ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶುಶ್ರೂಷಾ ವೃತ್ತಿಪರರಿಗೆ 2022- 2023ನೇ ಸಾಲಿನ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಒಟ್ಟು 30 ಆರೋಗ್ಯ ಸೇವಾಕರ್ತರಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನರ್ಸ್ ಸೇವೆ ಮತ್ತು ಅಸಾಧಾರಣ ವೃತ್ತಿಪರತೆಗಾಗಿ ನೀಡಲಾಗುವ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾಗಿದೆ. 

ಬೆಂಗಳೂರು: ತಾಯಿ-ಮಗು ಸಾವಿಗೆ ಕಾರಣವಾಗಿದ್ದ ಬೆಂಗಳೂರು ಮೆಟ್ರೋ ಪಿಲ್ಲರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಎಂಆರ್ ಸಿಎಲ್ ಇಂಜಿನಿಯರ್ ಗಳು ಸೇರಿದಂತೆ 11 ಮಂದಿ ವಿರುದ್ಧ 1,100 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು

ಉಡುಪಿ:ಶ್ರೀಕೃಷ್ಣಸೇವಾ ಬಳಗ,ಶ್ರೀಅದಮಾರು ಮಠ ಉಡುಪಿ ಇವರು ಆಯೋಜಿಸಿರುವ ವಿಶ್ವಾರ್ಪಣಮ್ ಕಾರ್ಯಕ್ರಮದ ಅ೦ಗವಾಗಿ ಜೂನ್ 24ರ ಶನಿವಾರದ೦ದು ಮಧ್ಯಾಹ್ನ 3.00ಗ೦ಟೆಗೆ ಉಡುಪಿಯ ಶ್ರೀಪೂರ್ಣಪ್ರಜ್ಞ ಆಡಿಟೋರಿಯ೦ನಲ್ಲಿ "ಸ್ನೇಹ-ಧರ್ಮ-ಕರ್ತವ್ಯ "ಚಿ೦ತನ ಮ೦ಥನ ಕಾರ್ಯಕ್ರಮವು ಜರಗಲಿದೆ. ಚಿ೦ತಕರಾದ ಶ್ರೀವಿಜಯಯ ಸಿ೦ಹ ತೋಟಿ೦ತಿಲ್ಲಾಯ ಮತ್ತು ಪುಷ್ಪಪಾಲ್ ಎಸ್ ಬೆ೦ಗಳೂರು,ಸ೦ಸ್ಥಾಪಕರಾದ,ಸಿ೦ಹವಾಹಿನಿ ಸೇವಾ ಟ್ರಸ್ಟ್ ಇವರಿ೦ದ ಈ ಕಾರ್ಯಕ್ರಮವು

ಕಡಬ:ಜೂ 22. ತನ್ನದೇ ಜುವೆಲ್ಲರಿ ಶಾಪ್ ಉದ್ಘಾಟನೆಯ ತಯಾರಿಯಲಿದ್ದ ಯುವಕನೋರ್ವನ ಮೃತದೇಹ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಜೂ. 22ರ ಗುರುವಾರ ಕಂಡುಬಂದಿದೆ. ಕಡಬ ನಿವಾಸಿ ದಯಾನಂದ ಆಚಾರ್ಯ ಅವರ ಪುತ್ರ ನಾಗಪ್ರಸಾದ್ ಮೃತಪಟ್ಟ ಯುವಕ. ಮರ್ಧಾಳದ ಮಸೀದಿ ಬಿಲ್ಡಿಂಗ್ ನಲ್ಲಿ ಇಂದು (ಜೂನ್ 22) ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದಂಗಡಿ

ಚಾಮರಾಗನಗರ: ಜೂ 22. ಜುಲೈ 3ರ ಒಳಗೆ ವಿರೋಧಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದ್ದಾರೆ. ಇಂದು ಚಾಮರಾಜನಗರದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಸದಾನಂದಗೌಡ ಅವರು, ವಿಪಕ್ಷ ನಾಯಕ ಸಮರ್ಥನಾಗಿದ್ದು, ವಿಧಾನಸಭೆಯಲ್ಲಿ ಆಡಳಿತ ಪಕ್ಷಕ್ಕೆ ಸವಾಲು ಹಾಕುವಂತಿರಬೇಕು. ಅಂತಹ ಸೂಕ್ತ ನಾಯಕನನ್ನು ಜುಲೈ 3ರ ಒಳಗೆ ಆಯ್ಕೆ

