Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಹುಬ್ಬಳ್ಳಿ: 525 ಕೋಟಿ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) 40.22 ಕೋಟಿ ಮೌಲ್ಯದ 12 ಸ್ಥಿರಾಸ್ತಿಗಳನ್ನು ಜಪ್ತಿ ಮಾಡಿದೆ. ಈ ಆಸ್ತಿಗಳು ಶೀತಲ್ ಕುಮಾರ್ ಮನೆರೆ, ಅವರ ಕುಟುಂಬ ಸದಸ್ಯರು ಮತ್ತು ಶೀತಲ್ ಜಿನೇಂದ್ರ ಮಗ್ದುಮ್ ಅವರಿಗೆ ಸೇರಿದೆ. ಆರೋಪಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹೂಡಿಕೆ ಮಾಡುವ ನೆಪದಲ್ಲಿ ಉದ್ಯಮಿಗೆ 525

ಕೋಲಾರ: ಟೊಮೆಟೊ ಬೆಲೆ ಗಗನಕ್ಕೇರಿದ್ದು, ಮಾರುಕಟ್ಟೆಯಲ್ಲಿ ಕೆಜಿ ಟೊಮೆಟೋ 140 ರೂ.ಗೆ ಏರಿಕೆಯಾಗಿದೆ. ಇದರಿಂದಾಗಿ ಅಲಲ್ಲಿ ಟೊಮೆಟೊ ಕಳ್ಳತನ ಪ್ರಕರಣಗಳು ವರದಿಯಾಗುತ್ತಿವೆ. ಟೊಮೆಟೊ ಮಾತ್ರವಲ್ಲದೇ ಅದನ್ನು ಸಾಗಿಸುವ ವಾಹನಗಳ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಇತ್ತೀಚಿಗೆ ಕೋಲಾರದಿಂದ ಚಿತ್ರದುರ್ಗಕ್ಕೆ ಟೊಮೆಟೊ ಸಾಗಿಸುತ್ತಿದ್ದ ವಾಹನ ಕಳ್ಳತನವಾಗಿತ್ತು. ಇದೀಗ ಅದೇ ರೀತಿಯಲ್ಲಿ ಸುಮಾರು 21 ಲಕ್ಷ

ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿದ್ದ 20 ವಿಪಕ್ಷ ಸಂಸದರ ನಿಯೋಗ, ಅಲ್ಲಿನ ರಾಜ್ಯಪಾಲರಾದ ಅನುಸೂಯ ಉಯಿಕೆಯವರನ್ನು ಭೇಟಿ ಮಾಡಿ ಅವಲೋಕನ ಕುರಿತ ಜ್ಞಾಪನಾಪತ್ರವನ್ನು ಭಾನುವಾರ ಸಲ್ಲಿಸಿದ್ದಾರೆ. ಪರಿಶಿಷ್ಟ ಪಂಗಡದ ಸ್ಥಾನಮಾನ ಕುರಿತಂತೆ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಘರ್ಷಣೆಗಳು ನಡೆದ ನಂತರ ನಡೆಯುತ್ತಿರುವ ಹಿಂಸಾಚಾರ ತಡೆಯುವ

ಉಡುಪಿ:ಉಡುಪಿಯ ಕರ್ನಾಟಕ ಬ್ಯಾ೦ಕ್ ಸೇರಿದ೦ತೆ ವಿವಿಧ ಕಡೆಯಲ್ಲಿನ ಕರ್ನಾಟಕ ಬ್ಯಾ೦ಕ್ ಶಾಖೆಯಲ್ಲಿ ಸೇವೆಯನ್ನು ಸಲ್ಲಿಸಿ ಆಫೀಸರ್ ಆಗಿ ನಿವೃತ್ತಿ ಹೊ೦ದಿರುವ ಸರ್ವಜ್ಞ ಆಚಾರ್ಯ(67)ರವರು ಶನಿವಾರ(ಜುಲೈ29ರ೦ದು) ದ೦ದು ನಿಧನ ಹೊ೦ದಿದ್ದಾರೆ. ಇವರು ಉದಯವಾಣಿಯ ಸ೦ಪಾದಕರಾಗಿ ದೈವಾಧೀನರಾಗಿರುವ ಬನ್ನ೦ಜೆ ರಾಮಾಚಾರ್ಯರವರ ಪುತ್ರರಾಗಿದ್ದಾರೆ. ಇವರು ಪತ್ನಿ ಹಾಗೂ ಕುಟು೦ಬದ ಸದಸ್ಯರನ್ನು ಬಿಟ್ಟು ಅಗಲಿದ್ದಾರೆ. ಇವರ ನಿಧನಕ್ಕೆ ಕರ್ನಾಟಕ

ಉಡುಪಿ:ಜು 29.ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಬದಲಾವಣೆ ಮಾಡಲಾಗಿದೆ. ಮಲ್ಪೆ ಇನ್ ಸ್ಪೆಕ್ಟರ್ ಮಂಜುನಾಥ್ ಗೌಡ ಅವರ ಬದಲು ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇನ್ನು ಈ ಹಿಂದಿನ ತನಿಖಾಧಿಕಾರಿಯಾಗಿದ್ದ ಮಲ್ಪೆ ಠಾಣೆಯ

ಬೆ೦ಗಳೂರು:ಪರಮ ಪಾವನವಾದ ಶ್ರೀಮದ್ಭಾಗವತ ಮಹಾಪುರಾಣದ ಶ್ರವಣದಿಂದ ಪಾಪವೆಲ್ಲವೂ ನಾಶವಾಗುತ್ತದೆ. ಭಾಗವತ ಶ್ರವಣದಿಂದಲೇ ಜೀವನ ಸಾರ್ಥಕ. ಇದಕ್ಕೆ ಪರೀಕ್ಷಿತ ಮಹಾರಾಜನೇ ಮೊದಲಾದವರು ನಿದರ್ಶನರಾಗಿದ್ದಾರೆ. ಭಗವಂತನ ಅನೇಕ ಅವತಾರಗಳ ವರ್ಣನೆಯನ್ನು ಭಾಗವತದಲ್ಲಿ ವರ್ಣಿಸಲಾಗಿದೆ. ಇದರ ಶ್ರವಣದಿಂದ ಶುದ್ಧವಾದ ಭಕ್ತಿ ಜಾಗೃತವಾಗುತ್ತದೆ. ಅಧಿಕ ಶ್ರಾವಣ ಮಾಸದ ಏಕಾದಶೀ ಪರ್ವಸಮಯದಲ್ಲಿ ಶ್ರವಣ ಮಾಡುವುದರಿಂದ ವಿಶೇಷ ಫಲವೂ ಇದೆ. ಆದ್ದರಿಂದ

ಟೋಕಿಯೋ: ಜಪಾನ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತ ಶನಿವಾರ ನಿರಾಸೆ ಅನುಭವಿಸಿದ್ದು, ಸೆಮಿ ಫೈನಲ್ ನಲ್ಲಿ ಭಾರತದ ಲಕ್ಷ್ಯ ಸೇನ್ ಅವರು ಜೋನಾಥನ್ ಕ್ರಿಸ್ಟಿ ವಿರುದ್ಧ ಸೋಲು ಅನುಭವಿಸಿದ್ದಾರೆ. ಶನಿವಾರ ಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆದ ಜಪಾನ್ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಮೆಂಟ್‌ನ ಸೆಮಿಫೈನಲ್‌ನಲ್ಲಿ ಭಾರತದ ಸ್ಟಾರ್ ಷಟ್ಲರ್ ಲಕ್ಷ್ಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಉಳ್ಳಾಲ ಬೋಳಿಯಾರ್‌ ನಲಿಕೆದ ಗುಡ್ಡೆ ಮನೆಯ ಮಹಮ್ಮದ್‌ ಆರೀಫ್(28)ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಮಹಮ್ಮದ್‌ ಆರೀಫ್ ಮುಡಿಪು ಕಂಬಳಪದವು ಕೆಐಎಡಿಬಿ ರಸ್ತೆ ಪರಿಸರದಲ್ಲಿ ಎಂಡಿಎಂಎ ಡ್ರಗ್ಸ್‌ನ್ನು ಕಾರಿನಲ್ಲಿಟ್ಟು

ಉಡುಪಿ: ನಗರದ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ  ವಿಡಿಯೋ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಪ್ರಕರಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕಳುಹಿಸಿರುವ  ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಅವರು ತನಿಖೆ ಮಾಡಿದ್ದಾರೆ. ಮಿಸ್ಟರ್ ಯಶ್ ಪಾಲ್ ಸುವರ್ಣರವರೇ ನಿಮಗೆ  ಖುಷ್ಬು ಸುಂದರ್ ಮೇಲೆ ನಂಬಿಕೆ ಇಲ್ಲದಿದ್ದರೆ, ಕಲ್ಲಡ್ಕ ಪ್ರಭಾಕರ

ಚೆನ್ನೈ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ. ಕೃಷ್ಣಗಿರಿಯ ಮುರುಗನ್ ದೇವಸ್ಥಾನದ ರಸ್ತೆಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಇಂದು ಬೆಳಿಗ್ಗೆ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಬಳಿಕ ಹತ್ತಿರದಲ್ಲಿದ್ದ ಮೂರು ಮನೆಗಳಿಗೂ ಬೆಂಕಿ ಹೊತ್ತಿಕೊಂಡಿದೆ.