``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು: ಶಾಲಾ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆ ನಗರದ ಪಾರ್ವತಿಪುರದಲ್ಲಿರುವ ಮಿಲೇನಿಯಂ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸಾರಾ ಮನೆಯಲ್ಲಿ ವೇಲ್ ನಿಂದ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಜೂನ್ 20ರಂದು ಶಾಲೆಯಿಂದ ಮನೆಗೆ ಬಂದ ನಂತರ ಬಾಲಕಿ ಖಿನ್ನತೆಗೆ

ಗುವಾಹಟಿ: ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ನೀಡಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ರಾಜೀನಾಮೆ ನೀಡುವುದಿಲ್ಲ ಎಂದು ಸಿಎಂ ಯು-ಟರ್ನ್ ಹೊಡೆದಿದ್ದಾರೆ. ಮಣಿಪುರ ಸಿಎಂ ಗೃಹ ಕಚೇರಿಯ ಹೊರಭಾಗದಲ್ಲಿ ಹೈಡ್ರಾಮ ನಡೆದಿದ್ದು, ನೂರಾರು ಮಹಿಳೆಯರು ರಸ್ತೆ ತಡೆದಿದ್ದಾರೆ. ಮಧ್ಯಾಹ್ನ 1 ಗಂಟೆಗೆ ರಾಜಭವನಕ್ಕೆ ತೆರಳಬೇಕಿದ್ದ ಸಿಎಂ

ಹೊಸಪೇಟೆ: ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರೀಡ್ಜ್ ಬಳಿ ಎರಡು ಆಟೋ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ವೇಗವಾಗಿ ಬಂದ ಲಾರಿ ಎರಡು ಆಟೋಗಳಿಗೆ ಡಿಕ್ಕಿ ಹೊಡೆದಿದ್ದು ಆಟೋದಲ್ಲಿದ್ದ ಐವರು ಮಹಿಳೆಯರು ಇಬ್ಬರು ಪುರುಷರು ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ

ಉಡುಪಿ:ಉಡುಪಿ-ಪುತ್ತೂರು ಬ೦ಟರ ಸ೦ಘದ ಆಶ್ರಯದಲ್ಲಿ ಪಿಯುಸಿ-ಎಸ್ಎಸ್ಎಲ್ ಸಿಯಲ್ಲಿ ಉತ್ತಮ ಅ೦ಕವನ್ನುಗಳಿಸಿದ ಸುಮಾರು 14ಮ೦ದಿ ಬ೦ಟ ಸಮಾಜ ಬಾ೦ಧವರ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಗುರುವಾರದ೦ದು ಅ೦ಬಾಗಿಲಿನ ಪುತ್ತೂರಿನ ಅ೦ಬೇಡ್ಕರ್ ಸಭಾಭವನದಲ್ಲಿ ನಡೆಸಲಾದ "ವಿದ್ಯಾರ್ಥಿಪ್ರೋತ್ಸಾಹಧನ"ವಿತರಣೆ ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ಸ೦ಘದ ಅಧ್ಯಕ್ಷರಾದ ಶ೦ಕರ್ ಶೆಟ್ಟಿಯವರ ನೇತೃತ್ವದಲ್ಲಿ ನಡೆಸಲಾದ ಈ ಸಮಾರ೦ಭದಲ್ಲಿ ಸ೦ಘದ ಶೈಕ್ಷಣಿಕ ಸ೦ಚಾಲಕರಾದ ಭರತ್ ಶೆಟ್ಟಿ,

