ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್‌ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...

ಚಂಡೀಗಢ: ತಲೆಮರೆಸಿಕೊಂಡಿದ್ದ ಖಲಿಸ್ತಾನಿ ಉಗ್ರ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. ಕಳೆದ ಒಂದು ತಿಂಗಳಿಗೂ ಹೆಚ್ಚು ಸಮಯದಿಂದ ಪಂಜಾಬ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಖಲಿಸ್ತಾನಿ ಉಗ್ರ ಅಮೃತ್ಪಾಲ್ ಸಿಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇತ್ತೀಚೆಗಷ್ಟೇ ಅಮೃತ್ಪಾಲ್ ಸಿಂಗ್ ಪತ್ನಿಯನ್ನು ವಶಕ್ಕೆ ಪಡೆಯಲಾಗಿತ್ತು.

ಬೆಳ್ತಂಗಡಿ; ಏ 23 . ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ ಮೃತಪಟ್ಟ ನವವಿವಾಹಿತೆ. ಇನ್ನು ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ

ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಸ್ವಾಮಿಗಳಿಗೆ ಇಂದು ಶ್ರೀಮಠದಲ್ಲಿ ಜಂಗಮಪಟ್ಟಾಧಿಕಾರ ಮಹೋತ್ಸವ ನೆರವೇರಿತು. ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಸ್ವಾಮಿಗಳಿಗೆ ಶ್ರೀ ಶಿವಸಿದ್ದೇಶ್ವರ ಎಂಬ ಯೋಗ ಪಟ್ಟ ನೀಡಲಾಗಿದೆ. ಸಿದ್ಧಗಂಗೆಯ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಸೇರಿದಂತೆ ಹಲವು ಮಠಾಧ್ಯಕ್ಷರು ಹಾಗೂ ಗಣ್ಯರು

ತಿರುವನಂತಪುರಂ: ನಾಳೆ ಕೊಚ್ಚಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕ್ಸೇವಿಯರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕೇರಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ

ಜೆರುಸಲೆಮ್: ಗಲಿಲಿ ಸಮುದ್ರವನ್ನು ಈಜುವ ಮೂಲಕ ಭಾರತೀಯ ಈಜುಪಟು ಆರ್ಯನ್ ಸಿಂಗ್ ದಡಿಯಾಲ ಅಸ್ತಿತ್ವದಲ್ಲಿರುವ ಪುರುಷ ಈಜುಗಾರನ ವಿಶ್ವದಾಖಲೆಯನ್ನು ಸರಿಗಟ್ಟಿದರು. ಗಲಿಲೀ ಸಮುದ್ರವು ವಿಶ್ವದ ಎರಡನೇ ಅತ್ಯಂತ ಕಡಿಮೆ ನೀರಿನ ಪ್ರದೇಶವಾಗಿದೆ. ಸಮುದ್ರ ಮಟ್ಟದಿಂದ ಸುಮಾರು 214 ಮೀಟರ್ ಕೆಳಗಿದೆ. ಇಲ್ಲಿ ಸಮುದ್ರದ ಸುಳಿಗಳು ಮತ್ತು ಅನಿಯಮಿತ ಗಾಳಿ ಬಿರುಗಾಳಿಗಳಂತಹ ಅನೇಕ

ಹುಬ್ಬಳ್ಳಿ: ಹುಬ್ಬಳ್ಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಭೇಟಿ ನೀಡಿದ್ದು, ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಈ ವೇಳೆ ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಸೇರಿ ಹಲವು

ಬೆಂಗಳೂರು: ನಿಶ್ಯಕ್ತಿ ಮತ್ತು ಅನಾರೋಗ್ಯದ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ 'ಆರೋಗ್ಯ ಸ್ಥಿರವಾಗಿದೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ' ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ಭಾನುವಾರ ತಿಳಿಸಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಿಂದಾಗಿ ದಣಿವರಿವೆಯಿಲ್ಲದೆ ಪ್ರವಾಸ ಮಾಡುತ್ತಿದ್ದ 63 ವರ್ಷದ ನಾಯಕ ಜ್ವರದಿಂದ ಬಳಲುತ್ತಿದ್ದು, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ

ಮುಂಬೈ: ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಕುಟುಂಬ ಸಮೇತ ಭೇಟಿ ನೀಡಿದರು. ಬಾಲಿವುಡ್ ನಟಿ ಮತ್ತು ಉದ್ಯಮಿ ತಮ್ಮ ಮಕ್ಕಳಿಗೆ ತಮ್ಮ ಮಂಗಳೂರಿನ ಪರಂಪರೆ ಮತ್ತು ಸಂಸ್ಕೃತಿಯನ್ನು ಪರಿಚಯಿಸಲು ಬಯಸುತ್ತಾರೆ. ನನಗೆ ತುಂಬಾ ಹೆಮ್ಮೆಯಿದೆ ಎಂದು ಹೇಳಿದ್ದಾರೆ. ಶಿಲ್ಪಾ ಭಾನುವಾರ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿರುವ ಅವರು, ತಮ್ಮ ತಾಯಿ,

ಉಪ್ಪಿನಂಗಡಿ:ಏ, 22. ರಸ್ತೆ ಅಪಘಾತಕ್ಕೆ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಇದೀಗ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕಳಂಜಿಬೈಲ್ ನಿವಾಸಿ ಜಾಫರ್ (35) ಎಂದು ಗುರುತಿಸಲಾಗಿದೆ. ಈದುಲ್ ಫಿತ್ರ್ ಸಂಭ್ರಮದಲ್ಲಿ ನೆಂಟರಸ್ಥರ ಮನೆಗೆ ತನ್ನ ಎರಡು ಮಕ್ಕಳ ಜತೆ ತೆರಳುತ್ತಿದ್ದ ಜಾಫರ್ ರವರ ಸ್ಕ್ಯೂಟರ್ ಗೆ ರಾಂಗ್ ಸೈಡ್

ರಾಜ್ಯದಲ್ಲಿ ನಡೆಯಲಿರುವ ವಿಧಾನ ಸಭಾ ಕ್ಷೇತ್ರಕ್ಕೆ ನಾಮಪತ್ರವನ್ನು ಏ.13ರಿ೦ದ ಅಭ್ಯರ್ಥಿಗಳಿ೦ದ ಪಡೆಯುವ ಕಾರ್ಯಕ್ರಮವು ಆರ೦ಭವಾಗಿ ಏ.20ರ೦ದು ನಾಮಪತ್ರವನ್ನುಸಲ್ಲಿಸಲು ಕೊನೆಯ ದಿನವಾಗಿತ್ತು.ಅದರೆ೦ತೆ ವಿವಿಧ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗಳು,ಪಕ್ಷೇತರ ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದಾರೆ.ಏ.21ರಿ೦ದ ನಾಮಪತ್ರ ಪರಿಶೀಲನೆ ಮತ್ತು 24ರ೦ದು ನಾಮಪತ್ರವನ್ನು ಕಣದಿ೦ದ ಹಿ೦ಪಡೆಯಲು ಕೊನೆಯ ದಿನಾ೦ಕವಾಗಿದೆ. ಉಡುಪಿಯಿ೦ದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರವನ್ನುಸಲ್ಲಿಸಿರುವ ಯಶ್ಪಾಲ್