ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಭಾರತ ತನ್ನ ಮೂರನೇ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಅಕ್ಟೋಬರ್ 15ರಂದು ಅಹಮದಾಬಾದ್ ನಲ್ಲಿ ಮೋದಿ ಸ್ಟೇಡಿಯಂನಲ್ಲಿ ಆಡಲಿದೆ. ಈ ಪಂದ್ಯದ ಬಗ್ಗೆ ಈಗಾಗಲೇ ಅಭಿಮಾನಿಗಳಲ್ಲಿ ಕ್ರೇಜ್ ಹೆಚ್ಚಾಗಿದೆ. ಹೋಟೆಲ್ ಗಳ ಮುಂಗಡ ಬುಕ್ಕಿಂಗ್ ಆರಂಭವಾಗಿದ್ದು ಅಕ್ಟೋಬರ್ 15ರಂದು ಹೋಟೆಲ್‌ಗಳ ದರ
ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಬುಧವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ಅಂಧೇರಿ ಸುರಂಗಮಾರ್ಗವನ್ನು ಬಂದ್ ಮಾಡಲಾಗಿದೆ. ಇದರಿಂದ ಉಪನಗರ ರೈಲು ಸೇವೆ ವಿಳಂಬವಾಗುತ್ತಿದೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಬೃಹನ್
ಇಂಫಾಲ: ಮಣಿಪುರ ಹಿಂಸಾಚಾರದಿಂದ ಹೆಚ್ಚು ತತ್ತರಿಸಿರುವ ಚುರಚಂದಪುರ ಜಿಲ್ಲೆಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆ ವಾಹನವನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ಗುರುವಾರ ತಿಳಿದುಬಂದಿದೆ. ರಾಹುಲ್ ಗಾಂಧಿ ಇಂದು ಬೆಳಗ್ಗೆ ಇಂಫಾಲ್ ಗೆ ಬಂದಿಳಿದರು ಹಾಗೂ ಚುರಚಂದಪುರ ಜಿಲ್ಲೆಗೆ ತೆರಳುತ್ತಿದ್ದ ಮಾರ್ಗದಲ್ಲಿ ಅವರನ್ನು ತಡೆಯಲಾಗಿದೆ. ಮಣಿಪುರಕ್ಕೆ ಇಂದು
ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ನಿನ್ನೆ ಹಲವೆಡೆ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು ಇಂದು ಕೆಆರ್ ಪುರ ತಹಶೀಲ್ದಾರ್ ಅಜಿತ್ ರೈ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು ಸೇರಿ ಅಜಿತ್ಗೆ ಸೇರಿದ 12 ಕಡೆ ಲೋಕಾಯುಕ್ತ ಪೊಲೀಸರು ನಿನ್ನೆ ದಾಳಿ ನಡೆಸಿದ್ದರು. ಸತತ 30 ಗಂಟೆಗಳ
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ(NIA) ಹೊಸ ಅಸ್ತ್ರ ಪ್ರಯೋಗಿಸಿದೆ. ಹತ್ಯೆ ಆರೋಪಿಗಳಿಗೆ ಜೂನ್ 30ರೊಳಗೆ NIA ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚನೆ ನೀಡಲಾಗಿದ್ದು, ಶರಣಾಗದಿದ್ದರೆ ಆರೋಪಿಗಳ ಮನೆಗಳಲ್ಲಿನ ಎಲ್ಲವನ್ನೂ ಜಪ್ತಿ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮೈಕ್ ಅನೌನ್ಸ್ ಮೆಂಟ್
ಮುಂಬೈ: ನಟಿ ರಶ್ಮಿಕಾ ಮಂದಣ್ಣ ಈಗ ತಮ್ಮ ಮುಂಬರುವ ಪ್ಯಾನ್-ಇಂಡಿಯಾ ಚಿತ್ರ 'ಪುಷ್ಪ: ದಿ ರೂಲ್' ಚಿತ್ರೀಕರಣವನ್ನು ಕಿಕ್‌ಸ್ಟಾರ್ಟ್ ಮಾಡಿದ್ದಾರೆ. ಈ ಕುರಿತು ಮಂಗಳವಾರ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರದ ಸೆಟ್‌ಗಳಿಂದ ತೆಗೆದ ತುಣುಕೊಂದನ್ನು ಹಂಚಿಕೊಂಡಿದ್ದಾರೆ. ಬ್ಲಾಕ್‌ಬಸ್ಟರ್ ಚಿತ್ರದ ಸೀಕ್ವೆಲ್‌ನಲ್ಲಿ ಅವರು ಶ್ರೀವಲ್ಲಿ ಪಾತ್ರವನ್ನು ಪುನರಾವರ್ತಿಸಲಿದ್ದಾರೆ. 'ಪುಷ್ಪ: ದಿ ರೈಸ್' ಸಿನಿಮಾವನ್ನು ಸುಕುಮಾರ್
ಬೆಂಗಳೂರು: ಕರ್ನಾಟಕ ಸರ್ಕಾರವು ತನ್ನ ಚುನಾವಣಾ ಖಾತರಿಯನ್ನು ಪೂರೈಸಲು ಅಗತ್ಯವಾದ ದೊಡ್ಡ ಪ್ರಮಾಣದ ಅಕ್ಕಿಯನ್ನು ಸಂಗ್ರಹಿಸಲು ತೊಂದರೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಕೆಜಿಗೆ 34 ರೂ.ನಂತೆ ಹಣ ಪಾವತಿಸಲು ನಿರ್ಧರಿಸಿದೆ. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕೇಂದ್ರವು ಉಚಿತವಾಗಿ ನೀಡುವ ಐದು ಕೆಜಿ
ಕೀವ್: ಪೂರ್ವ ಉಕ್ರೇನ್‌ನ ಕ್ರಾಮಾಟೋರ್ಸ್ಕ್ ನಗರದ ಜನನಿಬಿಡ ಪಿಜ್ಜಾ ರೆಸ್ಟೋರೆಂಟ್‌ಗೆ ರಷ್ಯಾದ ಕ್ಷಿಪಣಿ ಅಪ್ಪಳಿಸಿದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ರಕ್ಷಣಾ ಕಾರ್ಯಕರ್ತರು ನಾಶವಾದ ಕಟ್ಟಡದ ಅವಶೇಷಗಳಲ್ಲಿ ಹುಡುಕಾಟ ಮುಂದುವರೆಸಿದ್ದಾರೆ. ಮಂಗಳವಾರ ಸಂಜೆ ಕ್ರಮಾಟೋರ್ಸ್ಕ್ ನಗರದ ರಿಯಾ ಪಿಜ್ಜಾ ರೆಸ್ಟೋರೆಂಟ್
ಭೋಪಾಲ್: ಮದುವೆ ಮನೆಯವರನ್ನು ಹೊತ್ತೊಯುತ್ತಿದ್ದ ಟ್ರಕ್'ವೊಂದು ನದಿಗೆ ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ದತಿಯಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. "ಕಳೆದ ತಡರಾತ್ರಿ, ಟ್ರಕ್ ಬುಹಾರಾ ಗ್ರಾಮವನ್ನು ತಲುಪಿದಾಗ, ನದಿಯ ದಡದ ಬಳಿ ಉರುಳಿಬಿದ್ದಿದೆ. ಪರಿಣಾಮ 65 ವರ್ಷದ ಮಹಿಳೆ, 15 ವರ್ಷದ ಬಾಲಕ