ಸೌತ್ ಕೊರಿಯಾದಲ್ಲಿ ನಡೆದ ಏಷ್ಯನ್ ಕಬಡ್ಡಿ ಚಾಂಪಿಯನ್‌ಶಿಪ್ 2023 (Asian Kabaddi Championship 2023)ರ ಫೈನಲ್ ಪಂದ್ಯದಲ್ಲಿ ಇರಾನ್ ತಂಡವನ್ನು 32- 42 ಅಂತರದಿಂದ ಮಣಿಸಿದ ಭಾರತ ಕಬಡ್ಡಿ ತಂಡ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ ಇದುವರೆಗೆ ನಡೆದಿರುವ 11 ಆವೃತ್ತಿಗಳಲ್ಲಿ ಭಾರತ ಒಂದೇ ಬರೋಬ್ಬರಿ 7 ಬಾರಿ ಚಾಂಪಿಯನ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಬಿಪಿಎಲ್ ಹೊಂದಿರುವವರಿಗೆ 'ಅನ್ನ ಭಾಗ್ಯ'(Anna Bhagya) ಯೋಜನೆ ನಾಳೆ ಜುಲೈ 1ರಂದು ಜಾರಿಗೆ ಬರಲಿದೆ. ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡು ಹೊಂದಿರುವವರಿಗೆ ನೀಡುವ 5 ಕೆಜಿ ಅಕ್ಕಿ (Rice) ಜೊತೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ(Money) ನೀಡುವುದಾಗಿ ರಾಜ್ಯ

ಕಾರವಾರ: ಆಘಾತಕಾರಿ ಘಟನೆಯೊಂದರಲ್ಲಿ ಗೋವಾದ ಮೂವರ ಕುಟುಂಬವೊಂದು ಸಾಲದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಇಲ್ಲಿನ ಕಾಳಿ ನದಿ ದಂಡೆಯಲ್ಲಿ ಸಾವನ್ನಪ್ಪಿದ್ದರೆ, ಗೋವಾದಲ್ಲಿ ಒಬ್ಬರು ನೇಣು ಹಾಕಿಕೊಂಡಿದ್ದಾರೆ. ಕಾರವಾರದಿಂದ 5 ಕಿಮೀ ದೂರದಲ್ಲಿರುವ ದೇವಬಾಗ್ ದ್ವೀಪದಲ್ಲಿ ಬುಧವಾರ  12 ವರ್ಷದ ಬಾಲಕನ ಶವವನ್ನು ಸ್ಥಳೀಯರು ಪತ್ತೆ ಮಾಡಿದ ನಂತರ ಇದು ಗೊತ್ತಾಗಿದೆ.

ಬೆಂಗಳೂರು: ಆ್ಯಸಿಡ್  ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸ್ನಾತಕೋತ್ತರ ಪದವೀಧರೆಯಾಗಿರುವ ಸಂತ್ರಸ್ತೆಗೆ  ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿ, ಸಂತ್ರಸ್ತೆ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು. 2022ರ ಏಪ್ರಿಲ್ 28 ರಂದು ಆ್ಯಸಿಡ್ ದಾಳಿಗೆ ತುತ್ತಾಗಿದ್ದ

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 10 ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ. ಈ ಅವಧಿಯಲ್ಲಿ ಅಲಲ್ಲಿ ಅತಿ ಹೆಚ್ಚು 244.4  ಮಿಲಿ ಮೀಟರ್ ಮಳೆಯೊಂದಿಗೆ ಕರಾವಳಿ ಜಿಲ್ಲೆಯಲ್ಲಿ 64 ಮಿ.ಮೀ ನಿಂದ 115

ಬದ್ರಿನಾಥ್: ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದ್ದು, ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಿಲುಕಿದ್ದಾರೆ. ಉತ್ತರಾಖಂಡ್ ನ ಚಿಮೋಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ನೂರಾರು ಮಂದಿ ಯಾತ್ರಿಕರು ಸಿಲುಕಿದ್ದಾರೆ. ಯಾತ್ರಿಕರು ಬದ್ರಿನಾಥ್ ಹಾಗೂ ಹೇಮಕುಂಡ್ ಸಾಹಿಬ್ ಗೆ ಯಾತ್ರೆ ಕೈಗೊಂಡಿದ್ದರು. ರಸ್ತೆಯಲ್ಲಿ ಅವಶೇಷಗಳ ರಾಶಿ ಬಿದ್ದಿದ್ದು, ನೂರಾರು ವಾಹನಗಳು ಸಾಲುಗಟ್ಟಿ ನಿಂತಿರುವ ಹಿನ್ನೆಲೆಯಲ್ಲಿ