ಉಡುಪಿ:ರಾಜ್ಯ ವಿಧಾನ ಸಭಾ ಚುನಾವಣೆಗೆ ದಿನ ಸಮೀಪಿಸುತ್ತಿದ್ದ೦ತೆ ಪಕ್ಷದಿ೦ದ ಹೊರಹೋದ ಮುಖ೦ಡರುಗಳನ್ನು ಮತ್ತೆ ಮರಳಿ ಪಕ್ಷಕ್ಕೆ ಬರುವ೦ತೆ ವಿವಿಧ ರೀತಿಯ ಭರವಸೆಯನ್ನು ನೀಡಿ ಪಕ್ಷದಲ್ಲೇ ಉಳಿಯುವ೦ತೆ ಮಾಡುವ ಎಲ್ಲಾ ರೀತಿಯ ಪ್ರಯತ್ನವು ನಡೆಯುತ್ತಿದೆ. ಅದರೆ ಉಡುಪಿಯಲ್ಲಿ ಇದೀಗ ಕಾ೦ಗ್ರೆಸ್ ಹಾಗೂ ಬಿಜೆಪಿಯವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ ಉಡುಪಿಯಲ್ಲಿ ಚಿರತಪರಿಚಯವಾಗಿರುವ
ಕಾಸರಗೋಡು:ಏ, 22. ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ದಂಪತಿ ಸೇರಿದಂತೆ ನಾಲ್ವರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೇಲ್ಪರಂಬ ದ ಅಬೂಬಕ್ಕರ್ (35), ಪತ್ನಿ ಅಮೀನಾ ಅಸರ್ (23), ಬೆಂಗಳೂರಿನ ಸೂರಜ್ (32) ಮತ್ತು ಎ.ಕೆ ವಸೀಮ್ (32) ಎಂದು ಗುರುತಿಸಲಾಗಿದೆ. ಬಂಧಿತರಿಂದ 150 ಗ್ರಾಂ
ರಾಮನಗರ: ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮುತ್ತ ಸಾಗರ ಗ್ರಾಮದಲ್ಲಿ ಕುರಿ ಮೈ ತೊಳೆಯಲು ಕೆರೆಗೆ ಇಳಿದಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಗೊಲ್ಲರಹಟ್ಟಿ ಗ್ರಾಮದ ಒಂದೇ ಕುಟುಂಬದ 35 ವರ್ಷದ ಜ್ಯೋತಿ, 30 ವರ್ಷದ ನಾಗರಾಜು ಮತ್ತು 22 ವರ್ಷದ ಲಕ್ಷ್ಮೀ
ಬೆಳಗಾವಿ: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭ್ಯರ್ಥಿ ರತ್ನಾ ಆನಂದ್ ಮಾಮನಿ ಅವರ ನಾಮಪತ್ರವನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ಚುನಾವಣಾಧಿಕಾರಿಗಳು ಶನಿವಾರ ಅಂಗೀಕರಿಸಿದ್ದಾರೆ. ವಿಧಾನಸಭೆಯ ಮಾಜಿ ಉಪಸಭಾಪತಿ ದಿವಂಗತ ಆನಂದ್ ಮಾಮನಿ ಅವರ ಪತ್ನಿ ರತ್ನಾ ಅವರ ನಾಮಪತ್ರವನ್ನು ಸೂಕ್ಷ್ಮವಾಗಿ ಪರಿಶೀಲಿಸಿದ
ಬಾಲಘಾಟ್(ಮಧ್ಯಪ್ರದೇಶ): ಮಧ್ಯಪ್ರದೇಶದ ಬಾಲಾಘಾಟ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 28 ಲಕ್ಷ ರೂಪಾಯಿ ಬಹುಮಾನ ಹೊತ್ತಿದ್ದ ಇಬ್ಬರು ಮಹಿಳಾ ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ಈ ಮಾಹಿತಿ ನೀಡಿದ್ದಾರೆ. ಗರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯ ಕಡ್ಲಾ ಅರಣ್ಯ ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲೀಯರು ಇಂದು ಬೆಳಗ್ಗೆ ಮುಖಾಮುಖಿಯಾಗಿದ್ದ ವೇಳೆ ಎನ್‌ಕೌಂಟರ್