ಬೆಂಗಳೂರು: ವಿದ್ಯುತ್ ದರ ಏರಿಕೆ ಕುರಿತು ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಅವರು ಗುರುವಾರ ಕೈಗಾರಿಕೋದ್ಯಮಿಗಳಿಗೆ ಮನವಿ ಮಾಡಿದರು. ವಿದ್ಯುತ್ ಏರಿಕೆಯಿಂದ ರಾಜ್ಯದ ಕೈಗಾರಿಕೋದ್ಯಮಿಗಳು ಬಂದ್ ಆಚರಿಸುತ್ತಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿದ್ಯುತ್ ದರ ಏರಿಕೆಯು ಸ್ವತಂತ್ರ ಸಂಸ್ಥೆಯಾಗಿರುವ

ಸ್ಪೆಷಲ್ ಒಲಿಂಪಿಕ್ಸ್ ವರ್ಲ್ಡ್ ಸಮ್ಮರ್ ಗೇಮ್ಸ್‌ನಲ್ಲಿ ಭಾರತೀಯ ಪಡೆ ತನ್ನ ಪದಕದ ಭರಾಟೆಯನ್ನು ಮುಂದುವರೆಸಿದ್ದು, ಬರ್ಲಿನ್‌ನಲ್ಲಿ 50 ಪದಕಗಳ ಗಡಿ ದಾಟಿತು. ಟೂರ್ನಿಯ ಕೊನೆ ದಿನ ಸ್ಪೆಷಲ್ ಒಲಿಂಪಿಕ್ಸ್ ಭಾರತ 15 ಚಿನ್ನ, 27 ಬೆಳ್ಳಿ, 13 ಕಂಚು ಸೇರಿದಂತೆ ಅಥ್ಲೆಟಿಕ್ಸ್, ಸೈಕ್ಲಿಂಗ್, ಪವರ್‌ಲಿಫ್ಟಿಂಗ್, ರೋಲರ್ ಸ್ಕೇಟಿಂಗ್ ಮತ್ತು ಈಜು.

ಕೋಲಾರ: ಮುಳಬಾಗಿಲು ತಾಲ್ಲೂಕ್ ಬಿಸ್ನಹಳ್ಳಿ ಗ್ರಾಮದಲ್ಲಿ  ಸಾಲ ವಸೂಲಿ ಮಾಡಲು ಹೋದ ಡಿಸಿಸಿ ಬ್ಯಾಂಕ್ ಸಿಬ್ಬಂದಿಯ ಬೈಕಿಗೆ ಸ್ತ್ರಿ ಶಕ್ತಿ ಸಂಘದವರು ಬೆಂಕಿ ಹಚ್ಚಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆದರೆ, ಇಂತಹ ಯಾವುದೇ ಘಟನೆ ನಡೆದಿಲ್ಲ, ಇದು ಸುಳ್ಳು ಸುದ್ದಿ ಎಂದು ಜಿಲ್ಲಾ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಸಾಲ ವಸೂಲಾತಿಗಾಗಿ ಬ್ಯಾಂಕ್

ಹಾಂಗ್ ಕಾಂಗ್‌ನಲ್ಲಿ ನಡೆದ ACC ಮಹಿಳಾ ಉದಯೋನ್ಮುಖ ಏಷ್ಯಾ ಕಪ್ 2023ರ ಪ್ರಶಸ್ತಿಯನ್ನು ಭಾರತದ ಮಹಿಳಾ-ಎ ತಂಡವು ಗೆದ್ದುಕೊಂಡಿದೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶ ತಂಡವನ್ನು 31 ರನ್‌ಗಳಿಂದ ಸೋಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 7 ವಿಕೆಟ್‌ಗೆ 127 ರನ್