ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಇಂಫಾಲ: ಮಣಿಪುರ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಭೀಕರ ಘಟನೆಗಳ ಸರಮಾಲೆ ಒಂದೊಂದಾಗಿ ನಿಧಾನವಾಗಿ ಬಯಲಾಗುತ್ತಿದ್ದು, ಇದೀಗ ಹಿಂಸಾಚಾರದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ವೃದ್ಧ ಪತ್ನಿಯನ್ನು ಸಜೀವ ದಹನ ಮಾಡಿದ ಧಾರುಣ ಘಟನೆ ಕೂಡ ಬೆಳಕಿಗೆ ಬಂದಿದೆ. ಗುಂಪೊಂದು ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯನ್ನು ಮನೆಯೊಳಗೆ ಕೂಡಿ ಹಾಕಿ ಬೆಂಕಿ ಹಚ್ಚಿದೆ ಎಂಬುದು ಇದೀಗ ಬಹಿರಂಗವಾಗಿದ್ದು,

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಬುಕ್ಕಿಯೋರ್ವ ಮಹಾರಾಷ್ಟ್ರ ಉದ್ಯಮಿಗೆ ಬರೊಬ್ಬರಿ 58 ಕೋಟಿ ರೂಪಾಯಿಗಳಷ್ಟು ವಂಚನೆ ಮಾಡಿರುವ ಘಟನೆ ವರದಿಯಾಗಿದೆ. ಟ್ಯಾಂಪರ್ ಮಾಡಿದ ಬ್ಯಾಟಿಂಗ್ ಆಪ್ ಗಳಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಿ,  58 ಕೋಟಿ ರೂಪಾಯಿಗಳಷ್ಟು ವಂಚನೆ ಮಾಡಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗೋಂಡಿಯಾ ಮೂಲದ ವಂಚಕನ ವಿರುದ್ಧ ಮಹಾರಾಷ್ಟ್ರ ಪೊಲೀಸರು

ಮಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಧಾರಾಕಾರ ಮಳೆಯಿಂದಾಗಿ ಮುಂಡ್ಲಿ ಅಣೆಕಟ್ಟು ತುಂಬಿ ಹರಿಯುತ್ತಿದೆ. ಜುಲೈ 23ಕ್ಕೆ ಅಧಿಕಾರಿಗಳು ಆರೆಂಜ್ ಅಲರ್ಟ್ ಘೋಷಿಸಿದ್ದಾರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ನೆಲ್ಲೀಬಿಡು ಸೇತುವೆ ಮುಳುಗಡೆಯಾಗಿದ್ದು, ಕಳಸದಿಂದ ಉಡುಪಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169 ಬಂದ್

ಮಣಿಪಾಲ:ಜು 22. ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಮಣಿಪಾಲ ಪೋಲಿಸರು ಇಬ್ಬರನ್ನು ಬಂಧಿಸಿದ್ದು ದಾಳಿಯ ವೇಳೆ ಓರ್ವ ಪರಾರಿಯಾದ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೋಲಿಸ್ ನಿರೀಕ್ಷಕರಾದ‌ ದೇವರಾಜ್ ಟಿವಿ ಮತ್ತು‌‌ ಸಿಬ್ಬಂದಿಗಳು ಇಲ್ಲಿನ

ಮಂಗಳೂರು: ಬೀಚ್ ಗೆ ವಿಹಾರಕ್ಕೆ ತೆರಳಿದ್ದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬರ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ ಘಟನೆ ನಡೆದಿದೆ. ಶುಕ್ರವಾರ ಸಂಜೆ ಪಣಂಬೂರು ಬೀಚ್‌ಗೆ ಒಟ್ಟಿಗೆ ಬಂದಿದ್ದ ವೈದ್ಯಕೀಯ ಕಾಲೇಜಿನ ಇಬ್ಬರು ಹುಡುಗರು ಮತ್ತು ನಾಲ್ವರು ಹುಡುಗಿಯರನ್ನು ದ್ವಿಚಕ್ರವಾಹನದಲ್ಲಿ ಹಿಂಬಾಲಿಸಿಕೊಂಡು ಬಂದ ಯುವಕರ ತಂಡ ನಗರದ ಬಿಜೈ ಕಾಪಿಕಾಡ್

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಇರ್ಶಲವಾಡಿ ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತ ಸ್ಥಳದಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಎರಡು ಶವಗಳನ್ನು ಶೋಧ ಮತ್ತು ರಕ್ಷಣಾ ತಂಡಗಳು  ಶನಿವಾರ ಹೊರತೆಗೆದಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರಿಬ್ಬರೂ  ಮಹಿಳೆಯರು ಎಂದು ಅವರು ಹೇಳಿದರು. ಇಂದು ಬೆಳಗ್ಗೆ

ಇಂಫಾಲ್: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲುಗೊಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. 19 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಈ ವರೆಗೂ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿಸಲಾಗಿರುವ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್​ಗಳನ್ನು  ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನೆ 123(1) ಪ್ರಕಾರ ಮತದಾರರಿಗೆ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಬಜೆಟ್ ಅಧಿವೇಶನದ ಕೊನೆಯ ದಿನವಾದ ಇಂದು ಶುಕ್ರವಾರ ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ತಿನಲ್ಲಿ ಬಜೆಟ್ ಮಂಡನೆ ಮೇಲಿನ ಚರ್ಚೆಗೆ ಉತ್ತರಿಸಿದರು. ಈ ವೇಳೆ 10 ಮಂದಿ ಬಿಜೆಪಿ ಶಾಸಕರ ಅಮಾನತು ಖಂಡಿಸಿ ಬಿಜೆಪಿಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಕೊನೆಯ ದಿನವಾದ ಇಂದು ಕೂಡ

ಮಂಗಳೂರು:ಜು 21.:ನಗರದಾದ್ಯಂತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿರೂರು ಎಂಬಲ್ಲಿ ಎರಡು ಕಾರಿನಲ್ಲಿ ಬಂದು ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ರು ಎನ್ನಲಾಗುತ್ತಿದೆ. ಬಂಧಿತ ಆರೋಪಿ ಪರಂಗಿಪೇಟೆ ಮೂಲದವನಾದ ಪ್ರಸ್ತುತ