ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಅಹಮದಾಬಾದ್: ವ್ಯಾಪಕ ಹಾನಿಯುಂಟುಮಾಡುವ ಸಾಮರ್ಥ್ಯ ಹೊಂದಿರುವ 'ಬಿಪರ್ಜೋಯ್' ಚಂಡಮಾರುತ ಗುರುವಾರ ಸಂಜೆ ಗುಜರಾತ್‌ನ ಕಚ್ ಜಿಲ್ಲೆಗೆ ಅಪ್ಪಳಿಸುವ ಸಾಧ್ಯತೆ ಇದ್ದು, ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ವಿವಿಧ ಕರಾವಳಿ ಜಿಲ್ಲೆಗಳಿಂದ 21,000 ಜನರನ್ನು ತಾತ್ಕಾಲಿಕ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಮಂಗಳವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕರಾವಳಿಯ 10 ಕಿಮೀ ವ್ಯಾಪ್ತಿಯ ಜನರನ್ನು

ಬೆಂಗಳೂರು: ಭಾರತದಲ್ಲಿ ಮುಂದಿನ 4 ವಾರ ಮುಂಗಾರು ಮಾರುತಗಳು ದುರ್ಬಲವಾಗಿರಲಿದೆ ಎಂದು ಹವಾಮಾನದ ಬಗ್ಗೆ ಮುನ್ಸೂಚನೆ ನೀಡುವ ಖಾಸಗಿ ಸಂಸ್ಥೆ ‘ಸ್ಕೈಮೆಟ್ ವೆದರ್’ ಸೋಮವಾರ ತಿಳಿಸಿದೆ. ದುರ್ಬಲ  ಮುಂಗಾರು ಮಾರುತಗಳು ಕೃಷಿಯ ಮೇಲಿನ ಪರಿಣಾಮಗಳ ಬಗ್ಗೆಯೂ ಸ್ಕೈಮೆಟ್‌ ಕಳವಳ ವ್ಯಕ್ತಪಡಿಸಿದ್ದು, ‘ಎಕ್ಸ್‌ಟೆಂಡೆಡ್‌ ರೇಂಜ್ ಪ್ರಿಡಿಕ್ಷನ್ ಸಿಸ್ಟಮ್ (ದೀರ್ಘ ಕಾಲದ ಹವಾಮಾನ ಮುನ್ಸೂಚನೆ

ಮುಂಬೈ: ಮಹಾರಾಷ್ಟ್ರದ ಲೋನಾವಾಲಾ ಬಳಿ ಮುಂಬೈ - ಪುಣೆ ಎಕ್ಸ್​ಪ್ರೆಸ್​ವೇಯಲ್ಲಿ ತೈಲ ಟ್ಯಾಂಕರ್ ವೊಂದು ಭೀಕರ ಅಪಘಾತಕ್ಕೀಡಾಗಿ ಬೆಂಕಿಯಿಂದ ಹೊತ್ತಿಕೊಂಡಿದ್ದು, ಘಟನೆಯಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. ಲೋನಾವಾಲಾ ಮೇಲ್ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿಯ ಒಂದು ಬದಿ ಮಾತ್ರ ಬಳಕೆಯಲ್ಲಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ" ಎಂದು

ನವದೆಹಲಿ: 'ಬಿಪೊರ್‌ಜೋಯ್‌' ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ. ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ ಮತ್ತು ಪೋರಬಂದರ್‌ನಿಂದ ನೈಋತ್ಯಕ್ಕೆ 640 ಕಿಮೀ ದೂರದಲ್ಲಿ ನೆಲೆಸಿರುವ ಚಂಡಮಾರುತವು ಗಂಟೆಗೆ 145

