ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಮುಂಬೈ: ಬಹುನಿರೀಕ್ಷಿತ 13ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಮಂಗಳವಾರ ಪ್ರಕಟಗೊಂಡಿದೆ. ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ICC) ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬೈನಲ್ಲಿ ನಡೆದ 100 ದಿನಗಳ ವಿಶ್ವಕಪ್ ಸಮಾರಂಭದಲ್ಲಿ ವಿಶ್ವಕಪ್ 2023 ವೇಳಾಪಟ್ಟಿಯನ್ನು ಅನಾವರಣಗೊಳಿಸಿದೆ. ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಅಕ್ಟೋಬರ್‌ 5 ರಿಂದ

ಬಾಗಲಕೋಟೆ: ಬಾಗಲಕೋಟೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಪರಸ್ಪರ ಕೆಸರೆರೆಚಾಟ ಮುಂದುವರಿಸಿದ್ದಾರೆ. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಲ್ಲಿನ ದೇವರಂತಹ ಕಾರ್ಯಕರ್ತರು ಎಲ್ಲಿಯೂ ಸಿಗೋದಿಲ್ಲ, ನಾನು ಯಡಿಯೂರಪ್ಪ, ಅನಂತ ಕುಮಾರ್ ಜೊತೆ ಬೆಳೆದವನು, ನಾನು

ಉಡುಪಿಯಲ್ಲಿ ಶ್ರೀಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ೪ನೇ ಬಾರಿಯ ಪರ್ಯಾಯಕ್ಕೆ ಸೋಮವಾರದ೦ದು ಕಟ್ಟಿಗೆ ಮುಹೂರ್ತವನ್ನು ನೆರವೇರಿಸಲಾಯಿತು. ಬೆಳಿಗ್ಗೆ ದೇವತಾ ಪ್ರಾರ್ಥನೆಯೊ೦ದಿಗೆ ಕಾರ್ಯಕ್ರಮವನ್ನು ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ನಡೆಸಲಾಯಿತು. ಮಠದ ದಿವಾನರಾದ ನಾಗರಾಜ್ ಆಚಾರ್ಯ, ಪ್ರಸನ್ನ ಆಚಾರ್ಯ ಸೇರಿದ೦ತೆ ಅಭಿಮಾನಿಗಳು ಅಪಾರಮ೦ದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಕಾರ್ಯಕ್ರಮಕ್ಕೆ ಬೇಕಾಗುವ ತಯಾರಿಯನ್ನು ಈಶ್ವರ ಚಿಟ್ಪಾಡಿಯವರು ನಡೆಸಿಕೊಟ್ಟರು.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ, ಬೆದರಿಸಿ ದರೋಡೆ ಮಾಡಿರುವ ಘಟನೆ ವರದಿಯಾಗಿದೆ. ಇಂಡಿಯಾ ಗೇಟ್‌ನಿಂದ ರಿಂಗ್ ರೋಡ್‌ಗೆ ಸಂಪರ್ಕ ಕಲ್ಪಿಸುವ ಪ್ರಗತಿ ಮೈದಾನದ ಸುರಂಗ ಬೈಕ್‌ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಗನ್ ತೋರಿಸಿ ಕಾರಿನಲ್ಲಿದ್ದ ಡೆಲಿವರಿ ಏಜೆಂಟ್‌ನ ಬ್ಯಾಗ್ ದೋಚಿ ಪರಾರಿಯಾಗಿದ್ದಾರೆ. ಪಟೇಲ್ ಸಾಜನ್ ಕುಮಾರ್ ಹಣ

ಹುಬ್ಬಳ್ಳಿ: ಬಿಜೆಪಿಯಲ್ಲಿ ಸದ್ಯ ಅಶಿಸ್ತು ಮೂಡಿದೆ, ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸಿಗರು ಬಂದ ನಂತರ ಪಕ್ಷದಲ್ಲಿ ಅಲ್ಪಸ್ವಲ್ಪ ಅಶಿಸ್ತು ಮೂಡಿದ್ದು, ಅಶಿಸ್ತು ತೋರುವವರ ಬಾಲವನ್ನು ಕಟ್‌ ಮಾಡ್ತೇವೆ ಎಂದು ಮಾಜಿ ಸಚಿವ ಕೆಎಸ್‌ ಈಶ್ವರಪ್ಪ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ  ಮಾತನಾಡಿದ ಕೆ.ಎಸ್.ಈಶ್ವರಪ್ಪ,  ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಪರೇಷನ್ ಕಮಲ ಮುಳುವಾಯ್ತು. ಕಾಂಗ್ರೆಸ್ ನಾಯಕರನ್ನು

