ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದಿಂದ ಬೇಸತ್ತು ಮಹಿಳೆಯೊಬ್ಬರು ಹೊಂಡಕ್ಕೆ ಹಾರಿದ್ದು ಆಕೆಯನ್ನು ರಕ್ಷಿಸಲು ಹೋಗಿ ಪತಿಯೂ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರಿನ ತೋಟದಲ್ಲಿ ನಡೆದಿದೆ. ಮೃತರನ್ನು ಯಶೋಧ ಹಾಗೂ ಇಮ್ಯಾನುವಲ್ ಎಂದು ಗುರುತಿಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುವೆ ಜಗಳವಾಗಿತ್ತು. ಇದರಿಂದ ಮನನೊಂದ ಯಶೋಧ ತೋಟದಲ್ಲಿದ್ದ

ಉಡುಪಿ:ವಾಹನವು ಹೊರಗಡೆ ಚೆನ್ನಾಗಿ ಇರುವ೦ತೆ ಒಳಗೂ ಅದರ ಎ೦ಜಿನ್ ಸುಸ್ಥಿತಿಯಲ್ಲಿರುತ್ತದೆ.ಹಾಗೆಯೇ ನಮ್ಮ ಬದುಕು ಕೂಡ ಹೊರಗಿನ ಶೃ೦ಗಾರ ಮಾತ್ರವಲ್ಲ ಒಳಗೂ ಚೆನ್ನಾಗಿರಬೇಕು ಎ೦ದು ಅದಮಾರು ಮಠಾಧೀಶರಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹೇಳಿದರು. ಅದಮಾರು ಮಠದ ಶ್ರೀಕೃಷ್ಣ ಸೇವಾ ಬಳಗದಿ೦ದ ಶನಿವಾರದ೦ದು ಪೂರ್ಣಪ್ರಜ್ಞ ಕಾಲೇಜಿನ ಶ್ರೀಪೂರ್ಣಪ್ರಜ್ಞ ಆಡಿಟೋರಿಯ೦ನಲ್ಲಿ ಹಮ್ಮಿಕೊ೦ಡಿದ ವಿಶ್ವಾರ್ಪಣಮ್ -"ಸ್ನೇಹ-ಧರ್ಮ-ಕರ್ತವ್ಯ"ಚಿ೦ತನ-ಮ೦ಥನ ಕಾರ್ಯಕ್ರಮ

ಡೆಹ್ರಾಡೂನ್: ಭಾರಿ ಮಳೆ ಹಿನ್ನಲೆಯಲ್ಲಿ ಪವಿತ್ರ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ರುದ್ರಪ್ರಯಾಗ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಯೂರ್ ದೀಕ್ಷಿತ್ ಮಾಹಿತಿ ನೀಡಿದ್ದು, ರುದ್ರಪ್ರಯಾಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಸೋನ್‌ಪ್ರಯಾಗದಲ್ಲಿ ಕೇದಾರನಾಥ ಯಾತ್ರೆಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಉತ್ತರ ಭಾರತದಲ್ಲಿ ಮಾನ್ಸೂನ್ ಮಾರುತಗಳು ಪ್ರವೇಶ

ನವದೆಹಲಿ: ಅಪರೂಪದಲ್ಲೇ ಅಪರೂಪ ಎಂಬಂತೆ ಬರೊಬ್ಬರಿ 62 ವರ್ಷಗಳ ಬಳಿಕ ದೇಶದ ರಾಜಧಾನಿ ದೆಹಲಿ ಮತ್ತು ವಾಣಿಜ್ಯ ರಾಜಧಾನಿ ಮುಂಬೈಗೆ ಮಾನ್ಸೂನ್ ಮಳೆ ಏಕಕಾಲದಲ್ಲಿ ಪ್ರವೇಶ ಮಾಡಿದೆ. ಹೌದು.. ರಾಷ್ಟ್ರ ರಾಜಧಾನಿ ದೆಹಲಿ ಮತ್ತು ವಾಣಿಜ್ಯ ನಗರಿ ಮುಂಬೈಗೆ ಈ ಬಾರಿ ಒಂದೇ ಸಲ ಮಾನ್ಸೂನ್ ಪ್ರವೇಶಿಸಿದ್ದು,  62 ವರ್ಷಗಳಲ್ಲಿ ಇದೇ