ಭುವನೇಶ್ವರ: ಜೂನ್ 2ರಂದು ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ಮೃತಪಟ್ಟವರ ಶವಗಳನ್ನು ಇಡಲು ತಾತ್ಕಾಲಿಕ ಶವಾಗಾರವಾಗಿ ಬಳಸಲಾಗಿದ್ದ 65 ವರ್ಷ ಹಳೆಯ ಬಹನಾಗ ಹೈಸ್ಕೂಲ್ ಕಟ್ಟಡವನ್ನು ಕೆಡವಲು ಒಡಿಶಾ ಸರ್ಕಾರ ಶುಕ್ರವಾರ ಆರಂಭಿಸಿದೆ. ಶಾಲಾ ವ್ಯವಸ್ಥಾಪಕ ಸಮಿತಿ (ಎಸ್‌ಎಂಸಿ) ಸದಸ್ಯರು ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕೊನೆಗೂ ತಲೆನೋವಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್‌ ಸರ್ಕಾರ, ಅಳೆದು ತೂಗಿ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರುಗಳನ್ನು ಶುಕ್ರವಾರ ನೇಮಕ ಮಾಡಿದೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆ ಅತಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ

ಜಾರ್ಖಂಡ್: ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಮೂವರು ಮೃತಪಟ್ಟಿರುವ ಹಾಗೂ ಅನೇಕರು ಗಾಯಗೊಂಡಿರುವ ಘಟನೆ ಜಾರ್ಖಂಡ್‌ನ ಧನ್‌ಬಾದ್‌ ಜಿಲ್ಲೆಯಲ್ಲಿ ನಡೆದಿದೆ. ಅನೇಕರು ಕಲ್ಲಿದ್ದಲು ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಉಪ ಪೊಲೀಸ್ ಅಧೀಕ್ಷಕ (ಡಿಎಸ್ಪಿ) ಅಭಿಷೇಕ್ ಕುಮಾರ್ ತಿಳಿಸಿದ್ದಾರೆ. ಸಾವು-ನೋವಿನ ಕುರಿತು ನಿಖರ ಮಾಹಿತಿ ಇಲ್ಲ,

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಜೆಡಿಎಸ್ ಒಂದು ರೀತಿಯ ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿದೆ. ಜೊತೆಗೆ ಎಲ್ಲರಿಗೂ ಕಾಣುವಂತೆ ಬಿಜೆಪಿಯತ್ತ ಆಕರ್ಷಿತವಾಗುತ್ತಿದೆ. ಶತ್ರುವಿನ ಶತ್ರು ಮಿತ್ರ ಎಂಬ ಪರಿಕಲ್ಪನೆಯಡಿ ಜೆಡಿಎಸ್ ಬಿಜೆಪಿ ತೆಕ್ಕೆಗೆ ಸರಿಯುತ್ತಿರುವಂತೆ ಕಾಣುತ್ತಿದೆ.   2005 ರಲ್ಲಿ ಜೆಡಿಎಸ್ ನಿಂದ ಉಚ್ಚಾಟನೆಗೊಂಡು ನಂತರ ಪ್ರಬಲವಾಗಿ ಬೆಳೆದು ನಿಂತಿರುವ ಸಿದ್ದರಾಮಯ್ಯ

ಉಡುಪಿ: ಕಲ್ಯಾಣಪುರದಲ್ಲಿ ಅತೀ ಪುರಾತನ ದೇವಸ್ಥಾನಗಳಲ್ಲಿ ಒ೦ದಾಗಿರುವ ಶ್ರೀವೆ೦ಕಟರಮಣ ದೇವಸ್ಥಾನವನ್ನು ಸ೦ಪೂರ್ಣವಾಗಿ ಶಿಲಾಮಯವಾಗಿ ನಿರ್ಮಿಸುವರೇ ನಮ್ಮ ಜಿ ಎಸ್ ಬಿ ಸಮಾಜದ ಪರಮಾಚಾರ್ಯ ಶ್ರೀಮದ್ ಸ೦ಯಮೀ೦ದ್ರ ತೀರ್ಥ ಶ್ರೀಪಾದ೦ಗಳವರ ದಿವ್ಯ ಸನ್ನಿಧಾನದಲ್ಲಿ ಈಗಾಗಲೇ ಪೇಟೆಯ ಹತ್ತು ಸಮಸ್ತರು ವಿನ೦ತಿಸಿರುವುದರ ಪರವಾಗಿ ಇದಕ್ಕೆ ಪೂರ್ವಭಾವಿಯಾಗಿ ಶ್ರೀಗಳವರ ಗಿ ಆಜ್ಞಾನುಸಾರವಾಗಿ ಇದೇ