ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ ಶಿವಕುಮಾರ್ ರಾಜ್ಯದ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 2023ರ ಚುನಾವಣೆಯ ನೇತೃತ್ವ ವಹಿಸಿಕೊಂಡು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕು, ದೊಡ್ಡ ಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪ್ರಥಮ ಪುತ್ರನಾಗಿ ಡಿ.ಕೆ.ಶಿವಕುಮಾರ್ 15ನೇ ಮೇ, 1962ರಂದು ಜನಿಸಿದರು. 

ನವದೆಹಲಿ: ಗೂಳಿ ಪಳಗಿಸುವ ಜಲ್ಲಿಕಟ್ಟು ಕ್ರೀಡೆಗೆ ಅವಕಾಶ ನೀಡುವ ತಮಿಳುನಾಡು ಕಾನೂನನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.   'ಜಲ್ಲಿಕಟ್ಟು' ಮತ್ತು ಕಂಬಳ ಕ್ರೀಡೆಗೆ ಅವಕಾಶ ನೀಡುವ ತಮಿಳುನಾಡು ಮತ್ತು ಮಹಾರಾಷ್ಟ್ರ ಸರ್ಕಾರಗಳ ಕಾನೂನುಗಳನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂಕೋರ್ಟ್ ಗುರುವಾರ ತನ್ನ ತೀರ್ಪು ಪ್ರಕಟಿಸಿದೆ.  ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್,

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ಯಾಬಿನೆಟ್‌ ಸಚಿವಾಲಯದಲ್ಲಿ ಪುನರ್‌ ರಚನೆ ಮಾಡಲಾಗಿದೆ. ಕಾನೂನು ಸಚಿವರಾಗಿದ್ದ ಕಿರಣ್‌ ರಿಜಿಜುಗೆ ಭೂ ವಿಜ್ಞಾನ ಸಚಿವ ಸ್ಥಾನವನ್ನು ನೀಡಲಾಗಿದೆ. ಇನ್ನು, ಸಂಸದೀಯ ವ್ಯವಹಾರಗಳು ಮತ್ತು ಸಂಸ್ಕೃತಿ ರಾಜ್ಯ ಸಚಿವರಾಗಿರುವ ಅರ್ಜುನ್‌ ರಾಮ್‌ ಮೇಘ್ವಾಲ್‌ ಅವರಿಗೆ ಹೆಚ್ಚುವರಿಯಾಗಿ ಕಾನೂನು ಮತ್ತು ನ್ಯಾಯಾಂಗ ಸಚಿವ ಸ್ಥಾನ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್ ಗೆ ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಚಾರ ಮತ್ತಷ್ಟು ಕಗ್ಗಂಟಾಗಿದ್ದು, ಸಿಎಂ ಹುದ್ದೆಗಾಗಿ ಪಟ್ಟು ಹಿಡಿದಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ ಮತ್ತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಭದ್ರತೆಯನ್ನು ಪಶ್ಚಿಮ ಬಂಗಾಳ ಸರ್ಕಾರವು 'ಝಡ್' ವರ್ಗಕ್ಕೆ ಹೆಚ್ಚಿಸಿದೆ. ಗಂಗೂಲಿ ಅವರ 'ವೈ' ವರ್ಗದ ಭದ್ರತೆಯ ಅವಧಿ ಮುಗಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮಾಜಿ ಕ್ರಿಕೆಟಿಗನಿಗೆ ಇನ್ನು ಮುಂದೆ 8 ರಿಂದ 10 ಪೊಲೀಸರು

ಮಂಗಳೂರು:ಮೇ 17. ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದೆ ಖಾಸಗಿ ಬಸ್ ಏಕಾಏಕಿ ಹೊತ್ತಿ ಉರಿದಿದ್ದು ಬಸ್ಸಿನಲ್ಲಿದ್ದ ಮೂವರು ಜಿಗಿದು ಜೀವ ರಕ್ಷಿಸಿಕೊಂಡಿರುವ ಪಾರಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಸುರತ್ಕಲ್ ಸಮೀಪದ ಓಎಂಪಿಎಲ್ ಗೆ ಸಿಬಂದಿಗಳನ್ನು ಕರೆದೊಯ್ಯುವ ಬಸ್ಸು ಮಧ್ಯಾಹ್ನ 2.45ರ ಸುಮಾರಿಗೆ ಕಟೀಲು ದೇವಸ್ಥಾನದ ಎದುರು ರಾಜ್ಯ ಹೆದ್ದಾರಿಯಲ್ಲಿ

ನವದೆಹಲಿ: ಸಿಎಂ ಹುದ್ದೆ ಆಯ್ಕೆ ಕಗ್ಗಂಟು ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕಾಂಗ್ರೆಸ್ ನ ಅಗ್ರ ನಾಯಕರ ಮನವೊಲಿಕೆಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜಗ್ಗುತ್ತಿಲ್ಲ. ಸಿದ್ದರಾಮಯ್ಯ ಬೇಡ, ನನ್ನನ್ನು ಸಿಎಂ ಮಾಡಿ ಇಲ್ಲವೇ ನೀವೇ ಸಿಎಂ ಆಗಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಡಿಕೆ

ಬೆಂಗಳೂರು: ಕರ್ನಾಟಕ ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ.. 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ ಹೊರಡಿಸುತ್ತೇವೆ ಎಂದು  ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಆಯ್ಕೆ ಬಗ್ಗೆ

ನವದೆಹಲಿ/ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿದ್ದು, ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ. ಅಲ್ಲದೆ, ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ನಲ್ಲೇ ಅರ್ಜಿ

ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ಜನರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕಲ್ಲಿದ್ದಲು ಗಣಿಯ ಗಡಿರೇಖೆಯ ವಿಷಯದಲ್ಲಿ ಕೋಹತ್ ಜಿಲ್ಲೆಯ ದರ್ರಾ ಆದಮ್ ಖೇಲ್ ಬುಡಕಟ್ಟು ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಕಳೆದ ರಾತ್ರಿ