ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಮಂಗಳೂರು:ಏ 27. ಬೆಳ್ತಂಗಡಿಯಿಂದ ಈ ಬಾರಿ ರಕ್ಷಿತ್ ಶಿವರಾಂ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಅವರನ್ನು ಗೆಲ್ಲಿಸಬೇಕೆಂದು ಬಿಲ್ಲವ ಸಮುದಾಯ ಪ್ರಯತ್ನ ಪಡುತ್ತಿದೆ. ಹಾಗಾಗಿ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಹರೀಶ್ ಪೂಂಜಾ ಅವರಿಗೆ ಈ ಬಾರಿ ಗೆಲುವಿನ ದಾರಿ ಕಠಿಣವಾಗಲಿದೆ ಎನ್ನಲಾಗುತ್ತಿದೆ. ರಕ್ಷಿತ್ ಶಿವರಾಂ ಅವರು ಸಮಾಜ ಸೇವೆಯಲ್ಲಿ

ನವದೆಹಲಿ:ಏ 27. ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ನಡೆಸುತ್ತಿರುವ ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 12 ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯ ವಿಸ್ತರಿಸಿದೆ. ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಸಿಬಿ ದೆಹಲಿಯ

ಬೆಂಗಳೂರು: ನಟ ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ನಾಳೆ ಗೀತಾ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಮಾಜಿ ಸಿಎಂ ದಿವಂಗತ ಎಸ್. ಬಂಗಾರಪ್ಪನವರ ಪುತ್ರಿಯಾಗಿರುವ ಗೀತಾ ಅವರು, ಈ ಹಿಂದೆ ಜೆಡಿಎಸ್‌ನಿಂದ ಲೋಕಸಭಾ ಚುನಾವಣೆಗೆ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದು, ದ್ವೇಷ ಹರಡಲು ಪ್ರಯತ್ನ ನಡೆಸುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಗರದ ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ. ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಕಾಂಗ್ರೆಸ್ ಮುಖಂಡರಾದ ರಣದೀಪ್ ಸಿಂಗ್ ಸುರ್ಜೆವಾಲಾ, ಡಾ ಪರಮೇಶ್ವರ್ ಮತ್ತು

ಹುಬ್ಬಳ್ಳಿ: ಈ ಬಾರಿ ವಿಧಾನಸಭೆ ಚುನಾವಣಾ ಕಣದಲ್ಲಿ ರಕ್ತ ರಾಜಕೀಯ ಭಾರೀ ಸದ್ದು ಮಾಡುತ್ತಿದ್ದು, ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಕ್ತದಲ್ಲಿ ಬರೆದುಕೊಡುವುದಾಗಿ ಹೇಳಿದ್ದರು. ರಾಜಕೀಯ ನಾಯಕರು ಕೇವಲ ಹೇಳಿಕೆ ನೀಡಿದ್ದರು. ಆದರೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಅಭಿಮಾನಿಯೊಬ್ಬ

ಮಂಗಳೂರು: ಕಳೆದ ವರ್ಷ ಕೊಲೆಯಾದ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿ, ಹಿಂದೂ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು (Praveen Nettaru) ಕನಸಿನ ಮನೆ ಸಿದ್ಧವಾಗಿದ್ದು, ನಾಳೆ ನೂತನ ಮನೆಯ ಗೃಹ ಪ್ರವೇಶ ನೆರವೇರಲಿದೆ. ಜಿಲ್ಲಾ ಬಿಜೆಪಿ ವತಿಯಿಂದ ಸುಳ್ಯ ತಾಲೂಕಿನ ನೆಟ್ಟಾರುವಿನಲ್ಲಿ ಐದೇ ತಿಂಗಳಲ್ಲಿ ವಿಶಾಲವಾದ ಸುಂದರ ಮನೆ

ನವದೆಹಲಿ: ಚತ್ತೀಸ್ ಗಢದಲ್ಲಿ ನಕ್ಸಲರು ನಡೆಸಿದ ಬಾಂಬ್ ಸ್ಫೋಟದಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಗಳು, ಓರ್ವ ಚಾಲಕ ಮೃತಪಟ್ಟಿರುವ ಘಟನೆ ಏ.26 ರಂದು ವರದಿಯಾಗಿದೆ. ಅರನ್ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದ್ದು,   ಪೊಲೀಸ್ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ ಜಿ) ಗಳ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆ

ದೆಹಲಿ : ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮೇಯರ್ ಆಗಿ ಎಎಪಿಯ ಶೆಲ್ಲಿ ಒಬೆರಾಯ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಎಪಿ ಕಾರ್ಪೊರೇಟರ್ ಆಲೆ ಮೊಹಮ್ಮದ್ ಇಕ್ಬಾಲ್ ಅವರು ಉಪಮೇಯರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಶಿಖಾ ರೈ ನಾಮಪತ್ರ ಹಿಂಪಡೆದ ಹಿನ್ನೆಲೆ ಆಮ್‌ ಆದ್ಮಿ ಪಕ್ಷದ (ಎಎಪಿ) ಶೆಲ್ಲಿ ಒಬೆರಾಯ್ ದೆಹಲಿಯ ಮೇಯರ್

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸುವ ಮುನ್ನ "ಪ್ರಾಥಮಿಕ ತನಿಖೆ" ನಡೆಸುವ ಅಗತ್ಯ ಇದೆ ಎಂದು ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಸುಪ್ರೀಂ ಕೋರ್ಟ್

ಹುಬ್ಬಳ್ಳಿ: ನಿನ್ನೆ ಮೊನ್ನೆ ಪಕ್ಷಕ್ಕೆ ಬಂದೋರಿಗೆ, ಕ್ರಿಮಿನಲ್‌ಗಳಿಗೆ ಟಿಕೆಟ್ ಕೊಟ್ಟಿದ್ದೀರಿ. ನನಗೆ ಮಾತ್ರ ಟಿಕೆಟ್ ಸಿಗಲಿಲ್ಲ. ನನಗೆ ಟಿಕೆಟ್ ಕೈ ತಪ್ಪಿದಾಗ ಯಾರೊಬ್ಬರೂ ನನ್ನನ್ನು ಮಾತನಾಡಿಸಲಿಲ್ಲ. ಗೌರವದಿಂದ ನಡೆಸಿಕೊಳ್ಳಲಿಲ್ಲ ಎಂದಷ್ಟೇ ನಾನು ಬಿಜೆಪಿ ಬಿಟ್ಟು ಹೊರಬಂದೆ ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅಳಲು ತೋಡಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