ಮಂಗಳೂರು:ಏ 01. ಮಂಗಳೂರಿನಲ್ಲಿ ನಾಲ್ವರು ಸಾಮಾಜಿಕ ಹೋರಾಟಗಾರರಿಗೆ ನೀಡಿದ್ದ ಪೊಲೀಸ್ ಭದ್ರತಾ ಸಿಬ್ಬಂದಿ ಸೇವೆಯನ್ನು ಹಿಂಪಡೆಯಲಾಗಿದೆ.
ವಿಚಾರವಾದಿ ಮತ್ತು ಸಾಮಾಜಿಕ ಹೋರಾಟಗಾರ ನರೇಂದ್ರ ನಾಯಕ್, ಬಿಜೆಪಿ ಮಾಜಿ ನಾಯಕ ಸತ್ಯಜಿತ್ ಸುರತ್ಕಲ್, ಬಿಜೆಪಿ ಮುಖಂಡರಾದ ರಹೀಮ್ ಉಚ್ಚಿಲ, ಮತ್ತು ಜಗದೀಶ್ ಶೇಣವ. ಈ ನಾಲ್ವರು ಸಾಮಾಜಿಕ ಹೋರಾಟಗಾರರಿಗೆ ನೀಡಿದ್ದ ಭದ್ರತಾ