ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಕಠ್ಮಂಡು: ನೆರೆಯ ದೇಶ ಕಠ್ಮಂಡುವಿನ ವಿವಿಧೆಡೆ  ಶನಿವಾರ ರಾತ್ರಿಯಿಂದಾಗುತ್ತಿರುವ  ಭಾರೀ ಮುಂಗಾರು ಮಳೆಯಿಂದಾಗಿ ಉಂಟಾದ ಭೂ ಕುಸಿತದಲ್ಲಿ ಕನಿಷ್ಠ ಐದು ಮಂದಿ ಸಾವನ್ನಪ್ಪಿದ್ದು, 28 ಮಂದಿ ನಾಪತ್ತೆಯಾಗಿದ್ದಾರೆ. ಕೋಶಿ ಪ್ರಾಂತ್ಯದ ಗುಡ್ಡಗಾಡು ಜಿಲ್ಲೆಗಳಾದ ಸಂಖುವಸಭಾ, ಪಂಚತಾರ್ ಮತ್ತು ತಾಪ್ಲೆಜಂಗ್ ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿಯುಂಟಾಗಿದೆ.  ಸಂಖುವಾಸಭಾದ ಪಂಚಖಾಪಾನ್ ಪುರಸಭೆ-9 ರ ಸಂತೋಷ್

ಮುಜಫರಾಬಾದ್: ಗ್ರೀಸ್ ನಲ್ಲಿ ಸಂಭವಿಸಿದ ಭೀಕರ ಬೋಟ್ ದುರಂತದಲ್ಲಿ 300 ಪಾಕಿಸ್ತಾನೀಯರು ಸಾವನ್ನಪ್ಪಿದ ಬೆನ್ನಲ್ಲೇ ಈ ಕುರಿತು ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಸರ್ಕಾರ 10 ಮಾನವಕಳ್ಳಸಾಗಣೆದಾರರ ಬಂಧಿಸಿದೆ. ಪಾಕಿಸ್ತಾನದಿಂದ ಪ್ರತೀ ವರ್ಷ ಸಾವಿರಾರು ಪಾಕಿಸ್ತಾನಿ ಯುವಕರು ಕೆಲಸ ಹುಡುಕಿಕೊಂಡು ಯುರೋಪ್‌ಗೆ ಅಕ್ರಮವಾಗಿ ಪ್ರವೇಶಿಸಲು ಬೋಟ್ ಗಳ ಮೂಲಕ ಮಾನವಕಳ್ಳಸಾಗಣೆದಾರರ ನೆರವಿನಿಂದ ಅಪಾಯಕಾರಿ

ಉಡುಪಿಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿಯವರನ್ನು ತಕ್ಷಣವೇ ವರ್ಗಾಯಿಸುವ೦ತೆ ಉಡುಪಿಯ ಜನತೆ ಆಗ್ರಹಿಸಿದ್ದಾರೆ. ಉಡುಪಿಯಲ್ಲಿ ಸರಕಾರಿ ಸೇವೆಯನ್ನು ಮಾಡಬೇಕಾದ ಇವರಿಬ್ಬರು ಉಡುಪಿಯ ಅಭಿವೃಧಿಯ ಬಗ್ಗೆ ಹೆಚ್ಚಿನ ಗಮನವನ್ನು ಹರಿಸದೇ ಕೇವಲ ಸಭೆಯನ್ನು ಕರೆದು ತಮ್ಮಕ್ಕಿ೦ತ ಕೆಳಗಿನ ಅಧಿಕಾರಿಗಳ ಸವಾರಿಯನ್ನು ಮಾಡುತ್ತಿದ್ದಾರೆ೦ದು ಜನರು ಆರೋಪಿಸಿದ್ದಾರೆ. ನಗರದಲ್ಲಿ ಕುಡಿಯುವ ನೀರಿನ ಅಭಾವ ದಿನದಿ೦ದ ದಿನಕ್ಕೆ

ಶಿವಮೊಗ್ಗ: ಇಲ್ಲಿನ ವಿಜಯ ನಗರ 2ನೇ ತಿರುವಿನಲ್ಲಿರುವ ಮನೆಯಯೊಂದರಲ್ಲಿ ನಡೆದ ಒಂಟಿ ಮಹಿಳೆಯ ಕೊಲೆ ನಗರವನ್ನೇ ಬೆಚ್ಚಿ ಬೀಳಿಸಿದೆ. ಕಮಲಮ್ಮ (54) ಕೊಲೆಯಾದ ಮಹಿಳೆ. ಮನೆಯಲ್ಲಿ ಬೇರೆ ಯಾರೂ ಇರದ ಸಮಯದಲ್ಲಿ ದುಷ್ಕರ್ಮಿಗಳು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಕಮಲಮ್ಮ ಅವರು ಚಿಕ್ಕಮಗಳೂರಿನ ತರೀಕೆರೆ ಅಜ್ಜಂಪುರದಲ್ಲಿ ಎಕ್ಸಿಕ್ಯುಟಿವ್ ಎಂಜಿನಿಯರ್

ಇತ್ತೀಚೆಗೆ ನವರಸ ನಾಯಕ ಜಗ್ಗೇಶ್‌ ಕಾಲು ಮುರಿದುಕೊಂಡಿದ್ದಾರೆ. ಅಂದಹಾಗೆ, ಈ ವಿಷಯವನ್ನು ಸ್ವತಃ ಜಗ್ಗೇಶ್‌ ಅವರೇ ಸೋಷಿಯಲ್‌ ಮೀಡಿಯಾದಲ್ಲಿ ಬಹಿರಂಗ ಪಡಿಸಿದ್ದಾರೆ. ಕಾಲು ಮುರಿದುಕೊಂಡು ಚಿಕಿತ್ಸೆ ಪಡೆದುಕೊಂಡು ಫೋಟೋವನ್ನು ಶೇರ್‌ ಮಾಡಿರುವ ಜಗ್ಗೇಶ್‌, “ಸಣ್ಣ ಅಚಾತುರ್ಯ ನಡಿಗೆಯಿಂದಾಗಿ ಕಾಲು ಮುರಿದುಕೊಂಡಿದ್ದೇನೆ. ಪಾದದ ಮೂಳೆ ಮುರಿದಿದೆ.  ಆರು ವಾರಗಳ ಕಾಲ ದಿಗ್ಭಂಧನ’

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಇಳಿದಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿದ್ದಾರೆ. ಮೃತ ಉಪನ್ಯಾಸಕರು 38 ವರ್ಷದ ಪುನೀತ್ ಮತ್ತು 36 ವರ್ಷದ ಬಾಲಾಜಿ ಎಂದು ತಿಳಿದುಬಂದಿದೆ. ಉಪನ್ಯಾಸಕರಾದ ಪುನೀತ್, ಬಾಲಾಜಿ ತೀರ್ಥಮತ್ತೂರು ಗ್ರಾಮಕ್ಕೆ ಬಂದಿದ್ದರು. ತೀರ್ಥಮತ್ತೂರು ಮಠದ ಬಳಿಯ ಹೋಮ್ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ

ರಾಜ್ಯದಲ್ಲಿ ಅಧಿಕಾರವನ್ನು ಕಳೆದುಕೊಂಡಂತ ಬಿಜೆಪಿ ನಾಯಕರು ಮಾನಸಿಕ ರಾಗಿ ಮೆಂಟಲ್ ಗಳಂತೆ ವರ್ತಿಸುತ್ತಾ ಕಾಂಗ್ರೆಸ್ ಪಕ್ಷದ ವಿರುದ್ಧ ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ರಾಷ್ಟ್ರೀಯ ಆಹಾರ ನಿಗಮ ನಮ್ಮ ರಾಜ್ಯಕ್ಕೆ ಅಕ್ಕಿಯನ್ನು ಕೊಡಲು ಮುಂದಾಗಿದ್ದು ನನ್ಖ್ಮಾನ್ಯ ನಮ್ಮ ಮುಖ್ಯಮಂತ್ರಿಸಿದ್ದರಾಮಯ್ಯನವರು ಅದಕ್ಕೆ ತಕ್ಕದಾದ ಬೆಲೆಯನ್ನು ಕೂಡ

ಮಂಗಳೂರು:ಜೂ 18. ನಗರದ ಖಾಸಗಿ ಕಾಲೇಜು ಬಳಿ ನಡೆದ ಕೊಲೆ ಯತ್ನ ಘಟನೆಗೆ ಸಂಬಂಧಿಸಿದಂತೆ ನಗರ ಉತ್ತರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕದ್ರಿ ಮಲ್ಲಿಕಟ್ಟೆ ನಿವಾಸಿ ಮೊಹಮ್ಮದ್ ತುಫೈಲ್ (20), ನೀರು ಮಾರ್ಗ ನಿವಾಸಿ ಮೊಹಮ್ಮದ್ ಅಫ್ರಿದ್ (19), ಮಕ್ಸುದ್ ಸಾಗ್ (21), ಬೋಳಾರ ಮುಳಿಹಿತ್ಲು

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಫೇಮಸ್ ಅಪಾರ್ಟ್ಮೆಂಟ್ ಬಳಿ ಕಂಪೌಂಡು ಕುಸಿದು ಮೂರು ಬೈಕ್ ಮತ್ತು ಒಂದು ರಿಕ್ಷಾ ಜಖಂಗೊಂಡಿದೆ. ರವಿವಾರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು ಎರಡು ಬೈಕ್, ಮತ್ತು ಸ್ಕೂಟಿ ಸಂಪೂರ್ಣ ಮಣ್ಣಿನಡಿ ಸಿಲುಕಿದ್ದು, ರಿಕ್ಷಾ ಕಂಪೌಂಡ್ ಕುಸಿತದ ರಭಸಕ್ಕೆ ಮುಂದೆ ಚಲಿಸಿ, ಹಾನಿಗೀಡಾಗಿದೆ. ಫೇಮಸ್ ಅಪಾರ್ಟ್‌ಮೆಂಟ್

ಬೆಂಗಳೂರು: ವಿದ್ಯುತ್ ದರ ಏರಿಕೆ ವಿರೋಧಿಸಿ KCC&I ಕರೆ ನೀಡಿರುವ ಕರ್ನಾಟಕ ಬಂದ್ ಕುರಿತಂತೆ ರಾಜ್ಯಸರ್ಕಾರವನ್ನು ಬಿಜೆಪಿ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ.