ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಉಡುಪಿ : ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರು ತಮ್ಮ ಸಮಯೋಚಿತ ರಾಜಕೀಯ ನಿವೃತ್ತಿಯ ಒಂದು ನಿರ್ಧಾರ ಉಡುಪಿ ಜಿಲ್ಲೆಯ ಬಿಜೆಪಿ ಪಾಳೆಯದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣರಾಗಿದ್ದಾರೆ. ರಾಜಕೀಯ ಪಕ್ಷಗಳು ಎಷ್ಟೇ ಇಲ್ಲ ಎಂದರೂ ಜಿಲ್ಲೆಯಲ್ಲಿ ಜಾತಿ ಆಧಾರಿತ ರಾಜಕೀಯವೇ ನಡೆಯುತ್ತದೆ. ಜಿಲ್ಲೆಯ ಬಹುಸಂಖ್ಯಾತ ಮತದಾರರಿರುವ ಬಿಲ್ಲವ, ಬಂಟ ಮತ್ತು ಮೊಗವೀರ

ಮಂಗಳೂರು:ಏ 04. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏ.4ರ ಮಂಗಳವಾರ ಭಗವಾನ್ ಮಹಾವೀರ ಜಯಂತಿಯನ್ನು ನಗರದ ತುಳು ಭವನದಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್ ಅವರು ಮಹಾವೀರರ ಪಂಚತತ್ವಗಳಾದ ಅಹಿಂಸಾ, ಸತ್ಯ, ಆಸ್ತೇಯ, ಬ್ರಹ್ಮಚಾರ್ಯ, ಅಪರಿಗ್ರಹ ಆಧ್ಯಾತ್ಮಿಕ

ನವದೆಹಲಿ:ಏ 04. ಸಿಕ್ಕಿಂನ ನಾಥು ಲಾ ಪರ್ವತ ಪಾಸ್‌‌ನಲ್ಲಿ ಸಂಭವಿಸಿದ ಭಾರಿ ಹಿಮಪಾತದಲ್ಲಿ ಹಲವಾರು ಪ್ರವಾಸಿಗರು ಸಿಲುಕಿಸಿ ಆರು ಮಂದಿ ಸಾವನ್ನಪ್ಪಿ, ಎಂದು 11 ಮಂದಿ ಗಾಯಗೊಂಡಿದ್ದಾರೆ ತಿಳಿದು ಬಂದಿದೆ. ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಹಿಮಪಾತ ಸಂಭವಿಸಿದಾಗ 150ಕ್ಕೂ ಹೆಚ್ಚು ವಿಹಾರಿಗರು ಈ ಪ್ರದೇಶದಲ್ಲಿದ್ದರು ಎಂದು ವರದಿಯಾಗಿರುವುದರಿಂದ

ನವದೆಹಲಿ: 2024ರ ವಿತ್ತೀಯ ವರ್ಷದ ಭಾರತದ ಆರ್ಥಿಕ ಬೆಳವಣಿಗೆಯನ್ನು ವಿಶ್ವ ಬ್ಯಾಂಕ್ ಶೇ.6.6ರಿಂದ ಶೇ.6.3ಕ್ಕೆ ಕಡಿತಗೊಳಿಸಿದೆ. ಭಾರತದ ಆರ್ಥಿಕ ಬೆಳವಣಿಗೆಯ ಕುರಿತ ಮುನ್ಸೂಚನೆ ವರದಿ ಬಿಡುಗಡೆ ಮಾಡಿದ ವಿಶ್ವಬ್ಯಾಂಕ್, ಆರ್ಥಿಕ ಬೆಳವಣಿಗೆಯನ್ನು 6.3% ಕ್ಕೆ ಕಡಿತಗೊಳಿಸಿದೆ. ಈ ಹಿಂದೆ ಈ ಅಂದಾಜನ್ನು ವಿಶ್ವಬ್ಯಾಂಕ್ ಶೇ.6.6ರಷ್ಟು ಅಂದಾಜಿಸಿತ್ತು. ಇದೀಗ ನೂತನ ಪರಿಷ್ಕರಣೆಯಲ್ಲಿ ಶೇ.0.3ರಷ್ಟು

ಬೆಂಗಳೂರು: ಏ 04. ಅನಿತಾ ಕುಮಾರಸ್ವಾಮಿ ಅವರು ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ. ಪಕ್ಷದ ಅಭ್ಯರ್ಥಿ ಇಲ್ಲದಿದ್ದಾಗ ಪಕ್ಷದ ಗೌರವ ಉಳಿಸಲು ಅವರನ್ನು ಕರೆದುಕೊಂಡು ಬಂದು ನಿಲ್ಲಿಸಿದೆವು, ನಾವೇ ಅವರನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿದ್ದೇವೆ ಹೊರತು ಅವರಿಗೆ ಸ್ವಂತ ಆಸಕ್ತಿಯಿರಲಿಲ್ಲ ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಭವಾನಿಗೆ

