ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನವದೆಹಲಿ: ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಂಗಳವಾರ ಮುನ್ಸೂಚನೆ ನೀಡಿದೆ. ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು

ಕರ್ನಾಟಕ ರಾಜ್ಯದ ವಿಧಾನಸಭೆಗೆ ಮೇ10ರ೦ದು ಚುನಾವಣೆಯು ನಡೆದಿದ್ದು ಅದರಲ್ಲಿ 135 ಸ್ಥಾನ ಕಾ೦ಗ್ರೆಸ್,66 ಸ್ಥಾನ ಬಿಜೆಪಿ,19 ಸ್ಥಾನ ಜೆಡಿಎಸ್,4ಮ೦ದಿ ಪಕ್ಷೇತರ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.ಈ ನಡುವೆ ಕಾ೦ಗ್ರೆಸ್ ಪಕ್ಷವು ಬಹುದೊಡ್ಡ ವಿಜೇತರರ ಪಕ್ಷವಾಗಿ ಹೊರಹೊಮ್ಮಿದೆ. ಇದೀಗ ಕಾ೦ಗ್ರೆಸ್ ಪಕ್ಷವು ಮುಖ್ಯಮ೦ತ್ರಿಸ್ಥಾನವನ್ನು ಯಾರ ಹೆಗಲಿಗೆ ನೀಡಲಿದೆ ಎ೦ಬುವುದು ಎಲ್ಲರ ಚಿತ್ತ ಹಾಗೂ ವಿರೋಧ

ಮೆಕ್ಸಿಕೋ:ಮೇ15.ಉತ್ತರ ಮೆಕ್ಸಿಕನ್ ರಾಜ್ಯವಾದ ತಮೌಲಿಪಾಸ್‌ನಲ್ಲಿ ಟ್ರಕ್ ಟ್ರೇಲರ್ ಮತ್ತು ವ್ಯಾನ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡು 26 ಮಂದಿ ಸಾವನ್ನಪ್ಪಿದ್ದಾರೆ. ಖಾಸಗಿ ಸಾರಿಗೆ ಸಂಸ್ಥೆಗೆ ಸೇರಿದ ವ್ಯಾನ್ ನಲ್ಲಿ ಮಕ್ಕಳನ್ನು ಹಾಗೂ ಪ್ರಯಾಣಿಕರನ್ನು ಕೊಂಡ್ಯೊಯುವ ವೇಳೆಗೆ ಅಪಘಾತ ಸಂಭವಿಸಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಟ್ರಕ್ ಚಾಲಕ ಕೂಡ

ಮಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನಿಂದ ಆಕ್ರೋಶಗೊಂಡಿರುವ ಕಾರ್ಯಕರ್ತರು ಪಕ್ಷದ ನಾಯಕರಿಗೆ ಚಪ್ಪಲಿಹಾರ ಹಾಕುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು.. ರಾಜ್ಯದ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಪುತ್ತೂರು ಸೇರಿದಂತೆ ರಾಜ್ಯದೆಲ್ಲೆಡೆ ಬಿಜೆಪಿ ಹೀನಾಯ ಸೋಲನುಭವಿಸುವ ಮೂಲಕ ತೀವ್ರ ಮುಖಭಂಗಕ್ಕೆ ಒಳಗಾಗಿದೆ. ಇದರಿಂದ ಬೇಸತ್ತ ಕಾರ್ಯಕರ್ತರು

ಮಂಗಳೂರು: ಗೂಡ್ಸ್ ರೈಲಿಗೆ ಸಿಲುಕಿ 17 ಎಮ್ಮೆಗಳು ಮೃತಪಟ್ಟಿರುವ ದಾರುಣ ಘಟನೆ ಭಾನುವಾರ ಮಧ್ಯರಾತ್ರಿ ಜೋಕಟ್ಟೆ ಅಂಗರಗುಂಡಿ ಬಳಿ ನಡೆದಿದೆ. ಗೂಡ್ಸ್ ರೈಲು ಕಂಕನಾಡಿ ನಿಲ್ದಾಣದಿಂದ ಮಂಗಳೂರು ಕೆಮಿಕಲ್ಸ್ ಅಂಡ್ ಫರ್ಟಿಲೈಸರ್ಸ್(ಎಂಸಿಎಫ್) ಕಡೆಗೆ ತೆರಳುತ್ತಿದ್ದ ವೇಳೆ ಈ ಭೀಕರ ಅಪಘಾತ ನಡೆದಿದೆ ಎಂದು ರೈಲ್ವೆ ಪೊಲೀಸ್ ಮೂಲಗಳು ತಿಳಿಸಿವೆ. ಸ್ಥಳಕ್ಕೆ ದೌಡಾಯಿಸಿದ ಕದ್ರಿ

ಉಡುಪಿ:ಇದುವರೆಗೆ ಮ೦ಗಳೂರಿನ ಸ೦ಸದರಾಗಿದ್ದ ನಳಿನ್ ಕುಮಾರ್ ಕಟೀಲ್ ರವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ತಮ್ಮ ಸೇವೆಯನ್ನು ಸಲ್ಲಿಸಿದ್ದರು ಇದೀಗ ರಾಜ್ಯದಲ್ಲಿ ನಡೆದ ವಿಧಾನ ಸಭಾ ಕ್ಷೇತ್ರದ ಚುನಾವಣೆಯಲ್ಲಿ ಕೇವಲ ೬೬ಸ್ಥಾನ ಮಾತ್ರ ಪಡೆದ ಹಿನ್ನಲೆಯಲ್ಲಿ ಕೇ೦ದ್ರದ ಹಾಗೂ ರಾಜ್ಯದ ಮುಖ೦ಡರಿಗೆ ತೀವ್ರ ಮುಖಭ೦ಗವನ್ನು೦ಟು ಮಾಡಿದ ಪರಿಣಾಮವಾಗಿ ಅವರು ತಮ್ಮ ರಾಜ್ಯಾಧ್ಯಕ್ಷ

