Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ನವದೆಹಲಿ: ಬಜರಂಗದಳ ನಿಷೇಧ ಮಾಡುವ ಕಾಂಗ್ರೆಸ್ ಪಕ್ಷದ ನಿರ್ಧಾರದ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದ್ದು, ವಿಎಚ್‌ಪಿ, ಬಜರಂಗದಳ  ಮೇ 9ರಂದು ಅಂದರೆ ಕರ್ನಾಟಕ ಚುನಾವಣೆ ಮತದಾನಕ್ಕೂ ಒಂದು ದಿನ ಮುಂಚಿತವಾಗಿ ದೇಶಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಒಂದು ದಿನ ಮುಂಚಿತವಾಗಿ ನಡೆಯುವ ಮೇ 9 ರಂದು ದೇಶಾದ್ಯಂತ ಹನುಮಾನ್

ಹೈದರಾಬಾದ್: ತೆಲಂಗಾಣದಲ್ಲಿ ಭಾನುವಾರ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದೆ. ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರು ಹತ್ಯೆಯಾಗಿರುವ ಘಟನೆ ಛತ್ತೀಸಗಡಕ್ಕೆ ಹೊಂದಿಕೊಂಡಿರುವ ತೆಲಂಗಾಣದ ಗಡಿ ಜಿಲ್ಲೆಯಾಗಿರುವ ಭದ್ರಾದ್ರಿ ಕೊತ್ತಾಗುಡಂ ಜಿಲ್ಲೆಯ ಅರಣ್ಯದಲ್ಲಿ ಭಾನುವಾರ ನಡೆದಿದೆ. ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಗೆ ಸೇರಿದ

ಬೆಂಗಳೂರು: ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರ ಅಂತ್ಯಕ್ಕೆ ಇನ್ನೆರಡು ದಿನ ಬಾಕಿ ಇರುವಂತೆ ರಾಜ್ಯದ ನಾನಾ ಕಡೆ ಮತ್ತೆ ಆದಾಯ ತೆರಿಗೆ ಅಧಿಕಾರಿಗಳು (ಐಟಿ) ಹಾಗೂ ಚುನಾವಣಾಧಿಕಾರಿಗಳು ಮಿಂಚಿನ ದಾಳಿ ನಡೆಸಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಎನ್ನಲಾದ ನಗದು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಮಂಡ್ಯ, ಕಲಬುರಗಿ, ಹಾವೇರಿ ಸೇರಿದಂತೆ ಮತ್ತಿತರ ಕಡೆ

ರಸ್ತೆಯಲ್ಲಿ ಹೋಗುವಾಗ 1 ರೂಪಾಯಿ ಬಿದ್ದಿದ್ದರೂ ತೆಗೆದುಕೊಳ್ಳುತ್ತೇವೆ ಹೀಗಿರುವಾಗ ಸಾರ್ವಜನಿಕವಾಗಿ ಕಂತೆ ಕಂತೆ ಹಣ ನೀರಿನಲ್ಲಿ ತೇಲಿಬರುತ್ತಿದ್ದರೆ ಜನರು ಬಿಡುತ್ತಾರೆಯೇ, ಚರಂಡಿ ನೀರು ಗಲೀಜು ಎಂಬುದನ್ನೂ ಲೆಕ್ಕಿಸದೆ ಜನರು ಚರಂಡಿಗೆ ದುಮುಕಿದ್ದಾರೆ. ಚರಂಡಿಯೊಂದರಲ್ಲಿ ಹಣದ ರಾಶಿ ತೇಲಿಬಂದಿರುವ ಘಟನೆ ಪಾಟ್ನಾದಿಂದ 150 ಕಿ.ಮೀ ದೂರದಲ್ಲಿರುವ ಸಸಾರಾಮ್ ಜಿಲ್ಲೆಯ ಮೊರಾದಾಬಾದ್

ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ​ 2023: ಇತ್ತೀಚಿನ ಅಧಿಸೂಚನೆಯ ಪ್ರಕಾರ, ಎಸ್​ಎಸ್​ಎಲ್​ಸಿ ಫಲಿತಾಂಶವು ನಾಳೆ (ಮೇ 08) ಬೆಳಿಗ್ಗೆ10 ಗಂಟೆಗೆ ಪ್ರಕಟವಾಗಲಿದೆ. ರಿಸ್ಟಲ್​ ನೋಡುವುದು ಹೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ. Karnataka SSLC Result 2023: ಮೇ 08 ರಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ; ಪರಿಶೀಲಿಸುವ ಕ್ರಮ ಹೇಗೆ? ಇಲ್ಲಿದೆ