ಬೆಂಗಳೂರು: ಮಲೆನಾಡು ಮತ್ತು ಮಧ್ಯ ಕರ್ನಾಟಕ ಜಿಲ್ಲೆಗಳಿಂದ  ರಾಜ್ಯಕ್ಕೆ ಐವರು ಮುಖ್ಯಮಂತ್ರಿಗಳು ಆರಿಸಿ ಬಂದಿದ್ದಾರೆ. ಹೀಗಾಗಿ ಈ ಭಾಗ ಭಾರೀ ಪ್ರಭಾವಶಾಲಿಯಾಗಿದೆ. ಕಡಿದಾಳ್ ಮಂಜಪ್ಪ, ಎಸ್ ಬಂಗಾರಪ್ಪ, ಜೆಎಚ್ ಪಟೇಲ್ ಮತ್ತು ಬಿಎಸ್ ಯಡಿಯೂರಪ್ಪ ಎಲ್ಲರೂ ಅವಿಭಜಿತ ಶಿವಮೊಗ್ಗ ಜಿಲ್ಲೆಯವರಾಗಿದ್ದರೆ, ಎಸ್ ನಿಜಲಿಂಗಪ್ಪ ಚಿತ್ರದುರ್ಗ ಜಿಲ್ಲೆಯವರು. 2018ರ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 3,038 ಹೊಸ ಸೋಂಕಿತರ ಪತ್ತೆಯಾಗಿದೆ. ಈ ಬಗ್ಗೆ ಮಂಗಳವಾರ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ನವೀಕಿರಸಲಾದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ 3,038 ಹೊಸ ಕೊರೋನವೈರಸ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳು 21,179

ನವದೆಹಲಿ: ದೆಹಲಿಯ 'ಮೋಸ್ಟ್ ವಾಂಟೆಂಡ್' ಗ್ಯಾಂಗ್ ಸ್ಟರ್ ದೀಪಕ್ ಬಾಕ್ಸರ್ ನನ್ನು ಮೆಕ್ಸಿಕೋದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಬಾಲಿವುಟ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಲ್ಲಿ ಗುರುತಿಸಿಕೊಂಡಿದ್ದ ದೀಪಕ್ ಬಾಕ್ಸರ್ ನನ್ನು ಮೆಕ್ಸಿಕೋ ಅಧಿಕಾರಿಗಳ ನೆರವಿನೊಂದಿಗೆ ದೆಹಲಿ ಪೊಲೀಸರ ತಂಡ ವಿಶೇಷ ಕಾರ್ಯಾಚರಣೆ

ಭುವನೇಶ್ವರ್:ಮಾ 3. ಒಡಿಶಾದ ಭುವನೇಶ್ವರ್‌‌ನಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದ ವೇಳೆ ಎಸೆತವೊಂದಕ್ಕೆ 'ನೋ ಬಾಲ್‌' ಎಂದು ಅಂಪೈರ್ ತೀರ್ಪು ನೀಡಿರುವುದಕ್ಕೆ ಆತನನ್ನು ಆಟಗಾರ ಕೊಲೆ ಮಾಡಿರುವ ಘಟನೆ ನಡೆದಿದೆ. ಒಡಿಶಾದ ಕಟಕ್‌ ನಲ್ಲಿ ಬ್ರಹ್ಮಪುರ ಮತ್ತು ಶಂಕರಪುರ ಎಂಬ ಎರಡು ತಂಡಗಳ ನಡುವೆ ಕ್ರಿಕೆಟ್‌ ಮ್ಯಾವ್‌ ನಡೆಯುತ್ತಿದ್ದು, ಈ ಪಂದ್ಯಕ್ಕೆ

ಕೋಯಿಕ್ಕೋಡ್: ಎಕ್ಸ್‌ಪ್ರೆಸ್‌ ರೈಲಿನಲ್ಲಿ ವ್ಯಕ್ತಿಯೊಬ್ಬ ಜಗಳದ ನಂತರ ಸಹ-ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಮತ್ತು ಎಂಟು ಮಂದಿ ಗಾಯಗೊಂಡ ಗಂಟೆಗಳ ನಂತರ ಕೋಯಿಕ್ಕೋಡ್‌ನ ಎಲತ್ತೂರ್ ರೈಲು ನಿಲ್ದಾಣದ ಬಳಿ ಹಳಿಯಲ್ಲಿ ಮಹಿಳೆ ಮತ್ತು ಒಂದು ವರ್ಷದ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದ ನಂತರ