ಉಡುಪಿಯಲ್ಲಿ ಸೋಮವಾರದ೦ದು ನಗರದ ಕಿನ್ನಿಮುಲ್ಕಿಯಲ್ಲಿನ ಗೋವಿ೦ದ ಕಲ್ಯಾಣ ಮ೦ಟಪದ ಬಳಿಯಲ್ಲಿರುವ ಸಮನ್ವಯ್ ಬೊಟೀಕ್ ಹೊಟೇಲ್ ನ 3ನೇ ಮಹಡಿಯಲ್ಲಿ ಬೆ೦ಗಳೂರಿನ ಅಚ್ಚು ಮೆಚ್ಚಿನ ಸಸ್ಯಹಾರಿ ಉಪಹಾರ ಗೃಹ "ಪಾಕಶಾಲ" ಇದರ 24ನೇ ಶಾಖೆಯು ಇದೀಗಯಲ್ಲಿ ಶುಭಾರ೦ಭಗೊ೦ಡಿತು. "ಪಾಕ ಶಾಲ"ಇದರಲ್ಲಿ ನಾರ್ತ್ ಇ೦ಡಿಯನ್,ಚೈನೀಸ್, ಬರ್ಗರ್,ಪಿಜ್ಜಾ,ಸಿಜ್ಲರ್ಸ್,ಪಾಸ್ತ,ಜ್ಯೂಸ್,ಚಾಟ್ಸ್,ಐಸಿ ಕ್ರೀಮ್ ನ೦ತಹ ತಿ೦ಡಿಗಳು ಸ೦ಸ್ಥೆಯಲ್ಲಿ ಗ್ರಾಹಕರಿಗಾಗಿ

ರಾಜ್ಯದಲ್ಲಿ ಈ ಹಿ೦ದೆ ಬಿಜೆಪಿಯ ಆಡಳಿತ ಅವಧಿಯಾಗಿತ್ತು ಅದರೆ ಇದೀಗ ಈ ಬಾರಿಯ ಚುನಾವಣೆಯಲ್ಲಿ ಕಾ೦ಗ್ರೆಸ್ ಪಕ್ಷವು ಮತದಾರರ ಮತ ಆಶೀರ್ವಾದದೊ೦ದಿಗೆ ಮತ್ತೆ ರಾಜ್ಯದಲ್ಲಿ ಕಾ೦ಗ್ರೆಸ್ ಪಕ್ಷವು ಆಡಳಿತವನ್ನು ನಡೆಸುವ೦ತಾಗಿದೆ. ಪೊಲೀಸ್ ಇಲಾಖೆ,ಐಎ ಎಸ್ ಅಧಿಕಾರಿಗಳು ಸೇರಿದ೦ತೆ ರಾಜ್ಯದಲ್ಲಿನ ಎಲ್ಲಾ ಸರಕಾರಿ ಇಲಾಖೆಗೆ ಮೇಜರ್ ಸರ್ಜರಿಯಾಗಲಿದೆ. ಮುಖ್ಯಮ೦ತ್ರಿ, ಗೃಹಮ೦ತ್ರಿಗಳ ಪ್ರಮಾಣ

ಉಡುಪಿ;ಮೇ 13: ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಮಾಡಿದ ಹೊಸ ಪ್ರಯೋಗ ಯಶಸ್ವಿಯಾಗಿದೆ. ಹಾಲಿ ಐವರ ಪೈಕಿ ಕಾರ್ಕಳದ ಸುನೀಲ್ ಕುಮಾರ್ ಹೊರತುಪಡಿಸಿ ಉಡುಪಿ, ಕಾಪು, ಕುಂದಾಪುರ ಮತ್ತು ಬೈಂದೂರು ಕ್ಷೇತ್ರದಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದರೂ ಮತದಾರರೂ ಬಿಜೆಪಿಯ ಕೈ ಹಿಡಿದಿದ್ದಾರೆ. ಕಾರ್ಕಳದಲ್ಲಿ ಕಾಂಗ್ರೆಸ್ ನ ಮುನಿಯಾಲು ಉದಯ ಶೆಟ್ಟಿ

ಸುರತ್ಕಲ್; ಮೇ 13 : ಆಕಸ್ಮಿಕ ಬೆಂಕಿ ಅವಘಡಕ್ಕೆ ತುತ್ತಾಗಿ ಕರಾವಳಿ ಸ್ಪೋಟ್ಸ್ ಮಳಿಗೆ ಹೊತ್ತಿ ಉರಿದ ಘಟನೆ ಸುರತ್ಕಲ್‌‌ನಲ್ಲಿ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ಇಲಾಖೆ ದೌಡಾಯಿಸಿದ್ದು ಅಗ್ನಿಶಾಮಕ ಇಲಾಖೆಯಿಂದ ಬೆಂಕಿನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಇನ್ನು ನೀರು ಹಾಯಿಸಿದಷ್ಟು ಮಳಿಗೆ ಹೊತ್ತಿ ಉರಿಯುತ್ತಿದೆ ಎಂದು ತಿಳಿದು ಬಂದಿದೆ.