ಬೆಂಗಳೂರು: ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿಯಲ್ಲಿ ಮಳೆ ಆಗಲಿದೆ. ದಕ್ಷಿಣ
ಸುಳ್ಯ:ಏ, 21. 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ವಂಶಸ್ಥರಾದ ಮಂಜುಶ್ರೀ ಕೆದಂಬಾಡಿ ಅವರು ಪಿಯು ಪರೀಕ್ಷೆಯಲ್ಲಿ 591 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಮಂಜುಶ್ರೀ ಕೆದಂಬಾಡಿ ಸುಳ್ಯದ ಉಬೇರಡ್ಕದ ತೀರ್ಥರಾಮ ಕೆದಂಬಾಡಿ
ರಾಮನಗರ: ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರಕ್ಕೆ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದ್ದು, ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ನಾಮಪತ್ರದಲ್ಲಿ ಯಾವುದೇ ಲೋಪದೋಷಗಳಿಲ್ಲ. ಎಲ್ಲವೂ ಕ್ರಮಬದ್ಧವಾಗಿದೆ. ಹೀಗಾಗಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರವನ್ನು ಕನಕಪುರ ಚುನಾವಣಾಧಿಕಾರಿ ಮಾನ್ಯ ಮಾಡಿದ್ದಾರೆ. ಆಸ್ತಿ ಹಾಗೂ ತೆರಿಗೆ ಲೆಕ್ಕಾಚಾರ ಸಮಸ್ಯೆಯಿಂದಾಗಿ ನಾಮಪತ್ರ
ಕೊಲಂಬೋ: ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿರುವ ಶ್ರೀಲಂಕಾ ಸರ್ಕಾರ ಇದೀಗ ತನ್ನ ಆರ್ಥಿಕ ಸಮಸ್ಯೆಗಳಿಂದ ಹೊರ ಬರಲು ಅಳಿವಿನಂಚಿನಲ್ಲಿರುವ ಕೋತಿ ಪ್ರಬೇಧವನ್ನು ಚೀನಾಗೆ ರಫ್ತು ಮಾಡಲು ಲಂಕಾ ಸರ್ಕಾರ ಮುಂದಾಗಿದೆ. ಚೀನಾ ದೇಶವು 1 ಲಕ್ಷ ಕೋತಿಗಳ ಆಮದಿಗೆ ಬೇಡಿಕೆ ಇಟ್ಟಿದೆ ಎಂಬ ವಿಚಾರವನ್ನು ಶ್ರೀಲಂಕಾ ಸರ್ಕಾರ ದೃಢಪಡಿಸಿದೆ. ಅಷ್ಟೇ ಅಲ್ಲ, ಕೋತಿಗಳನ್ನು
ಲಂಡನ್: ಯುಕೆ ಉಪ ಪ್ರಧಾನಿ ಡೊಮಿನಿಕ್ ರಾಬ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ವಿರುದ್ಧದ ಬೆದರಿಕೆ ಆರೋಪ ತನಿಖೆ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ. ತನಿಖೆಯ ಫಲಿತಾಂಶ ಸ್ವೀಕರಿಸಲು ಕರ್ತವ್ಯ ಬದ್ಧನಾಗಿರುವುದಾಗಿ ಭಾವಿಸಿರುವುದಾಗಿ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ನನ್ನ ವಿರುದ್ಧದ ಎರಡು ಆರೋಪಗಳನ್ನು ಹೊರತುಪಡಿಸಿ ಉಳಿದೆಲ್ಲಾ ಆರೋಪಗಳನ್ನು