ಶಿವಮೊಗ್ಗ: ಮನೆಯಲ್ಲೇ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ವಿಘ್ನರಾಜ್, ಪಾಂಡಿದೊರೈ ಮತ್ತು ವಿನೋದ್ ಕುಮಾರ್ ಎಂದು ಗುರ್ತಿಸಲಾಗಿದೆ. ಮೂವರು ವಿದ್ಯಾರ್ಥಿಗಳು ಮನೆಯಲ್ಲೆ ಹೈಟೆಕ್ ಫಾರ್ಮಿಂಗ್ ಮೂಲಕ ಗಾಂಜಾ ಬೆಳೆದು ಮಾರಾಟ ಮಾಡುತ್ತಿದ್ದರೆನ್ನಲಾಗಿದೆ. ಮನೆ ಮಾಲಕರ ಗಮನಕ್ಕೆ ಬಾರದಂತೆ ಮನೆಯೊಳಗೆ ಕೃತಕ ವಾತಾವರಣ ಸೃಷ್ಟಿಸಿ

ಮುಂಬೈ: ಜುಲೈ 12ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, WTC ಫೈನಲ್ ಪಂದ್ಯದಲ್ಲಿ ವಿಫಲವಾಗಿದ್ದ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರರನ್ನು ಕೈ ಬಿಡಲಾಗಿದೆ. ಐಪಿಎಲ್ ಟೂರ್ನಿಯಲ್ಲಿ ಯಶಸ್ವಿ ಜೈಸ್ವಾಲ್ ಗೆ ಸ್ಥಾನ ಕಲ್ಪಿಸಲಾಗಿದ್ದು, ರುಜುರಾಡ್ ಗಾಯಕ್ವಾಡ್, ಉಮ್ರಾನ್ ಮಲ್ಲಿಕ್ ಮತ್ತು ಮುಖೇಶ್ ಕುಮಾರ್ ಮತ್ತು

ಉಡುಪಿ: ಭಾರತೀಯ ಜನತಾ ಪಕ್ಷದವರು ದೇಶದಾದ್ಯಂತ ಮೋದಿ ಸರಕಾರ 9 ವರ್ಷ ಪೂರೈಸಿದ ಬಗ್ಗೆ ಸಂಭ್ರಮಾಚರಣೆಯನ್ನು ಮಾಡುತ್ತಿದ್ದಾರೆ ಆದರೆ ಇವರಿಗೆ ನಾಚಿಕೆಯಾಗಬೇಕು ದೇಶದಲ್ಲಿ ಇವರು ಒಂಬತ್ತು ವರ್ಷದಿಂದ ಬಡವರಿಗಾಗಿ ಕೂಲಿ ಕಾರ್ಮಿಕರಗಾಗಿ ರೈತರಿಗಾಗಿ ಮಾಧ್ಯಮ ವರ್ಗದವರಿಗಾಗಿ ಎಲ್ಲ ಕಾರ್ಮಿಕ ವರ್ಗದವರಿಗಾಗಲಿ ಏನಾದರೂ ಅವರ ಬದುಕಿಗೆ ಒಳ್ಳೆಯದಾಗುವಂತಹ ಒಂದು ಸಣ್ಣ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹುಬ್ಬಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮೂವರು ಅಭ್ಯರ್ಥಿಗಳಾದ ಜಗದೀಶ್ ಶೆಟ್ಟರ್, ತಿಪ್ಪಣ್ಣ

ಶಹಜಹಾನ್‌ಪುರ: ಬೈಕ್ ನಿಂದ ಕೆಳಗೆ ಬಿದ್ದು ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶ ಶಹಜಹಾನ್‌ಪುರ-ಲಖನೌ ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ರಘುವೀರ್ (34), ಅವರ ಪತ್ನಿ ಜ್ಯೋತಿ (30), ಜೂಲಿ (36) ಮತ್ತು ಅವರ ಮಕ್ಕಳಾದ ಅಭಿ (3), ಮತ್ತು ಕೃಷ್ಣ (5) ಎಂದು ಗುರುತಿಸಲಾಗಿದೆ. ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ

ವಾಷಿಂಗ್ಟನ್: ಭಾರತದ ಮುಂದೆ ತಮ್ಮ ದೇಶದ ನಾಯಕರ ಮಧ್ಯೆ ಬಾಂಧವ್ಯವನ್ನು ಸಂಭ್ರಮಿಸಲು ಒಗ್ಗೂಡಿದ ಯುಎಸ್ ಕಾಂಗ್ರೆಸ್ ಸದಸ್ಯರನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ,(PM Narendra Modi) ವಿಚಾರಗಳು ಬಂದಾಗ ನಮ್ಮ ನಮ್ಮ ಮನೆಯೊಳಗೆ ಪೈಪೋಟಿ ಸ್ಪರ್ಧೆ ಇರಬೇಕೆ ಹೊರತು ರಾಷ್ಟ್ರದ ವಿಷಯ ಬಂದಾಗ ನಾವೆಲ್ಲರೂ ಒಂದಾಗಬೇಕು ಎಂದಿದ್ದಾರೆ. ಭಾರತೀಯ ಕಾಲಮಾನ ನಿನ್ನೆ