ದಕ್ಷಿಣ ಭಾರತದ ಖ್ಯಾತ ನಟಿ ಛಾಯಾ ಸಿಂಗ್ ಸಣ್ಣ ಪರದೆ ಮತ್ತು ಹಿರಿತೆರೆ ಎರಡರಲ್ಲೂ ಇದೀಗ ಅಭಿವೃದ್ಧಿ ಹೊಂದುತ್ತಿದ್ದಾರೆ. ಸದ್ಯ ಕನ್ನಡದಲ್ಲಿ 'ಅಮೃತಧಾರೆ' ಧಾರಾವಾಹಿಗಾಗಿ ಗಮನ ಸೆಳೆದಿರುವ ನಟಿ, ಶಿವರಾಜ್‌ಕುಮಾರ್-ನರ್ತನ್ ಅವರ ಭೈರತಿ ರಣಗಲ್ ಚಿತ್ರತಂಡ ಸೇರಲು ಸಿದ್ಧರಾಗಿದ್ದಾರೆ. ಅವರು ಮಫ್ತಿ ಸಿನಿಮಾದಲ್ಲೂ ನಟಿಸಿದ್ದರು. ವಿರಾಮದ ನಂತರ ಕನ್ನಡ ಚಿತ್ರರಂಗಕ್ಕೆ
ವಾಷಿಂಗ್ಟನ್ ಡಿಸಿ: ಅಮೆರಿಕದ ನ್ಯೂಯಾರ್ಕ್ ಸಿಟಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಮುಗಿಸಿ ಕಳೆದ ರಾತ್ರಿ ನೇರವಾಗಿ ವಾಷಿಂಗ್ಟನ್ ಡಿಸಿಯಲ್ಲಿರುವ ಆಡಳಿತ ಶಕ್ತಿಕೇಂದ್ರ ಶ್ವೇತಭವನಕ್ಕೆ ಹೋದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಪತ್ನಿ ಅಮೆರಿಕದ ಪ್ರಥಮ ಮಹಿಳೆ ಎಂದು ಕರೆಯಲ್ಪಡುವ ಜಿಲ್ ಬೈಡನ್
ಯಿಂಚುವಾನ್: ವಾಯುವ್ಯ ಚೀನಾದ ಬಾರ್ಬೆಕ್ಯೂ ರೆಸ್ಟೋರೆಂಟ್‌ನಲ್ಲಿ ಭಾರಿ ಅಡುಗೆ ಅನಿಲ ಸ್ಫೋಟ ಸಂಭವಿಸಿದ್ದು, ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ. ಎಲ್ ಪಿಜಿ ಅನಿಲ ಸೋರಿಕೆಯಿಂದಾಗಿ ಯಿಂಚುವಾನ್‌ನ ಕ್ಸಿಂಕಿಂಗ್ ಜಿಲ್ಲೆಯ ಜನನಿಬಿಡ ಬೀದಿಯಲ್ಲಿ ಬುಧವಾರ ರಾತ್ರಿ 8:40 ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಸರ್ಕಾರಿ
ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಿಸುವ ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಅವರ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕೆಎಂಎಫ್ ಅಧ್ಯಕ್ಷರು ಹಾಲಿನ ದರವನ್ನು ಲೀಟರ್ ಗೆ ಐದು ರೂಪಾಯಿ ಹೆಚ್ಚಿಸುತ್ತೇವೆ ಎಂದು ಏಕಾಏಕಿ ಹೇಳುವ ಮೂಲಕ ರಾಜ್ಯದ ಪ್ರಜೆಗಳ ಜೇಬಿಗೆ ಕನ್ನ
ಬೆಂಗಳೂರು: ರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮೂವರು ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಮೊದಲ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ , ಎರಡನೆಯ ಅಭ್ಯರ್ಥಿಯಾಗಿ ಎನ್ ಎಸ್ ಬೋಸರಾಜು ಹಾಗೂ ಮೂರನೇ
ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಸ್ವಿಫ್ಟ್ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ಬಳಿಯ ಕಿಟ್ಟಿ ಡಾಬಾ ಬಳಿ ಟಾಟಾ ಹೆಕ್ಸಾ ಹಾಗೂ ಸ್ವಿಫ್ಟ್ ಡಿಜೈರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಮೂವರು
ಹುಬ್ಬಳ್ಳಿ: ತೀವ್ರ ಪೈಪೋಟಿಯಿಂದ ಕೂಡಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನ ಬಿಜೆಪಿ ಪಾಲಾಗಿದೆ. ಇಂದು ನಡೆದ ಚುನಾವಣೆಯಲ್ಲಿ 46 ಮತಗಳನ್ನು ಪಡೆಯುವ ಮೂಲಕ ಮೇಯರ್ ಆಗಿ ಬಿಜೆಪಿಯ ವೀಣಾ ಬಾರದ್ವಾಡ್ ಆಯ್ಕೆಯಾಗಿದ್ದರೆ, ಬಿಜೆಪಿಯ ಸತೀಶ್ ಹಾನಗಲ್ ಸಹ 46 ಮತಗಳನ್ನು ಪಡೆಯುವ ಮೂಲಕ ಉಪ ಮೇಯರ್ ಆಗಿ
ಮಂಗಳೂರು:ಜೂ 20. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿವಿಧ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಎಲ್.ಕೆ
ಕೇರಳ:ಜೂ 20.ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ,ಹಲವರಿಗೆ ಗಾಯಗೊಂಡ ಘಟನೆ ಪಾಲಕ್ಕಾಡ್‌ನ ಕಂಜಿಕೋಡ್‌ನಲ್ಲಿ ಮಂಗಳವಾರ ನಡೆದಿದೆ. ಮೃತ ವ್ಯಕ್ತಿಯನ್ನು ಅರವಿಂದನ್(22) ಎಂದು ಗುರುತಿಸಲಾಗಿದ್ದು, ಕಾರ್ಖಾನೆಯಲ್ಲಿದ್ದ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಅರವಿಂದನ್ ಅವರು ಉಕ್ಕಿನ ಕಾರ್ಖಾನೆಯಲ್ಲಿ ಯಂತ್ರವನ್ನು ಆಪರೇಟ್
ನವದೆಹಲಿ: ಐಸಿಸಿ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿನ ಪಂದ್ಯದಲ್ಲಿ ಜಿಂಬಾಬ್ವೆ ತಂಡದ ಅಭಿಮಾನಿಗಳು ನಡೆದುಕೊಂಡ ರೀತಿಗೆ ಇಡೀ ಕ್ರೀಡಾ ಜಗತ್ತು ಫಿದಾ ಆಗಿದೆ. ಹೌದು.. ಈ ವರ್ಷ ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ಗಾಗಿ (ICC ODI World Cup) ಅರ್ಹತಾ ಸುತ್ತಿನ ಪಂದ್ಯಗಳು ಆರಂಭವಾಗಿದೆ. ಜಿಂಬಾಬ್ವೆಯಲ್ಲಿ ಈ ಪಂದ್ಯಗಳು ನಡೆಯುತ್ತಿದ್ದು