ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಭುವನೇಶ್ವರ: ಒಡಿಶಾ ಮತ್ತೊಂದು ನಕ್ಸಲ್ ಎನ್ಕೌಂಟರ್ ನಡೆದಿದ್ದು, ಮೂರು ಮಾವೋವಾದಿಗಳನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ. ಭದ್ರತಾ ಪಡೆಗಳು ಮತ್ತು ಎಡಪಂಥೀಯ ಉಗ್ರಗಾಮಿಗಳ (ಎಲ್‌ಡಬ್ಲ್ಯುಇ) ನಡುವೆ ಇಂದು ಗುಂಡಿನ ಕಾಳಗ ನಡೆದಿದ್ದು, ಒಡಿಶಾದ ಕಲಹಂಡಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಅಂತೆಯೇ ಪೊಲೀಸ್ ಅಧಿಕಾರಿಯೊಬ್ಬರು

ನವದೆಹಲಿ: ವಿಶ್ವದ ಅತೀ ಭ್ರಷ್ಟ ಪಕ್ಷ ಕಾಂಗ್ರೆಸ್‌‘ ಎಂದು ಮಾಧ್ಯಮಗಳಲ್ಲಿ ಜಾಹೀರಾತು ನೀಡಿದ್ದಕ್ಕೆ ಚುನಾವಣಾ ಆಯೋಗವು ಬಿಜೆಪಿಗೆ ನೋಟಿಸ್‌ ಜಾರಿಗೆ ಮಾಡಿದೆ. ಪತ್ರಿಕೆಗೆ ನೀಡಿರುವ ಜಾಹೀರಾತಿಗೆ ಸಂಬಂಧಿಸಿದಂತೆ ಮಂಗಳವಾರ ಸಂಜೆಯೊಳಗೆ "ಪರಿಶೀಲಿಸಬಹುದಾದ ಮತ್ತು ಪತ್ತೆಹಚ್ಚಬಹುದಾದ" ಸಾಕ್ಷ್ಯಗಳನ್ನು ಒದಗಿಸುವಂತೆ ಚುನಾವಣಾ ಆಯೋಗವು  ಕರ್ನಾಟಕ ಬಿಜೆಪಿಗೆ ಸೂಚಿಸಿದೆ. ಈ ಹಿಂದೆ, ಬಿಜೆಪಿಯ ದೂರಿನ ಮೇರೆಗೆ,

ಬೆಂಗಳೂರು: ರಾಜ್ಯ ವಿಧಾನಸಬಾ ಚುನಾವಣೆ 2023ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶಾಂತಿಯುತ ಮತದಾನಕ್ಕೆ ಸಲಕ ಸಿದ್ಥದೆಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಾರಿಯ ಚುನಾವಣೆಗೆ ರಾಜ್ಯದಾದ್ಯಂತ 2.2 ಲಕ್ಷ ಪೊಲೀಸರನ್ನು ಚುನಾವಣಾ ಭದ್ರತೆಗೆ ನಿಯೋಜಿಸಲಾಗಿದ್ದು, ಹಿಂದೆಂದೂ ಕೈಗೊಳ್ಳದಷ್ಟು ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ. ವಿಧಾನಸಭೆ ಚುನಾವಣೆ ಮತದಾನಕ್ಕೆ 55,282 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಅದರಲ್ಲಿ 11,617 ಸೂಕ್ಷ್ಮ

ದಲ್ಲಾಸ್: ಅಮೆರಿಕಾದ ದಲ್ಲಾಸ್ ನಲ್ಲಿ ಶನಿವಾರ ನಡೆದ ಶೂಟೌಟ್ ನಲ್ಲಿ ಹೈದ್ರಾಬಾದ್ ಮೂಲದ ಮಹಿಳೆ ಸೇರಿದಂತೆ 9 ಮಂದಿ ಹತ್ಯೆಯಾಗಿದ್ದಾರೆ. ದಲ್ಲಾಸ್ ನ ಮಾಲ್ ವೊಂದರ ಹೊರಗೆ ಬಂದೂಕು ದಾರಿ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ನಂತರ ಹತ್ಯೆಗೀಡಾದ  ಒಂಬತ್ತು ಜನರ ಪೈಕಿ ಭಾರತೀಯ ಮೂಲದ ಇಂಜಿನಿಯರ್ ಐಶ್ವರ್ಯಾ ತಾಟಿಕೊಂಡ ಕೂಡ ಒಬ್ಬರಾಗಿದ್ದಾರೆ ಎಂದು

