಲದ ಅಮೂಲ್ ನ್ನು ತರಲು ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪ ಈಗ ಬಹುಚರ್ಚಿತ ವಿಷಯ. ಈ ವಿಚಾರದಲ್ಲಿ ಚುನಾವಣೆ ಹೊತ್ತಲ್ಲಿ ಆಡಳಿತ ಮತ್ತು ವಿಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಇದಕ್ಕೆ

ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಯಾವುದೇ ರಾಜಕೀಯ ಪಕ್ಷದಲ್ಲಿ ಟಿಕೆಟ್ ಹಂಚಿಕೆ ನಂತರ ಒಂದಿಷ್ಟು ಅಸಮಾಧಾನ, ಬಂಡಾಯ ಸಹಜವಾಗಿರುತ್ತದೆ. ಅದೇ ರೀತಿ ಕಾಂಗ್ರೆಸ್ ವಿಚಾರದಲ್ಲೂ ಆಗಿದೆ. ಆದರೆ, ನಿರೀಕ್ಷಿಸಿದ ಪ್ರಮಾಣಕ್ಕಿಂತಲೂ ಕೈ ಪಾಳಯದಲ್ಲಿ ಬಂಡಾಯ ಬೆಂಕಿ ಹೆಚ್ಚಾಗಿ ಹೋಗಿದೆ. ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ನಂತರ ಕಾಂಗ್ರೆಸ್

ಹೈದರಾಬಾದ್: ಬಿಜೆಪಿ ನಾಯಕಿ, ನಟಿ ಖುಷ್ಬೂ ಸುಂದರ್‌ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಶುಕ್ರವಾರ ತಿಳಿಸಿದ್ದಾರೆ. ರಜನಿಕಾಂತ್ ಮತ್ತು ಪವನ್ ಕಲ್ಯಾಣ ಅವರಂತಹ ಟಾಪ್ ನಟರ ಜೊತೆ ನಟಿಸಿದ್ದ ಖುಷ್ಬೂ ಸುಂದರ್ ಚಿತ್ರರಂಗದಲ್ಲಿ ಭಾರಿ ಹೆಸರು ಮಾಡಿದ್ದಾರೆ. ಅವರ ಆಕರ್ಷಕ ನೋಟ ಮತ್ತು ಪ್ರಾಮಾಣಿಕ ಅಭಿನಯದಿಂದಾಗಿ ಅನೇಕರು ಅವರನ್ನು

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,155 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,51,259ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,954ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಅದೊ೦ದು ಕಾಲವಿತ್ತು ಕಾ೦ಗ್ರೆಸ್ ಕಾರ್ಯಕರ್ತರು ಜಿಲ್ಲೆಯಲ್ಲಿನ ಬಿಜೆಪಿ ಕಾರ್ಯಕರ್ತರಿಗೆ ಹೂಡುಕಿ ಹೂಡುಕಿ ಕಿರಿಕಿರಿ ಮಾಡುವ ಕಾಲ. ಅದರೆ ಇದೀಗ ಕಾ೦ಗ್ರೆಸ್ ಪಕ್ಷದಲ್ಲಿಯೇ ಹಲವಾರು ವರುಷಗಳಿ೦ದಲೂ ಕಾರ್ಯಕರ್ತರಾಗಿ ದುಡಿದು ಪಕ್ಷಕ್ಕಾಗಿ ತ್ಯಾಗಮಾಡುವ ಕಾರ್ಯಕರ್ತರು ಇನ್ನು ಮು೦ದಿನ ದಿನದಲ್ಲಿ ಹೂಡುಕಿದರೂ ಸಿಗಲಾರೆ೦ಬುದಕ್ಕೆ ರಾಜ್ಯದ ಕಾ೦ಗ್ರೆಸ್ ಮುಖ೦ಡರು ಹಾಗೂ

ಮೂಡುಬಿದಿರೆ:ಏ 07. ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ (78ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ಜಿಲ್ಲೆಯ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರನನ್ನು

ಬೆಂಗಳೂರು: ಹಾಲಿ ಐಪಿಎಲ್ ಟೂರ್ನಿಯಲ್ಲಿ ಗಾಯಾಳುಗಳ ಗಾಯದ ಸಮಸ್ಯೆ ಮುಂದುವರೆದಿರುವಂತೆಯೇ ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇಬ್ಬರು ಆಟಗಾರರು ಕೂಡ ಗಾಯದಿಂದ ಹೊರಗುಳಿದಿದ್ದು, ಅವರ ಬದಲಿಗೆ ಇಬ್ಬರು ಆಟಗಾರರು ತಂಡ ಸೇರ್ಪಡೆಯಾಗಿದ್ದಾರೆ. ಗಾಯಗೊಂಡಿರುವ ರೀಸ್ ಟಾಪ್ಲಿ ಮತ್ತು ರಜತ್ ಪಾಟಿದಾರ್ ಅವರ ಬದಲಿಗೆ ದಕ್ಷಿಣ ಆಫ್ರಿಕಾದ ವೇಯ್ನ್ ಪಾರ್ನೆಲ್ ಮತ್ತು

ಗುವಾಹಟಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಗಜ ಉತ್ಸವ-2023 ಅನ್ನು ಉದ್ಘಾಟಿಸಿದರು. ಬಳಿಕ ಜೀಪ್ ಸಫಾರಿ ನಡೆಸಿದ ರಾಷ್ಟ್ರಪತಿಗಳು, ಆನೆಗಳಿಗೆ ಆಹಾರವನ್ನು ನೀಡಿದರು. ಸಫಾರಿ ವೇಳೆ ರಾಷ್ಟ್ರಪತಿಗಳು ಒಂದು ಕೊಂಬಿನ ಘೇಂಡಾಮೃಗಗಳು, ಕಾಡು ಎಮ್ಮೆಗಳು, ಜಿಂಕೆಗಳು ಮತ್ತು ಪಕ್ಷಿಗಳು ಸೇರಿದಂತೆ ಹಲವು ಪ್ರಾಣಿಗಳನ್ನು ನೋಡಿದರು

ನವದೆಹಲಿ: ವಿಶ್ವಾಸಾರ್ಹತೆಗೆ ಮತ್ತೊಂದು ಹೆಸರೇ ಮಲ್ಲಿಕಾರ್ಜುನ ಖರ್ಗೆ ಎಂದು ಪಂಜಾಬ್ ರಾಜಕೀಯ ಮುಖಂಡ ನವಜೋತ್ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ  ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾದ ಒಂದು ದಿನದ ನಂತರ ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು(Navjot Singh Sidhu ) ಶುಕ್ರವಾರ ಪಕ್ಷದ