ದಕ್ಷಿಣ ಕನ್ನಡ: ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ ವೀರೇಂದ್ರ ಹೆಗ್ಗಡೆ ಅವರು ಕೆಎಲ್ ರಾಹುಲ್​ಗೆ ಶಾಲು ಹೊದಿಸಿ, ಗೋವಿನ ಕಂಚಿನ

ಮುಂಬೈ: ಗೋಮಾಂಸ ಕಳ್ಳಸಾಗಣೆ ಮಾಡುತ್ತಿದ್ದಾನೆ ಎಂದು ಶಂಕಿಸಿ ಗೋರಕ್ಷಕರ ಗುಂಪೊಂದು ವ್ಯಕ್ತಿಯೊಬ್ಬನನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದಿದೆ. ಮುಂಬೈನ ಕುರ್ಲಾದ ಅಫಾನ್ ಅನ್ಸಾರಿ (32) ಕೊಲೆಯಾದ ವ್ಯಕ್ತಿ. ಅನ್ಸಾರಿ ತನ್ನ ಸಹಾಯಕ ನಾಸಿರ್ ಶೇಖ್ ಜೊತೆ ಕಾರಿನಲ್ಲಿ ಮಾಂಸವನ್ನು ಸಾಗಿಸುತ್ತಿದ್ದಾಗ ಗೋರಕ್ಷಕರು ಅವರನ್ನು ಅಡ್ಡಗಟ್ಟಿ ಥಳಿಸಿದ್ದಾರೆ.

ನವದೆಹಲಿ: ಅಮೆರಿಕ ಮತ್ತು ಈಜಿಪ್ಟ್ ದೇಶಗಳ ಪ್ರವಾಸ ಯಶಸ್ವಿಯಾಗಿ ಮುಗಿಸಿಕೊಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿ(PM Narendra Modi) ಇಂದು ಸೋಮವಾರ ನಸುಕಿನ ಜಾವ ದೆಹಲಿಗೆ ಬಂದಿಳಿದರು. ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ದೆಹಲಿಯ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್ ದೇವ್, ದೆಹಲಿಯ ಬಿಜೆಪಿ ಸಂಸದರು, ವಿದೇಶಾಂಗ ಇಲಾಖೆ

ಗಂಜಾಂ​ (ಒಡಿಶಾ): ಒಡಿಶಾದ ಗಂಜಾಂನಲ್ಲಿ ಒಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪರಿಣಾಮ 10 ಜನ ಪ್ರಯಾಣಿಕರು ಸಾವನ್ನಪ್ಪಿರುವ ದುರ್ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಗಂಜಾಂ ಜಿಲ್ಲೆಯ ದಿಗ್ಪಹಂಡಿಯ ಡೆಂಗೋಸ್ಟಾ ಪ್ರದೇಶದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಹಲವು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ

ಕೈರೋ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಈಜಿಪ್ಟ್ ನ ಅತ್ಯುನ್ನತ 'ಆರ್ಡರ್ ಆಫ್ ದಿ ನೈಲ್' ಪ್ರಶಸ್ತಿ ಪ್ರದಾನ ಮಾಡಲಾಯಿತು. ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ತಮ್ಮ ದ್ವಿಪಕ್ಷೀಯ ಸಭೆಯ ಮೊದಲು ಮೋದಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಉಭಯ ನಾಯಕರು ತಮ್ಮ ಸಭೆಯಲ್ಲಿ ಮಹತ್ವದ ತಿಳುವಳಿಕೆ ಪತ್ರಗಳಿಗೆ (ಎಂಒಯು)