ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಭಾರತ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್​ಐ)ದ ಅಧ್ಯಕ್ಷ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಪದಕ ವಿಜೇತ ಕುಸ್ತಿಪಟುಗಳಾದ ಭಜರಂಗ್​ ಪೂನಿಯಾ ಮತ್ತು ಸಾಕ್ಷಿ ಮಲ್ಲಿಕ್​ ಅವರು, ಬುಧವಾರ ಕೇಂದ್ರ ಕ್ರೀಡಾ ಸಚಿವ ಅನುರಾಗ್​ ಠಾಕೂರ್

ಬೆಂಗಳೂರು: ರಾಜ್ಯದಲ್ಲಿ ಆಯ್ಕೆಯಾಗಿರುವ 25 ಬಿಜೆಪಿ ಸಂಸದರ ಪೈಕಿ 13 ಮಂದಿ ನಾಲಾಯಕ್ ಸಂಸದರು ಎಂದು ತೇಜೋವಧೆ ಮಾಡುವ ಕೆಲಸವಾಗುತ್ತಿದೆ. ಈ ಮೂಲಕ ಹಿರಿಯ ಸಂಸದರ ಮನೋಸ್ಥೈರ್ಯ ಕುಗ್ಗಿಸುವ ಪ್ರಯತ್ನವಾಗುತ್ತಿದೆ. ಕೂಡಲೇ ರಾಷ್ಟ್ರೀಯ ಹಾಗೂ ರಾಜ್ಯದ ಬಿಜೆಪಿ ನಾಯಕರು ಮಧ್ಯಪ್ರವೇಶಿಸಿ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಬೆಂಗಳೂರು ಉತ್ತರ ಲೋಕಸಭಾಕ್ಷೇತ್ರದ

ಬೆಂಗಳೂರು: ತಮ್ಮ ಮಠಕ್ಕೆ ಜಮೀನು ಕೊಡುವುದಾಗಿ ನಂಬಿಸಿದ ವರ್ಷ ಎಂಬ ಹೆಸರಿನ ಮಹಿಳೆಯೊಬ್ಬರು ಹಂತಹಂತವಾಗಿ 35 ಲಕ್ಷ ರೂಪಾಯಿಗಳನ್ನು ತಮ್ಮ ಖಾತೆಗೆ ಹಾಕಿಸಿಕೊಂಡು, ವಂಚನೆ ಎಸಗಿದ್ದಾರೆ ಎಂದು ಕಂಬಾಳು ಮಠದ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಆರೋಪಿಸಿದ್ದಾರೆ. ಫೇಸ್‌ಬುಕ್ ನಲ್ಲಿ ಪರಿಚಯವಾಗಿ ವಿಡಿಯೊ ಕರೆ ಮೂಲಕ ಸಲುಗೆಯಿಂದ ಮಾತನಾಡುತ್ತಿದ್ದ ಯುವತಿಯೊಬ್ಬರ ಬಲೆಗೆ

ಕೋಲ್ಕತ್ತಾ: ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ದುರಂತದಲ್ಲಿ ಮಡಿದಿದ್ದವರ ಶವನ್ನು ಶವಾಗಾರದಲ್ಲಿ ಇರಿಸಲಾಗಿತ್ತು. ಆದರೆ ತನ್ನ ಮಗ ಸತ್ತಿಲ್ಲ ಎಂಬ ದೃಢ ನಂಬಿಕೆಯಿಂದ ಕೋಲ್ಕತ್ತಾದಿಂದ 230 ಕಿಮೀ ದೂರದ ಬಾಲಸೋರ್ ಗೆ ತೆರಳಿದ್ದ ತಂದೆಯೊಬ್ಬ ಶವಾಗಾರದಲ್ಲಿ ಇರಿಸಿದ್ದ ಮಗ ಜೀವಂತವಾಗಿರುವುದನ್ನು ಕಂಡು ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾಕ್ಕೆ ಕರೆತಂದಿದ್ದಾರೆ. 24 ವರ್ಷದ ಬಿಸ್ವಜಿತ್ ಮಲಿಕ್

ಉಡುಪಿ:ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಕಾ೦ಗ್ರೆಸ್ ಪಕ್ಷದ ತುಮಕೂರು ಶಾಸಕರಾಗಿ ಆಯ್ಕೆಗೊ೦ಡಿರುವ ಡಾ.ಜಿ ಪರಮೇಶ್ವರ್ ರವರು ರಾಜ್ಯ ಸಚಿವ ಸ೦ಪುಟದಲ್ಲಿ ಗೃಹಸಚಿವರಾಗಿ ಆಯ್ಕೆಗೊ೦ಡಿದ್ದು ಇದೀಗ ಜೂನ್ 6ರ೦ದು ಮ೦ಗಳೂರು ಹಾಗೂ ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅ೦ದು ಬೆಳಿಗ್ಗೆ ವಿಮಾನದ 8.35ಕ್ಕೆ ಮ೦ಗಳೂರಿಗೆ ಆಗಮಿಸಲಿದ್ದಾರೆ. ನ೦ತರ 8.45ಕ್ಕೆ ಸರ್ಕಿಟ್ ಹೌಸ್

ದಾವಣಗೆರೆ:  ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ನಂತರ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದ್ದಾರೆ. ಬಜೆಟ್‌ ಅಧಿವೇಶನ ಬಗ್ಗೆ ಇನ್ನೂ ಕ್ಯಾಬಿನೆಟ್ನಲ್ಲಿ ತೀರ್ಮಾನ ಮಾಡಿಲ್ಲ. ಆದರೆ ಜುಲೈ

ದಾವಣಗೆರೆ/ಚಿತ್ರದುರ್ಗ: ಜೂನ್ 11 ರಿಂದ ಜಾರಿಗೆ ಬರಲಿರುವ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಎಲ್ಲಾ ಸಾರಿಗೆ ನಿಗಮಗಳ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರು ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ತೋರಿಸಬೇಕು. ರಾಜ್ಯ ಸರ್ಕಾರ ಕರ್ನಾಟಕದ ನಿವಾಸಿಗಳಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ. ಹೀಗಾಗಿ ಮಹಿಳೆಯರು

ಕುಸ್ತಿ ಅಸೋಸಿಯೇಷನ್ ​​ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ತಮ್ಮ ಕರ್ತವ್ಯಕ್ಕೆ ಮರಳಿದ್ದಾರೆ. ಆದರೆ, ಕುಸ್ತಿಪಟುಗಳು ಚಳವಳಿಯಿಂದ ಹಿಂದೆ ಸರಿಯುತ್ತಿರುವ ಸುದ್ದಿಯನ್ನು ಸಾಕ್ಷಿ ಮಲಿಕ್ ಅಲ್ಲಗಳೆದಿದ್ದು ಸತ್ಯಾಗ್ರಹದ

ವಾರಣಾಸಿ: 1991ರಲ್ಲಿ ಕಾಂಗ್ರೆಸ್ ನಾಯಕ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪ್ರಮುಖ ಆರೋಪಿ ಮುಕ್ತಾರ್ ಅನ್ಸಾರಿಗೆ ವಾರಣಾಸಿಯ ಎಂಪಿ, ಎಂಎಲ್ಎ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಉತ್ತರ ಪ್ರದೇಶದ ವಾರಾಣಸಿಯ ಸಂಸದರ-ಶಾಸಕರ ವಿಶೇಷ ನ್ಯಾಯಾಲಯ, ಅವಧೇಶ್ ರಾಯ್ ಹತ್ಯೆ

ಕೊಚ್ಚಿನ್: ಮಾನ್ಸೂನ್ ಮಾರುತಗಳು ಕೇರಳದತ್ತ ಆಗಮಿಸುತ್ತಿದ್ದು,  ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವಾಗಿ ಅಭಿವೃದ್ಧಿ ಹೊಂದಲಿರುವ ಚಂಡಮಾರುತದ ಪರಿಚಲನೆ ಇನ್ನೆರಡು ದಿನಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ. ಆದರೆ ಹವಾಮಾನ ಇಲಾಖೆಯು ಕೇರಳಕ್ಕೆ ಮುಂಗಾರು ಆಗಮನದ ತಾತ್ಕಾಲಿಕ ದಿನಾಂಕ ನೀಡಿಲ್ಲ.  "ದಕ್ಷಿಣ ಅರೇಬಿಯನ್