ಅಮೃತಸರ: ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಹೆರಿಟೇಜ್ ಸ್ಟ್ರೀಟ್‌ನಲ್ಲಿ ಮೇ 6 ರಂದು ಸ್ಫೋಟ ಸಂಭವಿಸಿದ ಸ್ಥಳದ ಸಮೀಪದಲ್ಲೇ ಸೋಮವಾರ ಬೆಳಗ್ಗೆ ಮತ್ತೊಂದು ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಸಂಭವಿಸಿದ ಸ್ಫೋಟದಲ್ಲಿ ಯಾರೂ ಗಾಯಗೊಂಡಿಲ್ಲ ಅಥವಾ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ

ಜೈಪುರ:ಮೇ 08.ರಾಜಸ್ಥಾನದ ಹನುಮಾನ್‌ ಗಢ್ ಬಳಿ ಮಿಗ್-21 ಯುದ್ಧ ವಿಮಾನ ಪತನಗೊಂಡು ಇಬ್ಬರು ಸ್ಥಳೀಯರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ವಿಮಾನದಲ್ಲಿದ್ದ ಪೈಲಟ್ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಐಎಎಫ್ ಮೂಲಗಳ ಪ್ರಕಾರ, ಯುದ್ಧವಿಮಾನವು ಸೂರತ್‌ಗಢದಿಂದ ಹೊರಟಿತ್ತುಎನ್ನಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಮಂಗಳೂರು: ಮಹತ್ವದ ಬೆಳವಣಿಗೆಯಲ್ಲಿ 32 ವರ್ಷಗಳ ಕಾಲ RSS ನಲ್ಲಿ ಸೇವೆ ಸಲ್ಲಿಸಿದ್ದ ಮಂಗಳೂರಿನ ಹಿರಿಯ ಮುಖಂಡ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಹೌದು.. ಬಿಜೆಪಿ, ಆರ್‌ಎಸ್‌ಎಸ್‌ನಲ್ಲಿ 32 ವರ್ಷಗಳಿಂದ ವಿವಿಧ ಜವಾಬ್ದಾರಿ ವಹಿಸಿಕೊಂಡಿದ್ದ ಸತೀಶ್ ಪ್ರಭು 2014ರಲ್ಲಿ ಮೋದಿ ಅವರನ್ನು ಮಂಗಳೂರಿಗೆ ಕರೆಸಿ ಪಕ್ಷ ಸಂಘಟಿಸಿದ್ದರು. ಈಗಿನ ಬಿಜೆಪಿಯಿಂದ

ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) 2022-23ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು ಶೇಕಡಾ 83.89ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದ ಒಟ್ಟು 8,35,102

ಉಡುಪಿ:ಮೇ7.ಸರಕಾರಿ ಕೊಳದ ಬಳಿ ಹೆಣ್ಣು ಮಗುವಿನ ಮೃತದೇಹ ಪತ್ತೆಯಾದ ಘಟನೆ ಶಿರ್ವ ಸಮೀಪದ ಬೆಳ್ಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರ್ಲಪಲ್ಕೆಯಲ್ಲಿ ನಡೆದಿದೆ. ಬೆಳ್ಳೆ ಗ್ರಾಮ ಪಂಚಾಯಿತಿಯ ಒಂದನೇ ವಾರ್ಡಿನ ಸದಸ್ಯ ಅಶೋಕ್ ಅವರು ಈ ವಿಷಯ ತಿಳಿದ ಕೂಡಲೇ ಬೆಳ್ಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಧಾಕರ ಪೂಜಾರಿ ಅವರಿಗೆ ಮಾಹಿತಿ

ಮಧ್ಯ ಪ್ರದೇಶ: ವ್ಯಕ್ತಿಯೊಬ್ಬರಿಗೆ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು 50,000 ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ಮೂವರು ಪುರುಷರು ಮತ್ತು ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಂಡ್ಲಾ ಜಿಲ್ಲೆಯ ಘುಘ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿರುವ