ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಭೋಪಾಲ್: ಮಧ್ಯಪ್ರದೇಶದ ಝಬುವಾ ಜಿಲ್ಲೆಯ ಸರ್ಕಾರಿ ಬುಡಕಟ್ಟು ಬಾಲಕಿಯರ ವಸತಿ ನಿಲಯದಲ್ಲಿ ತಪಾಸಣೆ ವೇಳೆ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜಿಲ್ಲಾಧಿಕಾರಿಯನ್ನು ಅಮಾನತುಗೊಳಿಸಿ, ಬಂಧಿಸಲಾಗಿದೆ. ಬಂಧಿತ ಡೆಪ್ಯುಟಿ ಕಲೆಕ್ಟರ್ ಸುನಿಲ್ ಕುಮಾರ್ ಝಾ(58) ಅವರ ವಿರುದ್ಧ ಮಂಗಳವಾರ ಬೆಳಗ್ಗೆ ಪೋಕ್ಸೊ ಕಾಯಿದೆ ಮತ್ತು SC/ST ದೌರ್ಜನ್ಯ ತಡೆ

ಬೆಂಗಳೂರು: ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಇಂದು ಬುಧವಾರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ಬಿಜೆಪಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿ, ರಾಜ್ಯ ಸರ್ಕಾರದ ವಿರುದ್ಧ

ಬೆಂಗಳೂರು: ನಗರದಲ್ಲಿ ಟೆಕ್ ಕಂಪನಿಯೊಂದರ ವ್ಯವಸ್ಥಾಪಕ ನಿರ್ದೇಶಕ (MD) ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಹತ್ಯೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಘಟನೆ ನಡೆದ 24 ಗಂಟೆಯೊಳಗೆ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಫಿಲೆಕ್ಸ್​, ಶಿವು ಮತ್ತು ಬೆಂಗಳೂರಿನ ರೂಪೇನಾ ಅಗ್ರಹಾರದ ವಿನಯ್​ ರೆಡ್ಡಿ ಬಂಧಿತ ಆರೋಪಿಗಳು. ಬೆಂಗಳೂರಿನ ಅಮೃತಹಳ್ಳಿಯಲ್ಲಿ

ಬೆಂಗಳೂರು: ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ್ದು ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ಫ್ಲೈ ಬೈ ವೈರ್ ಪ್ರೀಮಿಯರ್ 1ಎ ವಿಮಾನವು ತನ್ನ ನೋಸ್ ಲ್ಯಾಂಡಿಂಗ್ ಗೇರ್‌ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನಲೆಯಲ್ಲಿ ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

ನವದೆಹಲಿ: ಕಳೆದ ವರ್ಷ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ಇನ್ನೂ ಹಸಿರಾಗಿರುವಂತೆಯೇ ದೆಹಲಿಯಲ್ಲಿ ಅಂತಹುದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬರ ತುಂಡು-ತುಂಡಾದ ದೇಹ ಪತ್ತೆಯಾಗಿದೆ. ದೆಹಲಿ ಪೊಲೀಸರು ಇಂದು ಗೀತಾ ಕಾಲೋನಿಯ ಫ್ಲೈಓವರ್ ಬಳಿ ಮಹಿಳೆಯೊಬ್ಬಳ ದೇಹದ ಭಾಗಗಳನ್ನು ಪತ್ತೆ ಮಾಡಿದ್ದು, ಮಹಿಳೆಯ ದೇಹವನ್ನು ಹಲವಾರು

ಮಂಡ್ಯ: ಆತ್ಮಹತ್ಯೆಗೆ ಯತ್ನಿಸಿದ್ದ, ಸಾರಿಗೆ ಸಂಸ್ಥೆಯ ನಾಗಮಂಗಲ ಡಿಪೊ ಚಾಲಕ ಎಚ್‌.ಆರ್‌.ಜಗದೀಶ್‌ ಅವರನ್ನು ಮೈಸೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಜೆಡಿಎಸ್‌ ಮುಖಂಡ, ಮಾಜಿ ಶಾಸಕ ಸುರೇಶ್‌ಗೌಡ ಅವರು, ಆಂಬುಲೆನ್ಸ್‌ ತಡೆದಿದ್ದಾರೆ ಎನ್ನಲಾದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವರ್ಗಾವಣೆಯಿಂದ ಮನನೊಂದು ಕೀಟನಾಶಕ ಸೇವಿಸಿ ಕೆಎಸ್‌ಆರ್‌ಟಿಸಿ ಚಾಲಕ ಜಗದೀಶ್ ಅವರು ಆತ್ಮಹತ್ಯೆಗೆ

ಉಡುಪಿ:ಬ್ರಹ್ಮಾವರದ ಹಂಗಾರಕಟ್ಟೆಯ ಚೇತನಾ ಪ್ರೌಢ ಶಾಲೆಯಲ್ಲಿ ಆರೋಗ್ಯ ಭಾರತಿ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಔಷಧಿಯ ಸಸ್ಯಗಳನ್ನು ವಿದ್ಯಾರ್ಥಿಗಳಿಂದ ನೆಡಿಸಿ ವೃಕ್ಷಾರೋಪಣ ಮತ್ತು ವನಮಹೋತ್ಸವವನ್ನು ಆಚರಿಸಲಾಯಿತು ಇದೇ ಸ೦ದರ್ಭದಲ್ಲಿ ಆರೋಗ್ಯ ಭಾರತಿಯಿಂದ ಪ್ರಕಟಿತ " ಬಾಲೋಪಚಾರ - ನಮ್ಮ ಆರೋಗ್ಯ ನಮ್ಮ ಕೈಯಲ್ಲಿ" ಕೈಪಿಡಿಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಆಗಸ್ಟ್ 2ರಿಂದ ಆಲಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು, ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು

ನವದೆಹಲಿ: ಉತ್ತರ ಭಾರತದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು,  ಪ್ರವಾಹ ಭೀತಿ ಹಿನ್ನಲೆಯಲ್ಲಿ ದೆಹಲಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಮುನಾ ನದಿ ನೀರಿನ ಮಟ್ಟ 206.24 ಮೀಟರ್‌ಗೆ ಏರಿಕೆಯಾಗಿದ್ದು, ಯಮುನಾ ನದಿ ನೀರಿನ  ಗರಿಷ್ಠ ಮಟ್ಟ 207.49 ಮೀಟರ್ ಆಗಿದೆ. ಅಪಾಯಕಾರಿ ಮಟ್ಟ

ಕಠ್ಮಂಡು: ನೇಪಾಳದಲ್ಲಿ ಮತ್ತೊಂದು ಹೆಲಿಕಾಪ್ಟರ್ ದುರಂತ ಸಂಭವಿಸಿದ್ದು, ಇಂದು ಬೆಳಗ್ಗೆ ಸಂಪರ್ಕ ಕಡಿತಗೊಂಡಿದ್ದ ಪ್ರಯಾಣಿಕ ಹೆಲಿಕಾಪ್ಟರ್ ಪತನವಾಗಿದೆ ಎಂದು ತಿಳಿದುಬಂದಿದೆ. ಮಂಗಳವಾರ ನೇಪಾಳದ ಮೌಂಟ್ ಎವರೆಸ್ಟ್ ಪ್ರದೇಶದ ಬಳಿ ನಾಪತ್ತೆಯಾಗಿದ್ದ ಐವರು ಮೆಕ್ಸಿಕನ್ ಪ್ರಜೆಗಳು ಸೇರಿದಂತೆ ಆರು ಜನರಿದ್ದ ಖಾಸಗಿ ವಾಣಿಜ್ಯ ಹೆಲಿಕಾಪ್ಟರ್ ದೇಶದ ಪೂರ್ವ ಪ್ರದೇಶದ ಗುಡ್ಡಗಾಡು ಪ್ರದೇಶದಲ್ಲಿ ಪತನಗೊಂಡಿದೆ