ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ನವದೆಹಲಿ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನಡೆಸಿರುವ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಫೆಡರೇಷನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಭಾರತೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ (IOA) ಪಿಟಿ ಉಷಾ ಬುಧವಾರ ಭೇಟಿ ಮಾಡಿದ್ದಾರೆ. ದೆಹಲಿಯ ಜಂತರ್ ಮಂತರ್

ಉಡುಪಿ:ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ಆಯುಷ್ ಫೇಡರೇಷನ್ ಆಫ್ ಇ೦ಡಿಯಾ ಉಡುಪಿ ಜಿಲ್ಲೆ ಇದರ ಸ೦ಯುಕ್ತ ಆಶ್ರಯದಲ್ಲಿ ಉಡುಪಿಯ ಕಿದಿಯೂರು ಹೋಟೆಲಿನ ಮಾಧವಕೃಷ್ಣ ಸಭಾ೦ಗಣದಲ್ಲಿ ನಡೆಸಲಾದ "ಸಿ.ಎ೦.ಇ" ವೈದ್ಯಕೀಯ ಮಾಹಿತಿ ಶಿಬಿರವನ್ನು ಮಣಿಪಾಲದ ಕೆ.ಎ೦.ಸಿ ಆಸ್ಪತ್ರೆಯ ಡೀನ್ ಡಾ.ಪದ್ಮರಾಜ್ ಹೆಗ್ಡೆಯವರು ದೀಪವನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೆ.ಎ೦.ಸಿ ಯ ಸಹಾಯ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಕೇವಲ 8 ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ರಾಜ್ಯಕೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಇಂದು ಬೆಳಗ್ಗೆ ಕಾಂಗ್ರೆಸ್​ನ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಕೆ ಶಿವಕುಮಾರ್(DK Shivakumar) ಕೋಲಾರದ ಮುಳುಬಾಗಿಲಿಗೆ ಪ್ರಯಾಣಿಸುವ ವೇಳೆ ಅವಘಡವೊಂದು ಸಂಭವಿಸಿದೆ.

ಉಡುಪಿ:ಪ್ರತಿ ಚುನಾವಣಾ ಸ೦ದರ್ಭದಲ್ಲಿ ಹೊಸಮತದಾರರ ನೋ೦ದಣಿಯು ನಡೆಯುತ್ತದೆ ಅದೇ ರೀತಿ ಈ ಬಾರಿಯೂ ಉಡುಪಿ ಜಿಲ್ಲೆಯಲ್ಲಿ  5ವಿಧಾನ ಸಭಾಕ್ಷೇತ್ರದಲ್ಲಿ ಒಟ್ಟು  22,471ಮ೦ದಿ ಹೊಸಮತದಾರರು ಈ ಬಾರಿಯ ಚುನಾವಣೆಯಲ್ಲಿ ತಮ್ಮ ಪ್ರಥಮ ಮತದಾನದ ಹಕ್ಕನ್ನು ಚಲಾಯಿಸಲಿದ್ದಾರೆ. ಉಡುಪಿ ಜಿಲ್ಲೆಯ 118ನೇ ಬೈ೦ದೂರು ವಿಧಾನ ಸಭಾಕ್ಷೇತ್ರದಲ್ಲಿ  4,750ಮ೦ದಿ ಹೊಸಮತದಾರರಾದರೆ 119ನೇ ಕು೦ದಾಪುರವಿಧಾನ ಸಭಾಕ್ಷೇತ್ರದಲ್ಲಿ 

ಮುಂಬೈ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮೊಮ್ಮಗ, ಲೇಖಕ ಅರುಣ್ ಗಾಂಧಿ (89 ) ಅನಾರೋಗ್ಯದಿಂದ ಇಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾಗಿದ್ದಾರೆ. ಮೃತದೇಹದ ಅಂತ್ಯಕ್ರಿಯೆ ಇಂದು ಕೊಲ್ಲಾಪುರದಲ್ಲಿ ನಡೆಯಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ. ಲೇಖಕ ಮತ್ತು ಸಾಮಾಜಿಕ-ರಾಜಕೀಯ ಕಾರ್ಯಕರ್ತರಾದ ಅರುಣ್ ಗಾಂಧಿ ಏಪ್ರಿಲ್ 14, 1934 ರಂದು ಡರ್ಬನ್‌ನಲ್ಲಿ ಮಣಿಲಾಲ್

ಬೆಂಗಳೂರು: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ(Congress manifesto 2023) ಇಂದು ಮಂಗಳವಾರ ಬಿಡುಗಡೆಯಾಗಿದೆ.  ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಬಿಡುಗಡೆಯಾಯಿತು. 'ಸರ್ವ ಜನಾಂಗದ ಶಾಂತಿಯ

ನವದೆಹಲಿ: ದೇಶದ ರಾಜಧಾನಿ ದೆಹಲಿಯ ತಿಹಾರ್ ಜೈಲಿನಲ್ಲಿ ಮತ್ತೊಂದು ಗ್ಯಾಂಗ್ ವಾರ್ ನಡೆದಿದ್ದು, ಕುಖ್ಯಾತ ರೌಡಿ ತಿಲ್ಲು ತಾಜ್​ಪುರಿಯಾನನ್ನು ಹತ್ಯೆ ಮಾಡಲಾಗಿದೆ. ಹೌದು.. ತಿಹಾರ್​ ಜೈಲಿನಲ್ಲಿ ಮತ್ತೊಮ್ಮೆ ಗ್ಯಾಂಗ್​ವಾರ್​ ನಡೆದ ವರದಿಯಾಗಿದ್ದು ರೌಡಿ ತಿಲ್ಲು ತಾಜ್​ಪುರಿಯಾನನ್ನು ಹತ್ಯೆ ಮಾಡಲಾಗಿದೆ. ಮಂಗಳವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ನಾಲ್ವರು ಕೈದಿಗಳು ತಿಲ್ಲು ತಾಜ್‌ಪುರಿ