ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಮಿತಿ ಮೀರಿದೆ. ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಂದು ತಮ್ಮನ್ನು ಭೇಟಿ ಮಾಡಿದ ಗೃಹ

ಬೆಂಗಳೂರು: ಅಕ್ಕಿ ವಿಚಾರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಜಟಾಪಟಿ ತಾರಕಕ್ಕೇರಿದೆ. ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ಅಕ್ಕಿ ಬೇಯಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾರಿಗೆ ಸಚಿವ

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ನೂತನ ರಾಜ್ಯ​ ಸರ್ಕಾರವು ಅಧಿಕಾರಕ್ಕೇರಿದಾಗಿನಿಂದಲೂ ಆಡಳಿತದಲ್ಲಿ ಹಲವು ಬದಲಾವಣೆಗಳನ್ನು ಮಾಡುತ್ತಿದ್ದು, ಇದೀಗ 14 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಸಂಜೆ ಆದೇಶಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಕಾರ, ಅರಣ್ಯ ಮತ್ತು ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್) ಜಾವೇದ್

ಹೊಸದಿಲ್ಲಿ : ಛತ್ತೀಸ್‌ಗಢ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ಅವರು ಸೋಮವಾರ ಭಾರತದ (ಬಾಹ್ಯ ಗುಪ್ತಚರ ಸಂಶೋಧನೆ ಮತ್ತು ವಿಶ್ಲೇಷಣಾ ವಿಭಾಗ)RAW ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ಪ್ರಸ್ತುತ ರಾ ಮುಖ್ಯಸ್ಥರಾಗಿರುವ ಸಮಂತ್ ಗೋಯೆಲ್ ಅವರು ಅಧಿಕಾರಾವಧಿಯನ್ನು ಜೂನ್ 30 ರಂದು ಪೂರ್ಣಗೊಳಿಸಿದ ನಂತರ ಸಿನ್ಹಾ ಅವರು ಉತ್ತರಾಧಿಕಾರಿಯಾಗಲಿದ್ದಾರೆ ಮತ್ತು ಎರಡು

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ತಮ್ಮ ಮನೆಯಿಂದ 50 ಮೀಟರ್ ದೂರದಲ್ಲಿ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ (ಎಸ್‌ಯುವಿ) ನಲ್ಲಿ ಸಹೋದರ ಮತ್ತು ಸಹೋದರಿ ಸೇರಿದಂತೆ ಮೂವರು ಮಕ್ಕಳು ಭಾನುವಾರ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದು ಫಾರೂಕ್ ನಗರದ ನಿವಾಸಿಗಳಾದ ತೌಫಿಕ್ ಫಿರೋಜ್ ಖಾನ್ (4), ಅಲಿಯಾ ಫಿರೋಜ್

ಉಡುಪಿ: ಕಾಶೀಮಠ ಸಂಸ್ಥಾನ ವೆಲ್ಫೇರ್ ಫಂಡ್ ( ರಿ ) ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ ಇವರ ವತಿಯಿ೦ದ ಜಿ ಎಸ್ ಬಿ ಸಮಾಜದ ವಿದ್ಯಾರ್ಥಿಗಳಿಗೆ 2021 - 22 ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿ ಯು ಸಿ ಮತ್ತು

ಕಲಬುರಗಿ: ಸಾಧನೆ ಮಾಡೋ ಮನಸು ಇದ್ದರೆ ಬಡತನ ಅಡ್ಡಿಯಾಗಲಾರದು. ಜೀವನದಲ್ಲಿ ಸಾಧಿಸುವ ಛಲವೊಂದಿದ್ದರೆ ಸಾಕು. ಹೌದು ಸರ್ಕಾರಿ ಆಸ್ಪತ್ರೆಯಲ್ಲಿ(Government Hospital Jawan) ಕಸ ಗೂಡಿಸುವುದು ಸೇರಿದಂತೆ ಸಣ್ಣ ಪುಟ್ಟ ಕೆಲಸ ಮಾಡೋ ಜವಾನನ ಮಗಳು ಕಷ್ಟ ಪಟ್ಟು ಓದಿ ಬರೋಬ್ಬರಿ ಹದಿನಾಲ್ಕು ಚಿನ್ನದ ಪದಕ ಪಡೆದಿದ್ದಾರೆ(14 Gold Medals). ಕಲಬುರಗಿ

ಸಿಇಟಿ ಪರೀಕ್ಷೆಯಲ್ಲಿ ಉತ್ತಮ ಅ೦ಕವನ್ನುಗಳಿಸಿ 1269ನೇ ಸ್ಥಾನವನ್ನು ಪಡೆದ ನಿಮಗೆ ಶುಭಕೋರುವ ಕರಾವಳಿಕಿರಣ ಡಾಟ್ ಕಾ೦ ಅ೦ತರ್ಜಾಲಪತ್ರಿಕೆ ಮತ್ತು ಉಡುಪಿಯ ರಥಬೀದಿಯ ಶ್ರೀಕೃಷ್ಣ ಚಿಕಿತ್ಸಾಲಯದ ವೈದ್ಯವೃ೦ದ ಹಾಗೂ ಸಿಬ್ಬ೦ದಿವರ್ಗದವರು ಉಡುಪಿಮತ್ತು ಅ೦ಬಾಗಿಲು ಫ್ರೆ೦ಡ್ಸ್ ಅ೦ಬಾಗಿಲು ಉಡುಪಿ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ಆರ್‌ಕೆ ಪುರಂನಲ್ಲಿ ಇಬ್ಬರು ಸಹೋದರಿಯರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ಮಾಹಿತಿ ನೀಡಿದ್ದಾರೆ. ಬಂಧಿತರನ್ನು ಕಿಶನ್ ಚೌಧರಿ (27) ಮತ್ತು ಗಣೇಶ್ ಸ್ವಾಮಿ (39) ಎಂದು ಗುರುತಿಸಲಾಗಿದೆ. ಇದರೊಂದಿಗೆ ಪ್ರಕರಣ ಸಂಬಂಧ ಒಟ್ಟು 5

ಬೆಂಗಳೂರು: ಕೋಮು ದ್ವೇಷಕ್ಕೆ ಬಲಿಯಾದ ಆರು ಮಂದಿಯ ಕುಟುಂಬ ಸದಸ್ಯರಿಗೆ ತಲಾ 25 ಲಕ್ಷ ರೂ. ಮೊತ್ತದ ಪರಿಹಾರ ಚೆಕ್ ಗಳನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