ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಹಾವೇರಿ: ಸತತ 15 ವರ್ಷ ನೀವು ನನಗೆ ಆಶೀರ್ವಾದ ಮಾಡಿದ್ದೀರಿ. ನಮ್ಮ ನಿಮ್ಮ ನಡುವೆ ಬೇರೆ ಯಾವುದೇ ಶಕ್ತಿ ಬರಲು ಸಾಧ್ಯವಿಲ್ಲ. ರಾಜ್ಯದಲ್ಲಿ 125ಕ್ಕಿಂತ ಹೆಚ್ಚು ಸ್ಥಾನ ಪಡೆದು ಅಧಿಕಾರಕ್ಕೆ ಬರುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಸತತ

ಧಾರವಾಡ: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಧಾರವಾಡದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ್ ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ (Praveen Kammar) ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತಡ ರಾತ್ರಿ ಪ್ರವೀಣ ಅವರ ಹೊಟ್ಟೆಗೆ ಚಾಕು

ದಕ್ಷತ್ ಆರ್ ಶೆಟ್ಟಿ ಯವರು ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಏ.19ರ ಬುಧವಾರದ೦ದು ಮಧ್ಯಾಹ್ನ 1ಗ೦ಟೆಗೆ ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಇವರು ಮಣಿಪಾಲ ಎಂ ಜೆ ಸಿ ಯಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸ, ಯಲ್ಲಾಪುರ ವೈ ಟಿ ಎಸ್ ಎಸ್ ನಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಯತ್ತಾಡಿ ಕೂಡಾಲು ಮನೆ ರಘುರಾಮ್ ಎಸ್ ಶೆಟ್ಟಿ

ಆನೇಕಲ್:ಏ, 17. ನಾಮಿನೇಷನ್ ಭರಾಟೆಯೂ ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಣವನ್ನು ಮತ್ತಷ್ಟು ರಂಗೇರಿಸಿದೆ. ಅಭ್ಯರ್ಥಿಗಳೆಲ್ಲಾ ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ದೊಡ್ಡ ಮಟ್ಟದಲ್ಲೇ ರ್‍ಯಾಲಿ ನಡೆಸಿ, ನಾಮಪತ್ರ ಸಲ್ಲಿಸುತ್ತಿದ್ದಾರೆ. ಆನೇಕಲ್ ಕ್ಷೇತ್ರದ ಬಿಎಸ್​ಪಿ ಅಭ್ಯರ್ಥಿ ಡಾ.ವೈ.ಚಿನ್ನಪ್ಪ ಚಿಕ್ಕಹಾಗಡೆ ಅವರು ವಿಭಿನ್ನವಾಗಿ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಹೆಚ್ಚಿನ ಅಭ್ಯರ್ಥಿಗಳು ತೆರೆದ ವಾಹನ,

ಕಡಬ:ಏ 18. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಕೆಲವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಕಾರು ಕುಕ್ಕೆ ಕಡೆ ಹಾಗೂ ತೂಫನ್ ಧರ್ಮಸ್ಥಳ ಕಡೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ

(ಕರಾವಳಿಕಿರಣ ಡಾಟ್ ಕಾ೦ ವಿಶೇಷವರದಿ:ಟಿ.ಜಯಪ್ರಕಾಶ್ ಕಿಣಿ,ಉಡುಪಿ) ಹೌದು 1992ರಲ್ಲಿ ಹುಬ್ಬಳ್ಳಿ ಈದ್ಗಾ ಮೈದಾನದ ಹೋರಾಟವನ್ನು ಆರ೦ಭಿಸುವುದರೊ೦ದಿಗೆ ಕರ್ನಾಟಕದ ಉತ್ತರ ಭಾಗದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಾರ೦ಭಿಸಿತು. ಇದರಿ೦ದಾಗಿ ಬಿಜೆಪಿಗೆ ಆನೆ ಬಲಬರಲಾರ೦ಭಿಸಿತು.ಮಾತ್ರವಲ್ಲದೇ ಹಿ೦ದುತ್ವ ಹಾಗೂ ಇನ್ನಿತರ ಕಾರಣಗಳ ವಿರುದ್ಧ ಹೋರಾಟ ನಡೆಸಿ ಅ೦ದಿನ ದಿನದಲ್ಲಿ ರಾಜ್ಯವನ್ನು ಆಳುತ್ತಿದ್ದ ಕಾ೦ಗ್ರೆಸ್ ಪಕ್ಷಕ್ಕೆ ಎದುರಾಳಿ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಸೋಮವಾರ ಸಾವಿರಾರು ಮಂದಿ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಹಿತೈಷಿಗಳೊಂದಿಗೆ ಪಾದಯಾತ್ರೆ ನಡೆಸಿ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಸಾಮೂಹಿಕ ಪ್ರಾರ್ಥನೆ

ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ವ್ಯವಸ್ಥಿತವಾಗಿ ಸಂಚು ನಡೆಸಿ ನನಗೆ ಈ ಬಾರಿ ಚುನಾವಣೆಗೆ ಟಿಕೆಟ್ ನಿರಾಕರಿಸಲಾಗಿದೆ. ಕರ್ನಾಟಕದ ಕೆಲವು ನಾಯಕರಿಂದ ನನಗೆ ತೊಂದರೆಯಾಗಿದೆ, ಅವಮಾನವಾಗಿದೆ. ರಾಜ್ಯ ಬಿಜೆಪಿಯಲ್ಲಿ ಪರಿಸ್ಥಿತಿ ಸರಿಯಿಲ್ಲ, ಆ ಪಕ್ಷದಲ್ಲಿ ನನ್ನನ್ನು ನಡೆಸಿಕೊಂಡ ರೀತಿಯಿಂದ ಬೇಸತ್ತು ಇವತ್ತು ಹೊರಬಂದು ಸಂತೋಷ, ಸಮಾಧಾನದಿಂದ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ

ಬಟಿಂಡಾ: ಪಂಜಾಬ್‌ನ ಬಟಿಂಡಾ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಯೋಧನನ್ನು ಬಂಧಿಸಲಾಗಿದೆ. ಬಟಿಂಡಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗುಲ್ನೀತ್ ಸಿಂಗ್ ಖುರಾನಾ ಅವರು ಬಂಧಿತ ಯೋಧನನ್ನು ದೇಸಾಯಿ ಮೋಹನ್ ಎಂದು ಗುರುತಿಸಿದ್ದಾರೆ. ಘಟನೆಯ ಹಿಂದಿನ ಉದ್ದೇಶವು ವೈಯಕ್ತಿಕವಾಗಿದೆ. ಆತ ಆ ಯೋಧರೊಂದಿಗೆ ಹಗೆತನ ಹೊಂದಿದ್ದರು. ಗಮನಾರ್ಹವೆಂದರೆ,

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಡಲಿದೆ. ರಾಜ್ಯದ ಅತ್ಯಂತ ಹಿರಿಯ ರಾಜಕಾರಣಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ 92 ವರ್ಷ ವಯಸ್ಸಾಗಿದ್ದು, ಕಳೆದ ಆರು ಚುನಾವಣೆಗಳಲ್ಲಿ ಸತತವಾಗಿ ಈ ಕ್ಷೇತ್ರದಲ್ಲಿ ಪ್ರಾಬಲ್ಯ ಸ್ಥಾಪಿಸಿದ್ದಾರೆ. ಶಿವಶಂಕರಪ್ಪ ವಿರುದ್ಧ ಸತತವಾಗಿ ಯಶವಂತರಾವ್ ಜಾದವ್