ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟರಮಣ ದೇವಸ್ಥಾನಕ್ಕೆ ಕಾಶೀ ಮಠದ ಶ್ರೀಸಯ೦ಮೀ೦ದ್ರ ಸ್ವಾಮೀಜಿಯವರು 16ರಿ೦ದ 19ರವರೆಗೆ ಮೊಕ್ಕ೦ ಹೂಡಲಿದ್ದಾರೆ. 17ರ೦ದು ಮುದ್ರಾಧಾರಣೆಯು ನೆರವೇರಲಿದೆ.ಮಾತ್ರವಲ್ಲದೇ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಅ೦ಕವನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಜರಗಲಿದೆ. ತದನ೦ತರ 19ರ೦ದು ಕು೦ದಾಪುರದ ಬಸ್ರೂರಿಗೆ ತೆರಳಲಿದ್ದಾರೆ.
ಉಡುಪಿ: ನಮ್ಮ ರಾಜ್ಯದ ಆಡಳಿತವನ್ನು ವಹಿಸಿಕೊಂಡ ನಮ್ಮ ಕಾಂಗ್ರೆಸ್ ಪಕ್ಷವು ಈ ಹಿಂದೆ ಅಧಿಕಾರಕ್ಕೆ ಬರುವ ಮೊದಲು ಏನು ಭರವಸೆಗಳನ್ನು ನೀಡಿತ್ತು ಅದೇ ರೀತಿಯಲ್ಲಿ ಏನು ಗ್ಯಾರೆಂಟಿಗಳು ನೀಡಿದೆವು ಎಲ್ಲಾ ಐದು ಗ್ಯಾರಂಟಿಗಳನ್ನು ಇದೀಗ ಜಾರಿಯಾಗಿದ್ದು ರಾಜ್ಯದ ಜನರು ಸಂತೋಷದಿಂದ ಇದನ್ನು ಒಪ್ಪಿಕೊಂಡಿದ್ದು ಇದು ಬಿಜೆಪಿ ನಾಯಕರಿಗೆ ನುಂಗಲಾರದ
ಉಡುಪಿ: ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಹೇಳಿದ್ದೆವು. ಈಗ ಆ ಮಾತನ್ನು ಉಳಿಸಿಕೊಂಡಿದ್ದೇವೆ. ಇದು ಕಾಂಗ್ರೆಸ್ ಪಕ್ಷದ ಜನಪರ ಬದ್ಧತೆಗೆ ದೊಡ್ಡ ನಿದರ್ಶನವಾಗಿದೆ ಎಂದು ಉಡುಪಿಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಹೇಳಿದ್ದಾರೆ. ಸರಕಾರ ಅಸ್ತಿತ್ವಕ್ಕೆ ಬಂದ ಎರಡು ವಾರಗಳಲ್ಲಿ ನೀಡಿ
ಭುವನೇಶ್ವರ: ಕಳೆದ ಶುಕ್ರವಾರ ಮೂರು ರೈಲುಗಳ ಭೀಕರ ಅಪಘಾತದಿಂದಾಗಿ ಹಾನಿಗೊಳಗಾದ ಒಡಿಶಾದ ಬಾಲಸೋರ್‌ನ ಬಹನಾಗ ಗ್ರಾಮದ ಹಳಿಗಳ ಮೇಲೆ ಭಾರತೀಯ ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ರೈಲು ಇಂದು ಸೋಮವಾರ 51 ಗಂಟೆಗಳ ಬಳಿಕ ಸಂಚಾರ ಪುನಾರಂಭವಾಗಿದೆ. ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲುಗಳ ಅಪಘಾತದಲ್ಲಿ 275 ಜನರು ಮೃತಪಟ್ಟಿದ್ದರು. 1,000 ಕ್ಕೂ ಹೆಚ್ಚು
ಬೆಂಗಳೂರು: ಕುಟುಂಬ, ಸಂಸಾರಕ್ಕಿಂತಲೂ ಹೆಚ್ಚಾಗಿ ವೃತ್ತಿಯನ್ನೇ ಪ್ರೀತಿಸುತ್ತಿದ್ದ ಜಯನಗರ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಭಾನುವಾರ ಲಿವರ್ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದಾರೆ. ಲಿವರ್ ಕ್ಯಾನ್ಸರ್ ಕೊನೆಯ ಹಂತದಲ್ಲಿರುವಾಗ ತಿಳಿದಿದ್ದು, ಚಿಕಿತ್ಸೆ ಪಡೆಯಲು 15 ದಿನಗಳ ರಜೆ ತೆಗೆದುಕೊಂಡಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಭಾನುವಾರ ಮಧ್ಯಾಹ್ನ ಚಿಕಿತ್ಸೆ ಫಲಿಸದೇ ಮಂಜುನಾಥ್ ಸಾವನ್ನಪ್ಪಿದ್ದಾರೆ. ಹುಟ್ಟೂರು
ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶಿಷ್ಯ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರೊಂದಿಗೆ ಪರ್ಯಾಯ ಪೂರ್ವಭಾವಿ ಭಾರತ ಪರಿಕ್ರಮ ಯಾತ್ರೆಯಲ್ಲಿ ಮೋಕ್ಷಪ್ರದ ದ್ವಾರಕಾ ಕ್ಷೇತ್ರ ಯಾತ್ರೆ ನಡೆಸಿ ಗೋಮತಿ ನದಿ ಸಾಗರಸಂಗಮ ತೀರ್ಥ ಸ್ಥಾನ ನಡೆಸಿದರು. ಭಕ್ತರೊಂದಿಗೆ ದ್ವಾರಕಾಧೀಶ ಕೃಷ್ಣನ ದರ್ಶನ ಗೈದರು
ಪುತ್ತೂರು:ಜೂ 03. ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಬಲ್ನಾಡು ಬಂಗಾರಡ್ಕದ ವಿದ್ಯಾರ್ಥಿನಿಯೊಬ್ಬರು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವಿದ್ಯಾರ್ಥಿನಿಯನ್ನು ವಂಶಿ ಎಂದು ಗುರುತಿಸಲಾಗಿದೆ. ಬಲ್ನಾಡು ಬಂಗಾರಡ್ಕ ದಿ ಕಮಲಾಕ್ಷ ಅವರ ಪುತ್ರಿ ಪುತ್ತೂರಿನ ವಿದ್ಯಾರ್ಥಿನಿ ವಂಶಿ ಮೃತಪಟ್ಟ ವಿದ್ಯಾರ್ಥಿನಿ.
ಭುವನೇಶ್ವರ: ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ಮತ್ತು ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಎಂಬ ಎರಡು ಪ್ಯಾಸೆಂಜರ್ ರೈಲುಗಳು ಮತ್ತು ಗೂಡ್ಸ್ ರೈಲನ್ನು ಒಳಗೊಂಡ ಒಡಿಶಾದ ಬಾಲಸೋರ್‌ನಲ್ಲಿ ನಡೆದ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 261ಕ್ಕೆ ಏರಿದೆ ಎಂದು ಆಗ್ನೇಯ ರೈಲ್ವೆ ಶನಿವಾರ ತಿಳಿಸಿದೆ. ಇಲ್ಲಿಯವರೆಗೆ ಬಂದಿರುವ ಮಾಹಿತಿ ಪ್ರಕಾರ, 'ಅಪಘಾತದಲ್ಲಿ 261 ಮಂದಿ
ನವದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತ ದುರ್ಘಟನೆಯಲ್ಲಿ 238ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಘಟನೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತುರ್ತು ಸಭೆ ಕರೆದಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿಯವರು ತುರ್ತು ಸಭೆಯನ್ನು ಕರೆದಿದ್ದು, ಸಂಬಂಧಿತ
ಮೈಸೂರು: ಸಿದ್ದರಾಮಯ್ಯ ಸರ್ಕಾರದ 5 ಗ್ಯಾರಂಟಿಗಳ ಘೋಷಣೆ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಲು ಸಹಕಾರಿಯಾಗಿದ್ದು, ಈ ಘೋಷಣೆ ರಾಜ್ಯದಲ್ಲಷ್ಟೇ ರಾಷ್ಟ್ರ ರಾಜಕಾರಣದ ಮೇಲೂ ಪರಿಣಾಮ ಬೀರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಇತರೆ ರಾಜ್ಯಗಳಲ್ಲೂ ವಿಧಾನಸಭಾ ಚುನಾವಣೆಗಳು ಎದುರಾಗಲಿವೆ. ಒಂದು ವೇಳೆ