ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಬೆಂಗಳೂರು: ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹ ಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಗುರುವಾರ ಹೇಳಿದರು. ಜಾರ್ಜ್ ಚು

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ತನಿಖೆ ಮುಗಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.ಅದರೆ ಅದರಲ್ಲಿ ಯಾರಿಗೂ ವಿಶ್ವಾಸವಿಲ್ಲವೆನ್ನಬೇಕಾಗುತ್ತದೆ ಈ ಬಗ್ಗೆ ಕೂಡಲೇ ನಿರ್ದಾಕ್ಷಣ್ಯಕ್ರಮ

ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಗುರುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು ಹಳಿಯಲ್ಲಿ ನಿಂತಿತ್ತು. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದ ನಂತರ ಈ ಘಟನೆ ಸಂಭವಿಸಿದೆ. ಹೀಗಾಗಿ ಘಟನೆಯಲ್ಲಿ ಯಾರೊಬ್ಬರಿಗೂ ಹಾನಿಯಾಗಿಲ್ಲ

ನವದೆಹಲಿ: ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ರಾಷ್ಟ್ರವ್ಯಾಪಿ ಧರಣಿ ನಡೆಸಲು ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ದೆಹಲಿಯ ಗಡಿ

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಎಚ್ ಮೂಕಳ್ಳಿ ಬಳಿ ಗುರುವಾರ ತರಬೇತಿ ನಿರತ ಲಘು ವಿಮಾನವೊಂದು ಪತನವಾಗಿದ್ದು, ಇಬ್ಬರು ಪೈಲಟ್​ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆಟ್ ವಿಮಾನ ಪತನಗೊಂಡು, ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್​ಗಳು ಪ್ಯಾರಾಚೂಟ್ ಬಳಸಿ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