ಎಲ್ಲಾವೂ ಸುಳ್ಳಿನ ಮೇಲೊ೦ದು ಸುಳ್ಳಿನ ಭರವಸೆ ನೀಡುತ್ತಿರುವ ರಾಜಕೀಯ ಪಕ್ಷಗಳು.ಉಡುಪಿಯಲ್ಲಿ ಕಳೆದ ಹಲವು ದಶಕಗಳಿ೦ದಲೂ ನಗರದಲ್ಲಿ ೨೪ಗ೦ಟೆ ಕುಡಿಯುವ ನೀರು ಕೊಡುತ್ತೇವೆ೦ದು ಭರವಸೆಯನ್ನು ನೀಡಿ ಇದೀಗ ಗೆದ್ದ ಬಳಿಕ ಕುಡಿಯುವ ನೀರಿನ ಬಗ್ಗೆ ಕಿ೦ಚಿತ್ತು ತಲೆಕಡಿಸಿಕೊಳ್ಳದ ಆಡಳಿತ ಪಕ್ಷವೂ ಇ೦ದಿನ ವಿಧಾನಸಭಾ ಚುನಾವಣೆಯಲ್ಲಿಯೂ ಅದನ್ನೇ ತನ್ನ ಭರವಸೆಯ ಪ್ರಾಣಾಳಿಕೆಯಲ್ಲಿ

ಮುಂಬೈ: ವಿವಾದಿತ ಅಂಶಗಳನ್ನು ಹೊಂದಿರುವ ದಿ ಕೇರಳ ಸ್ಟೋರಿ ಚಿತ್ರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವಂತೆಯೇ ಇದೀಗ ಚಿತ್ರದ ಬೆನ್ನಿಗೆ ನಿಂತಿರುವ ಬಾಲಿವುಡ್ ನಟಿ ಕಂಗನಾ ರಣಾವತ, ಕೇರಳ ಸ್ಟೋರಿ ಸಿನಿಮಾ ತಮ್ಮ ಮೇಲಿನ ದಾಳಿ ಎಂದು ಭಾವಿಸಿದರೆ ಅವರು ಭಯೋತ್ಪಾದಕರು ಎಂದು ಹೇಳಿದ್ದಾರೆ. ಖಾಸಗಿ ಸುದ್ದಿವಾಹಿನಿಯ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನು

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ 41,000 ಕ್ಕೂ ಹೆಚ್ಚು ಮಹಿಳೆಯರು ನಾಪತ್ತೆಯಾಗಿರುವ ಆಘಾತಕಾರಿ ಮಾಹಿತಿ ಅಧಿಕೃತ ಅಂಕಿಅಂಶಗಳಿಂದ ತಿಳಿದು ಬಂದಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(NCRB)ದ ಅಂಕಿಅಂಶಗಳ ಪ್ರಕಾರ, 2016 ರಲ್ಲಿ 7,105, 2017 ರಲ್ಲಿ 7,712, 2018 ರಲ್ಲಿ 9,246

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚನೆಯಲ್ಲಿ ನಿರತರಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹರಿಹಾಯ್ದಿದ್ದು, ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ. 'AnswerMadiModi' ಹ್ಯಾಷ್ ಟ್ಯಾಗ್ ಆರಂಭಿಸಿರುವ ಸಿದ್ದರಾಮಯ್ಯ ಅವರು, ಪ್ರಧಾನಿ ಮೋದಿಯವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ

ಹುಬ್ಬಳ್ಳಿ: ಬೆಳಗಾವಿಯಲ್ಲಿ ಮಹಾರಾಷ್ಟ್ರದೊಂದಿಗಿನ ಗಡಿ ಸಮಸ್ಯೆಯನ್ನು ಜೀವಂತವಾಗಿಡಲು ಶ್ರಮಿಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯು (ಎಂಇಎಸ್) ಜಿಲ್ಲೆಯ ನಾಲ್ಕು ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿಯ ಅದೃಷ್ಟವನ್ನು ಹಾಳುಮಾಡುವ ಸಾಧ್ಯತೆಯಿದೆ. ಈ ಪ್ರದೇಶಗಳು ಬಿಜೆಪಿಯ ಭದ್ರಕೋಟೆಗಳಾಗಿದ್ದು, ಕೇಸರಿ ಪಕ್ಷವು ಈ ಬೆಲ್ಟ್‌ನಲ್ಲಿ ಗೆದ್ದೇ ಗೆಲ್ಲುವ ಉತ್ಸಾಹದಲ್ಲಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರದೊಂದಿಗೆ